IOCL Apprentice Recruitment 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ಮತ್ತು ಇತರ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾವ ಪ್ರದೇಶದ ಜನರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಕಂಪನಿಗಳ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ವಿವಿಧ ಹುದ್ದೆಗಳ ನೇಮಕಾತಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಇಂಡಿಯನ್ ಆಯಿಲ್ ಕಾರ್ಪೊರೇಷನ್ ನೇಮಕಾತಿ (IOCL Apprentice Recruitment 2024)..?
ಹೌದು ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೆಲ್ಲಿ ಖಾಲಿ ಇರುವ 240 ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆವನಿಸಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ನವೆಂಬರ್ 29 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ, ಹಾಗೂ ಕೇರಳ ಮತ್ತು ತಮಿಳುನಾಡಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹುದ್ದೆಗಳ ವಿವರ (IOCL Apprentice Recruitment 2024)..?
ನೇಮಕಾತಿ ಪ್ರಾಧಿಕಾರ:- IOCL
ಒಟ್ಟು ಹುದ್ದೆಗಳ ಸಂಖ್ಯೆ:- 240
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 04/11/2024
ಅರ್ಜಿ ಕೊನೆಯ ದಿನಾಂಕ:- 29/11/2024
ಹುದ್ದೆಗಳ ಹೆಸರು:- ಅಪ್ರೆಂಟಿಸ್
ಸಂಬಳ:- ₹10,500/- ರಿಂದ ₹11,500/-
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (IOCL Apprentice Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಡಿಪ್ಲೋಮೋ, ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಇತ್ಯಾದಿ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಸಂಬಳ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಯ್ಕೆಯಾದ ನಂತರ 10500 ಇಂದ 11500 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಇಂಡಿಯನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ (application fees) ಅರ್ಜಿ ಸಲ್ಲಿಸಲು ಯಾವುದೇ (free) ರೀತಿ ಅರ್ಜಿ (apply online) ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ (IOCL Apprentice Recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗಡೆ ನೀಡಿದ ಲಿಂಕ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಇಂಡಿಯನ್ ಆಯಿಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಉದ್ದಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಒಂದು ಸಲ ಸರಿಯಾಗಿ ಓದಿಕೊಂಡ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನಿಯನ್ನು ನಿರುದ್ಯೋಗಿಗಳಿಗೆ ಹಾಗೂ ಇತರ ಜನರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಗಳ ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು