ಇ-ಶ್ರಮ್ ಕಾರ್ಡ್ ಪಡೆಯಲು ಆನ್ಲೈನ್ ಅರ್ಜಿ ಸಲ್ಲಿಸಿ | e shram card online apply kannada

e shram card online apply kannada:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಇ-ಶ್ರಮ್ ಕಾರ್ಡ್ ಪಡೆಯಲು ಆನ್ಲೈನ್ ಅರ್ಜಿ ಪ್ರಾರಂಭವಾಗಿದ್ದು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಪ್ರತಿ ತಿಂಗಳು 3000 ಹಣ ಹಾಗೂ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ಸಿಗುತ್ತದೆ ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯ ಮೂಲಕ ತಿಳಿಯೋಣ ಆದ್ದರಿಂದ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ

poco ಕಂಪನಿ ಕಡೆಯಿಂದ ಮತ್ತೊಂದು ಹೊಸ 5G ಮೊಬೈಲ್ ಬಿಡುಗಡೆ ಕೇವಲ ರೂ.7499 ರೂಪಾಯಿಗೆ ಸಿಗುತ್ತೆ ಇಲ್ಲಿಗೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಖಾಸಗಿ ಕಂಪನಿಗಳ ಹುದ್ದೆಗಳ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಮತ್ತು ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಏರ್ಟೆಲ್ ಮತ್ತು ಜಿಯೋ ರಿಚಾರ್ಜ್ ಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಇ-ಶ್ರಮ್ ಕಾರ್ಡ್ (e shram card online apply kannada)..?

ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಈ ಯೋಜನೆಯನ್ನು ಕೇಂದ್ರ ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಹಾಗೂ ಕೂಲಿ ಕಾರ್ಮಿಕರು, ರೈತರು, ಬೀದಿಬದಿ ವ್ಯಾಪಾರಿಗಳು, ಮನೆಗೆಲಸ ಮಾಡುವವರು, ಆಶಾ ಕಾರ್ಯಕರ್ತರು, ಮೀನುಗಾರರು ಹಾಗೂ ಕೃಷಿ ಕಾರ್ಮಿಕರು ಮತ್ತು ಇತರ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕಾರ್ಮಿಕರಿಗಾಗಿ ಹಾಗೂ ಕೇಂದ್ರ ಸರಕಾರ ಇತರ 379 ವರ್ಗದ ಕಾರ್ಮಿಕರನ್ನು ಗುರುತಿಸಿದ್ದು ಇಂಥವರಿಗೆ ಈ ಯೋಜನೆಯ ಮೂಲಕ ಪ್ರತಿ ತಿಂಗಳು 3000 ಹಣವನ್ನು ಮಾಸಿಕ ಪಿಂಚಣಿ ರೂಪದಲ್ಲಿ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದೆ

e shram card online apply kannada
e shram card online apply kannada

 

ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗಾಗಿ ಇ-ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆಯಬೇಕು ಏಕೆಂದರೆ ಈ ಯೋಜನೆ ಅಡಿಯಲ್ಲಿ 60 ವರ್ಷ ದಾಟಿದ ನಂತರ ಮಾಸಿಕವಾಗಿ 3000 ಪಿಂಚಣಿ ಹಣ ಸಿಗುತ್ತದೆ ಜೊತೆಗೆ ಈ ಯೋಜನೆಯ ಹಲವಾರು ಉಪಯೋಗಗಳು ಇವೆ. ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಈ ಶ್ರಮ ಕಾರ್ಡ್ ಉಪಯೋಗಗಳು (e shram card online apply kannada)..?

ಪ್ರತಿ ತಿಂಗಳು 3,000 ಹಣ:- ಸ್ನೇಹಿತರೆ ಇ-ಶ್ರಮ್ ಕಾರ್ಡ್ ಅಥವಾ ಶ್ರಮಿಕ ಯೋಜನೆ, ಜಾರಿಗೆ ತರಲು ಪ್ರಮುಖ ಉದ್ದೇಶ ಏನೆಂದರೆ ಅಸಂಘಟಿತ ವಲಯದ ಕಾರ್ಮಿಕರು ಅಥವಾ ಕೂಲಿ ಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರಿಗೆ ಮತ್ತು ಇತರ 379 ಕಾರ್ಮಿಕ ವರ್ಗಗಳನ್ನು ಗುರುತಿಸಲಾಗಿದ್ದು ಈ ವರ್ಗದಲ್ಲಿ ಕೆಲಸ ಮಾಡುವಂತಹ ಜನರಿಗೆ ತಮ್ಮ ವಯಸ್ಸಾದ ಸಂದರ್ಭದಲ್ಲಿ ಅಥವಾ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ 60 ವರ್ಷ ಮೇಲ್ಪಟ್ಟು ಪ್ರತಿ ತಿಂಗಳು 3000 ಹಣವನ್ನು ಮಾಸಿಕ ಪಿಂಚಣಿ ರೂಪದಲ್ಲಿ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಶ್ರಮ ಕಾಡಿಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಈ ಯೋಜನೆ ಅಡಿಯಲ್ಲಿ ಪಡೆಯಬಹುದು ಜೊತೆಗೆ ಈ ಯೋಜನೆ ಅಡಿಯಲ್ಲಿ ಗಂಡ ಮತ್ತು ಹೆಂಡತಿ ಇಬ್ಬರೂ ಅರ್ಜಿ ಸಲ್ಲಿಸಬಹುದಾಗಿತ್ತು ಇಬ್ಬರಿಗೂ ಪ್ರತಿ ತಿಂಗಳು 3000 ಅಂದರೆ ಗಂಡ ಮತ್ತು ಹೆಂಡತಿಗೆ 6000 ಹಣವನ್ನು ಪ್ರತಿ ತಿಂಗಳು ಈ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು

2 ಲಕ್ಷ ಅಪಘಾತ ವಿಮೆ:– ಸ್ನೇಹಿತರೆ ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರು ಅಥವಾ ಕಾರ್ಮಿಕ ವರ್ಗದವರು ಅಥವಾ ಇತರ ಯಾವುದೇ ಕೂಲಿ ಕೆಲಸ ಮಾಡುತ್ತಿರುವ ಅಂತ ಸಂದರ್ಭದಲ್ಲಿ ಅಪಘಾತ ಉಂಟಾದಾಗ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರು ನಿಧನ ಅಥವಾ ಮರಣ ಹೊಂದಿದ ನಂತರ ಎರಡು ಲಕ್ಷ ರೂಪಾಯಿವರೆಗೆ ಅಪಘಾತ ವೀಮೆಯನ್ನು ಅರ್ಜಿದಾರರ ಕುಟುಂಬಕ್ಕೆ ನೀಡಲಾಗುತ್ತದೆ ಹಾಗಾಗಿ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಿ

1 ಲಕ್ಷ ರೂಪಾಯಿ ಆರ್ಥಿಕ ನೆರವು:- ಸ್ನೇಹಿತರೆ ಈ ಶ್ರಮ ಕಾರ್ಡ್ ಇನ್ನೊಂದು ಮುಖ್ಯ ಉದ್ದೇಶವೇನೆಂದರೆ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಅಥವಾ ಕೂಲಿ ಕಾರ್ಮಿಕರು ಕೆಲಸ ಮಾಡುವಂತಹ ಸಂದರ್ಭದಲ್ಲಿ ಯಾವುದಾದರೂ ಅಪಘಾತ ಉಂಟಾದರೆ ಅಥವಾ ಅಪಘಾತದಿಂದ ಕೈ ಅಥವಾ ಕಾಲು ಅಥವಾ ಇತರ ದೇಹದ ಯಾವುದೇ ಅಂಗಾಂಗ ವಿಕಲತೆ ಉಂಟಾದರೆ ಅಂಥಹ ಸಂದರ್ಭದಲ್ಲಿ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತವರಿಗೆ ಒಂದು ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ

ಈ ಮೇಲೆ ನೀಡಿದಂತ ಎಲ್ಲಾ ಉಪಯೋಗಗಳನ್ನು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರ ಮೂಲಕ ಪಡೆಯಬಹುದು ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (e shram card online apply kannada)..?

ವಯೋಮಿತಿ:- ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ ಅಂದರೆ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 59 ವರ್ಷದವರು ಈ ಶ್ರಮಿಕ ಕಾರ್ಡ್ ಗೆ ಅಥವಾ ಈ ಶ್ರಮ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

ಅಸಂಘಟಿತ ವಲಯದ ಕಾರ್ಮಿಕರು:- ಹೌದು ಸ್ನೇಹಿತರೆ ಶ್ರಮಿಕ ಕಾರ್ಡ್ ಅಥವಾ ಈ ಶ್ರಮ ಕಾಡಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಆಗಿರಬೇಕು ಅಂದರೆ ನಮ್ಮ ಕೇಂದ್ರ ಸರಕಾರ ಸುಮಾರು 379 ಕೆಲಸಗಳನ್ನು ಮಾಡುವಂತ ಜನರನ್ನು ಅಸಂಘಟಿತ ಅಸಂಘಟಿತ ವಲಯದ ಕೂಲಿ ಕಾರ್ಮಿಕರೆಂದು ಗುರುತಿಸಿದೆ

ಉದಾಹರಣೆ:- ದಿನಗೂಲಿ ಮಾಡುವವರು, ಗಾರೆ ಕೆಲಸ ಮಾಡುವವರು, ಬೀದಿ ಬದಿ ವ್ಯಾಪಾರಿಗಳು, ರಿಕ್ಷಾ ಓಡಿಸುವವರು, ಕೃಷಿ ಕಾರ್ಮಿಕರು, ರೈತರು, ಮುಂತಾದ ಸಣ್ಣಪುಟ್ಟ ಕೆಲಸ ಮಾಡುವಂತ ಕೆಲಸಗಾರರನ್ನು ಅಸಂಘಟಿತ ವಲಯದ ಕಾರ್ಮಿಕರೆಂದು ಗುರುತಿಸಲಾಗಿದೆ ಅಂತವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಕುಟುಂಬದ ವಾರ್ಷಿಕ ಆದಾಯ:- ಸ್ನೇಹಿತರೆ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು ಅಂತವರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (e shram card online apply kannada)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕಾರ್ಮಿಕ ಕಾರ್ಡ್ ಅಥವಾ ಜಾಬ್ ಕಾರ್ಡ್
  • ಮೊಬೈಲ್ ನಂಬರ್
  • ಈ ತರಹ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (e shram card online apply kannada)..?

ಹೌದು ಸ್ನೇಹಿತರೆ ನೀವು ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ ಈ ಶ್ರಮ ಪೋರ್ಟಲ್ ಮೂಲಕ ನಿಮ್ಮ ಮೊಬೈಲ್ ನಲ್ಲಿ ಅಥವಾ ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಬಳಸಿಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಶ್ರಮಿಕ ಕಾರ್ಡ್ ಅಥವಾ ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಆದಷ್ಟು ಈ ಮಾಹಿತಿಯನ್ನು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ರೈತರಿಗೆ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಆಟೋ ರಿಕ್ಷಾ ಓಡಿಸುವವರಿಗೆ ಮತ್ತು ಇತರ ಜನರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಪ್ರತಿಯೊಬ್ಬರು ಈ ಯೋಜನೆಗೆ ಅರ್ಜಿ ಸಲ್ಲಿಸಿ ತಮ್ಮ ವಯಸ್ಸಾದ ಸಂದರ್ಭದಲ್ಲಿ ಪ್ರತಿ ತಿಂಗಳು ಆರು ಸಾವಿರ ಹಣವನ್ನು ಗಂಡ ಮತ್ತು ಹೆಂಡತಿ ಇಬ್ಬರು ಸೇರಿಸಿ ಪಡೆದುಕೊಳ್ಳಿ ಮತ್ತು ಇದೇ ರೀತಿ ಹೆಚ್ಚಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment