kptcl recruitment 2024 last date apply online:- ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು.! 2,975 ಕಾಲಿ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಅಂದರೆ 20 ನವಂಬರ್ 2024 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಡೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ
ಪಿಎಂ ಆವಾಸ್ ಯೋಜನೆ ಅರ್ಜಿ ಪ್ರಾರಂಭ.! ಮೊಬೈಲ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆಯಬಹುದು ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ. ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು, ಗೃಹಲಕ್ಷ್ಮಿ ಯೋಜನೆ ಮತ್ತು ಗೃಹಜೋತಿ ಹಾಗೂ ಯುವನಿಧಿ ಮುಂತಾದ ಯೋಜನೆಗಳ ಬಗ್ಗೆ ಪ್ರತಿದಿನ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ನೇಮಕಾತಿ (kptcl recruitment 2024 last date apply online)..?
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿ ಸಂಸ್ಥೆ ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ 2975 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು 20 ನವೆಂಬರ್ 2024ರ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಆಯ್ಕೆಯ ವಿಧಾನ ಮತ್ತು ಸಂಬಳ ಎಷ್ಟು ಎಂಬ ವಿವರಗಳನ್ನು ಕೆಳಗಡೆ ವಿವರಿಸಲಾಗಿದೆ
ಹುದ್ದೆಗಳ ವಿವರ (kptcl recruitment 2024 last date apply online)..?
ನೇಮಕಾತಿ ಇಲಾಖೆ:- KPTCL
ಒಟ್ಟು ಹುದ್ದೆಗಳು:- 2,975
ಹುದ್ದೆಗಳ ಹೆಸರು:-
ಕಿರಿಯ ಪವರ್ ಮ್ಯಾನ್ ಹುದ್ದೆಗಳು
ಕಿರಿಯ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 20/11/2024
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (kptcl recruitment 2024 last date apply online).?
ಶೈಕ್ಷಣಿಕ ಅರ್ಹತೆ:- ಮಾನ್ಯತೆ ಪಡೆದ ಶಿಕ್ಷಣ ಶಿಕ್ಷಣ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಅಥವಾ ದ್ವಿತೀಯ ಪಿಯುಸಿ, ITI, ಡಿಪ್ಲೋಮೋ, ಪದವಿ, ಬಿ. ಟೆಕ್ ಪಾಸಾದ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- KPTCL ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಈ ಹುದ್ದೆಗಳಿಗೆ ನೀಡಲಾಗಿದೆ ಅವುಗಳ ವಿವರ
- ST & SC ಪ್ರವರ್ಗ- 1 ಅಭ್ಯರ್ಥಿಗಳಿಗೆ:- 40 ವರ್ಷದವರೆಗೆ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ:- 35 ವರ್ಷದವರೆಗೆ
- ಪ್ರವರ್ಗ 2A, 2B, & 3A, 3B ಅಭ್ಯರ್ಥಿಗಳಿಗೆ:- 38 ವರ್ಷದವರೆಗೆ
- ವಿಶೇಷ ಚೇತನ ಅಭ್ಯರ್ಥಿಗಳಿಗೆ:- ಗರಿಷ್ಠ 10 ವರ್ಷ
ಅರ್ಜಿ ಶುಲ್ಕ:- KPTCL ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 378 ರೂಪಾಯಿ ಹಾಗೂ ಉಳಿದವರಿಗೆ 614 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- KPTCL ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ನೇರ ನೇಮಕಾತಿ ಅಂದರೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ಐದು ಪರೀಕ್ಷೆಗಳನ್ನು ನಡೆಸಲಾಗುತ್ತದೆ ಅದರಲ್ಲಿ ಕಂಬ ಹತ್ತುವುದು, 100 ಮೀಟರ್ ಓಟ, ಸ್ಕಿಪ್ಪಿಂಗ್, 800 ಮೀಟರ್ ಓಟ, ಶಾರ್ಟ್ ಪುಟ್, ಈ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಮೂರು ಪರೀಕ್ಷೆಗಳನ್ನು ಪಾಸ್ ಆಗಬೇಕು
ಸಂಬಳ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳು KPTCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ನಿಂದಾ 21,000 ವರೆಗೆ ಸಂಬಳ ನಿಗಿದೆ ಮಾಡಲಾಗಿದೆ ಮತ್ತು ಈ ಸಂಬಳವೂ ಅನುಭವ ಹಾಗೂ ಇತರ ಆಧಾರದ ಮೇಲೆ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (kptcl recruitment 2024 last date apply online)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 20 ನವೆಂಬರ್ 2024ರ ಒಳಗಡೆ KPTCL ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿರುವ ಕಿರಿಯ ಪವರ್ ಮ್ಯಾನ್ ಹಾಗೂ ಹಿರಿಯ ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು