Diesel Pumpset subsidy: ಶೇಖಡ 90ರಷ್ಟು ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ಸೆಟ್ ಪಡೆಯಲು ಅರ್ಜಿ ಆಹ್ವಾನ ಈ ರೀತಿ ಅರ್ಜಿ ಸಲ್ಲಿಸಿ

Diesel Pumpset subsidy:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ರೈತರಿಗೆ 90% ಸಬ್ಸಿಡಿ ದರದಲ್ಲಿ ಡೀಸೆಲ್ ಪಂಪ್ಸೆಟ್ ನೀಡಲು ರಾಜ್ಯ ಸರ್ಕಾರ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ಸೆಟ್ ಪಡೆಯಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾವ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ

ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಆಸಕ್ತಿ ಇರುವ 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರದ ಯೋಜನೆಗಳು ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಈ ರೀತಿ ಪ್ರತಿದಿನ ಪ್ರಮುಖ ಮಾಹಿತಿಗಳನ್ನು ತಿಳಿಯಲು WhatsApp telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

ಉಚಿತ ಹೊಲಿಗೆ ಯಂತ್ರ ಪಡೆಯಲು ಕರ್ನಾಟಕ ಸರ್ಕಾರ ಅರ್ಜಿ ಆಹ್ವಾನ ಬೇಗ ಈ ರೀತಿ ಅರ್ಜಿ ಸಲ್ಲಿಸಿ

 

ಡೀಸೆಲ್ ಪಂಪ್ಸೆಟ್ (Diesel Pumpset subsidy)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವತ್ತಿನ ದಿನದಲ್ಲಿ ಸಾಕಷ್ಟು ಕೃಷಿ ಮಾಡುವಂತ ರೈತರು ತಮ್ಮ ಜಮೀನುಗಳಿಗೆ ಹಾಗೂ ಬೆಳೆಗಳಿಗೆ ನೀರು ಹಾಯಿಸಲು ಡೀಸೆಲ್ ಪಂಪ್ಸೆಟ್ ಗಳನ್ನು ಬಳಸುತ್ತಿದ್ದಾರೆ ಅಂತವರಿಗೆ ಇದು ಸುವರ್ಣ ಅವಕಾಶ ಏಕೆಂದರೆ ನಮ್ಮ ರಾಜ್ಯ ಸರ್ಕಾರ ಅಡಿಯಲ್ಲಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಅಡಿಯಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ ಹಾಗಾಗಿ ಅರ್ಹ ಹಾಗೂ ಆಸಕ್ತಿ ಇರುವಂತಹ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

Diesel Pumpset subsidy
Diesel Pumpset subsidy

 

ಹೌದು ಸ್ನೇಹಿತರೆ, ಕೃಷಿಭಾಗ್ಯ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಅಡಿಯಲ್ಲಿ ಸಬ್ಸಿಡಿ ದರದಲ್ಲಿ ರೈತರಿಗೆ ಡೀಸೆಲ್ ಪಂಪ್ಸೆಟ್ ಹಾಗೂ ಇತರ ಕೃಷಿ ಯಂತ್ರೋಪಕರಣಗಳನ್ನು ಅರ್ಹ ರೈತರಿಗೆ ಹಾಗೂ ತೋಟಗಾರಿಕೆ ಬೆಳೆ ಮಾಡುತ್ತಿರುವಂತಹ ರೈತರಿಗೆ ತಮ್ಮ ಬೆಳೆಗಳಿಗೆ ನೀರಾಯಿಸಲು ಹಾಗೂ ತಮ್ಮ ಜಮೀನಿಗೆ ನೀರು ಹರಿಸಲು ಡೀಸೆಲ್ ಪಂಪ್ಸೆಟ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಆದ್ದರಿಂದ ಪ್ರತಿಯೊಬ್ಬ ರೈತರು ಈ ಒಂದು ಯೋಜನೆ ಲಾಭ ಪಡೆದುಕೊಳ್ಳಿ

 

WhatsApp Group Join Now
Telegram Group Join Now       

ಡೀಸೆಲ್ ಪಂಪ್ಸೆಟ್ ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Diesel Pumpset subsidy)..?

ಕೃಷಿ ಭೂಮಿ ಹೊಂದಿರಬೇಕು:- ಹೌದು ಸ್ನೇಹಿತರೆ ನೀವು ಕೃಷಿಭಾಗ್ಯ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆ ಅಡಿಯಲ್ಲಿ ನೀವು 90% ಸಬ್ಸಿಡಿ ದರದಲ್ಲಿ ಡೀಸೆಲ್ ಪಂಪ್ ಸೆಟ್ ಪಡೆಯಲು ಬಯಸುತ್ತಿದ್ದರೆ ನೀವು ಕಡ್ಡಾಯವಾಗಿ ಕೃಷಿ ಭೂಮಿ ಹೊಂದಿರಬೇಕು ಹಾಗೂ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು ಸಣ್ಣ ರೈತರ ಆಗಿರಬೇಕು

ಕೃಷಿ ಹೊಂಡ ನಿರ್ಮಾಣ:- ಹೌದು ಸ್ನೇಹಿತರೆ ನೀವು ಕೃಷಿ ಭಾಗ್ಯ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆ ಅಡಿಯಲ್ಲಿ 90% ಸಬ್ಸಿಡಿ ದರದಲ್ಲಿ ಡೀಸೆಲ್ ಪಂಪ್ ಸೆಟ್ ಪಡೆಯಲು ಬಯಸುತ್ತಿದ್ದರೆ ನಿಮ್ಮ ಹೊಲದಲ್ಲಿ ಅಥವಾ ಜಮೀನಿನಲ್ಲಿ ಕೃಷಿ ಹೊಂಡ ಹೊಂದಿರಬೇಕು ಅಂತ ರೈತರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ

ಇಂಥವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ:- ಸ್ನೇಹಿತರೆ ನೀವು 90% ಸಬ್ಸಿಡಿ ದರದಲ್ಲಿ ಡೀಸೆಲ್ ಪಂಪ್ಸೆಟ್ ಪಡೆಯಲು ಬಯಸುತ್ತಿದ್ದರೆ ನೀವು ಈ ಹಿಂದೆ ಈ ಯೋಜನೆ ಅಡಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಖರೀದಿ ಮಾಡಿದರೆ ನಿಮಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Diesel Pumpset subsidy)..?

  • ರೈತರಿಗೆ ಸಂಬಂಧಿಸಿದ ಆಧಾರ್ ಕಾರ್ಡ್
  • ನೀರಾವರಿ ಬಳಕೆಯ ಪ್ರಮಾಣ ಪತ್ರ
  • ಸಣ್ಣ ರೈತರ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ

 

ಎಷ್ಟು (Diesel Pumpset subsidy) ಸಬ್ಸಿಡಿ ಹಣ ಸಿಗುತ್ತೆ..?

ಸ್ನೇಹಿತರೆ ನೀವು ಕೃಷಿ ಭಾಗ್ಯ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಡೀಸೆಲ್ ಪಂಪ್ಸೆಟ್ ಪಡೆಯಲು ಬಯಸುತ್ತಿದ್ದರೆ ನಿಮಗೆ ಈ ಯೋಜನೆ ಅಡಿಯಲ್ಲಿ ಸುಮಾರು 90% ಅಷ್ಟು ಸಬ್ಸಿಡಿ ಸಹಾಯಧನ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ, ಲಾಭ ಪಡೆದುಕೊಳ್ಳಿ

Diesel Pumpset subsidy
Diesel Pumpset subsidy

 

ಅರ್ಜಿ ಸಲ್ಲಿಸುವುದು ಹೇಗೆ (Diesel Pumpset subsidy)..?

ಸ್ನೇಹಿತರೆ ನೀವು ಕೃಷಿ ಭಾಗ್ಯ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಪಂಪ್ಸೆಟ್ ಅಥವಾ ಸಬ್ಸಿಡಿ ದರದಲ್ಲಿ ಡೀಸೆಲ್ ಎಂಜಿನ್ ಪಡೆಯಲು ಬಯಸುತ್ತಿದ್ದಾರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಹತ್ತಿರವಿರುವಂತಹ ರೈತಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ನಿಮ್ಮ ಜಿಲ್ಲೆ ಹಾಗೂ ತಾಲೂಕುಗಳಿಗೆ ಸಂಬಂಧಿಸಿದ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಹಾಗೂ ಅರ್ಜಿ ಕೂಡ ಈ ಇಲಾಖೆಯಲ್ಲಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ನಿಮಗೆ ಹತ್ತಿರವಿರುವ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ

ಗೃಹಲಕ್ಷ್ಮಿ 14ನೇ ಕಂತಿನ ಹಣವನ್ನು ಈ ಜಿಲ್ಲೆಯಲ್ಲಿರುವಂತ ಮಹಿಳೆಯರ ಖಾತೆಗೆ ಇವತ್ತು ರೂ.2000 ಜಮಾ ಆಗಿದೆ ನಿಮ್ಮ ಖಾತೆಗೆ ಜಮಾ ಆಗಿದೆ ಅಥವಾ ಇಲ್ಲ ಎಂಬ ಮಾಹಿತಿಯನ್ನು ತಿಳಿಯಲು ಇದರ ಮೇಲೆ ಕ್ಲಿಕ್ ಮಾಡಿ

ಸ್ನೇಹಿತರೆ ಇದೇ ರೀತಿ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಸರಕಾರಿ ಉದ್ಯೋಗಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಸೂರ್ಯ ಘರ್ ಯೋಜನೆ ಗೆ ಅರ್ಜಿ ಸಲ್ಲಿಸಿ 30,000 ಇಂದ 80000 ವರೆಗೆ ಆರ್ಥಿಕ ನೆರವು ಪಡೆಯಿರಿ ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

Leave a Comment