ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ..! labour card scholarship last date

labour card scholarship last date:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದು ಏನೆಂದರೆ ನಮ್ಮ ರಾಜ್ಯದಲ್ಲಿ ಇರುವಂತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಆರ್ಥಿಕ ಸಹಾಯಧನ ನೀಡಲಾಗುತ್ತಿದೆ ಇದರಿಂದ ಕೂಲಿಕಾರ್ಮಿಕ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಾಯವಾಗುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಹುಬ್ಬಳ್ಳಿ ವಿದ್ಯುತ್ ನಿಗಮದಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ ತಿಂಗಳಿಗೆ 18 ಸಾವಿರದಿಂದ 27 ಸಾವಿರದವರೆಗೆ ಸಂಬಳ ಇಲ್ಲಿಗೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಹಲವಾರು ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಯೋಚನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ತಿಳಿಯಲು WhatsApp Messenger Telegram ಗ್ರೂಪಿಗೆ ಜಾಯಿನ್ ಆಗಬಹುದು

ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ..! ಕೇಂದ್ರ ಸರ್ಕಾರ ಕಡೆಯಿಂದ 2,67,000/- ವರೆಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು..! ಈ ರೀತಿ ಅರ್ಜಿ ಸಲ್ಲಿಸಿ 

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ (labour card scholarship last date)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿ ಇರುವಂತ ಕೂಲಿ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ತಮ್ಮ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ಸರಿದೂಗಿಸಲು ರಾಜ್ಯ ಸರ್ಕಾರ ಕಡೆಯಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಹಾಗಾಗಿ ಪ್ರಸ್ತುತ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವಂತಹ ಕೂಲಿ ಕಾರ್ಮಿಕ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

labour card scholarship last date
labour card scholarship last date

 

ನಮ್ಮ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವುದು ಹಾಗೂ ತಮ್ಮ ಶಿಕ್ಷಣ ಕ್ಕೆ ಸಂಬಂಧಿಸಿದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಇದರಲ್ಲಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಯು ಕೂಡ ಒಂದಾಗಿದೆ ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಆರ್ಥಿಕ ನೆರವು ಪಡೆಯಬಹುದು

 

WhatsApp Group Join Now
Telegram Group Join Now       

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (labour card scholarship last date)..?

ಸ್ನೇಹಿತರೆ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ನಮ್ಮ ಕರ್ನಾಟಕದಲ್ಲಿ ಇರುವ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯ ಕಡೆಯಿಂದ ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಹಾಗೂ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ರಾಜ್ಯ ಸರ್ಕಾರ ಕಡೆಯಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕಟ್ಟಡ ಕಾರ್ಮಿಕ ಮಕ್ಕಳು ಹಾಗೂ ಕೂಲಿಕಾರ್ಮಿಕ ಮಕ್ಕಳು ಅರ್ಹತೆ ಹೊಂದಿರುತ್ತಾರೆ

ಆದ್ದರಿಂದ ನೀವೇನಾದರೂ ಕಟ್ಟಡ ಕಾರ್ಮಿಕ ಮಕ್ಕಳು ಅಥವಾ ಕೂಲಿಕಾರ್ಮಿಕ ಮಕ್ಕಳಾಗಿದ್ದರೆ ನೀವು 30 ನವೆಂಬರ್ 2024ರ ಒಳಗಡೆಯಾಗಿ SSP ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ವೃತ್ತಿಪರ ಕೋರ್ಸ್ ಓದುತ್ತಿರುವಂತ ಎಲ್ಲಾ ವರ್ಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

labour card scholarship last date
labour card scholarship last date

 

ಹೌದು ಸ್ನೇಹಿತರೆ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸದ ಅನುಗುಣವಾಗಿ ರೂ.1000 ಇಂದ 11,000 ವರೆಗೆ ವಿದ್ಯಾರ್ಥಿ ವೇತನವನ್ನು ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬ ಕಟ್ಟಡ ಕಾರ್ಮಿಕ ಹಾಗೂ ಕೂಲಿ ಕಾರ್ಮಿಕ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (labour card scholarship last date)..?

  • ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ವಿದ್ಯಾರ್ಥಿಗಳು ಕೂಲಿ ಅಥವಾ ಕಟ್ಟಡ ಕಾರ್ಮಿಕರ ಮಕ್ಕಳ ಆಗಿರಬೇಕು
  • ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಇಬ್ಬರೂ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿಗಿಂತ ಕೆಳಗಡೆ ಇರಬೇಕು
  • ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಅಥವಾ ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ ಲೇಬರ್ ಕಾರ್ಡ್ ಹೊಂದಿರಬೇಕು
  • ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (labour card scholarship last date)..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪೋಷಕರ ಲೇಬರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ಪ್ರವೇಶ ಶುಲ್ಕ ರಶೀದಿ
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
  • ಮೊಬೈಲ್ ನಂಬರ್
  • ಇತ್ತೀಚಿನ ಫೋಟೋ

 

ಅರ್ಜಿ ಸಲ್ಲಿಸುವುದು ಹೇಗೆ (labour card scholarship last date)..?

ಸ್ನೇಹಿತರೆ ನೀವು ಕಟ್ಟಡ ಕಾರ್ಮಿಕ ಅಥವಾ ಕೂಲಿ ಕಾರ್ಮಿಕರ ಮಕ್ಕಳಾಗಿದ್ದರೆ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಆನ್ಲೈನ್ ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವಂತಹ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30/11/2024

ಸ್ನೇಹಿತರೆ ಈ ಒಂದು ಲೇಖನೆಯನ್ನು ಆದಷ್ಟು ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment