ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್.! 14ನೇ ಕಂತಿನ ಹಣ ಈ ದಿನ ಜಮಾ | gruhalakshmi 14th installment date 2024

gruhalakshmi 14th installment date 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಯಾವಾಗ ಜಮಾ ಆಗುತ್ತದೆ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಪಡೆಯಬೇಕು ಅಂದರೆ ಏನು ಮಾಡಬೇಕು..? ಹಾಗೂ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಹಣ ಬರಬೇಕಾದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ..!

ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪಡೆಯಲು ರಾಜ್ಯ ಸರ್ಕಾರ ಕಡೆಯಿಂದ ಹೊಸ ನಾಲ್ಕು ರೂಲ್ಸ್ ಬಿಡುಗಡೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ (government schemes)  ಸರ್ಕಾರಿ ಯೋಜನೆಗಳು (daily updates) ಹಾಗೂ ಕೇಂದ್ರ ಸರಕಾರದ ಯೋಜನೆಗಳು & ರಾಜ್ಯ ಸರ್ಕಾರದ ಯೋಜನೆಗಳು (Central government schemes) ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು(state government schemes) ಬಿಡುಗಡೆ ಮಾಡುವ (government jobs) ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ (notification information) ಕುರಿತು ಹಾಗೂ (private jobs) ಕಂಪನಿಗಳ ಹುದ್ದೆಗಳ ನೇಮಕಾತಿ ಕುರಿತು ಮತ್ತು (job updates) ಇತರ ಹುದ್ದೆಗಳಿಗೆ ಸಂಬಂಧಿಸಿದಂತೆ (daily information) ಪ್ರತಿದಿನ ಮಾಹಿತಿ ಬೇಕೆ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು Telegram Whatsapp ಗ್ರೂಪಿಗೆ ಜಾಯಿನ್ ಆಗಬಹುದು

ದ್ವಿತೀಯ ಪಿಯುಸಿ ಪಾಸಾದವರಿಗೆ ಕರ್ನಾಟಕ ಲೋಕಾಯುಕ್ತದಲ್ಲಿ ಕೆಲಸ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

 

ಗೃಹಲಕ್ಷ್ಮಿ ಯೋಜನೆ (gruhalakshmi 14th installment date 2024)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದೆ ಮತ್ತು ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಅಥವಾ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಪ್ರತಿ ತಿಂಗಳು 2000 ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವಂತಹ ಯೋಜನೆಯಾಗಿದೆ ಆದ್ದರಿಂದ ಇದು ನಮ್ಮ ಕರ್ನಾಟಕದಲ್ಲಿ ಜನಪ್ರಿಯ ಯೋಜನೆಯಾಗಿದ್ದು ಹಾಗೂ ಮಹಿಳೆಯರು ಈ ಯೋಜನೆಯಿಂದ ಇಲ್ಲಿವರೆಗೂ 13 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ

gruhalakshmi 14th installment date 2024
gruhalakshmi 14th installment date 2024

 

ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಜೂನ್ ಹಾಗೂ ಜುಲೈ ತಿಂಗಳ ಅಂದರೆ 12 ಮತ್ತು 13ನೇ ಕಂತಿನ ಹಣವನ್ನು ಎಲ್ಲಾ ಮಹಿಳೆಯರ ಖಾತೆಗೆ ಅಕ್ಟೋಬರ್ 7 ಮತ್ತು 9ನೇ ತಾರೀಖಿನಂದು ಜಮಾ ಮಾಡಲಾಗಿದೆ ಆದ್ದರಿಂದ ಸಾಕಷ್ಟು ಮಹಿಳೆಯರಿಗೆ ದಸರಾ ಹಬ್ಬದ ಆಚರಣೆಗೆ ಈ ಒಂದು ಹಣ ತುಂಬಾ ಉಪಯೋಗವಾಗಿದೆ ಎಂದು ಹೇಳಬಹುದು ಮತ್ತು ಈಗ ಮಹಿಳೆಯರು 14ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ಸ್ಪಷ್ಟ ಮಾಹಿತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ

WhatsApp Group Join Now
Telegram Group Join Now       

 

14ನೇ ಕಂತಿನ ಹಣ ಯಾವಾಗ (gruhalakshmi 14th installment date 2024) ಜಮಾ ಆಗುತ್ತೆ..?

ಹೌದು ಸ್ನೇಹಿತರೆ ಮಹಿಳೆಯರು 12 ಮತ್ತು 13ನೇ ಕಂತಿನ ಹಣ ಸುಮಾರು ಇಲ್ಲಿವರೆಗೂ 26,000 ಹಣವನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಂಡಿದ್ದಾರೆ ಮತ್ತು ಈಗ ಸೆಪ್ಟೆಂಬರ್ ತಿಂಗಳ ಹಣ ಅಂದರೆ 14ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ

ಸ್ನೇಹಿತರೆ ಈ ಗೃಹಲಕ್ಷ್ಮಿ 14ನೇ ಕಂತಿನ ಹಣವನ್ನು ಇದೆ ನವೆಂಬರ್ 15ನೇ ತಾರೀಖಿನ ಒಳಗಡೆಯಾಗಿ ಅಥವಾ 20ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಮತ್ತು ಈ ಹಣ ವರ್ಗಾವಣೆ ಸಂಬಂಧಿಸಿದಂತೆ ಎಲ್ಲಾ ಕಾರ್ಯವು ಮಾಡಲಾಗಿದ್ದು ನವೆಂಬರ್ 10ನೇ ತಾರೀಖಿನಿಂದ ಗೃಹಲಕ್ಷ್ಮಿ 14ನೇ ಕಂತಿನ ಹಣ ಬಿಡುಗಡೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಜೊತೆಗೆ ಈ ನವಂಬರ್ 20ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಹಣ ಜಮಾ ಮಾಡುತ್ತಿವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

 

ಒಟ್ಟಿಗೆ ₹6,000 ಹಣ ಬಿಡುಗಡೆ (gruhalakshmi 14th installment date 2024)..?

ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರಿಗೆ ಇನ್ನೂ 12 ಮತ್ತು 13ನೇ ಕಂತಿನ ಹಣ ಜಮಾ ಆಗಿಲ್ಲ ಮತ್ತು ಕೆಲವರಿಗೆ ಮೂರು ಕಂತಿನ ಪೆಂಡಿಂಗ್ ಇದೆ ಹಾಗಾಗಿ ಅಂತ ಮಹಿಳೆಯರಿಗೆ ಈ ನವಂಬರ್ ತಿಂಗಳಿನಲ್ಲಿ ಭರ್ಜರಿ ಗುಡ್ ನ್ಯೂಸ್ ಕಾದಿದೆ ಹೌದು ಸ್ನೇಹಿತರೆ ಅದು ಏನು ಅಂದರೆ ಗೃಹಲಕ್ಷ್ಮಿ 13, 12 ಹಾಗೂ 14ನೇ ಕಂತಿನ ಒಟ್ಟಾಗಿ ₹6,000 ಜಮಾ ಮಾಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

gruhalakshmi 14th installment date 2024
gruhalakshmi 14th installment date 2024

 

ಹೌದು ಸ್ನೇಹಿತರೆ ಯಾರಿಗೆ ಮೂರು ಕಂತಿನ ಹಣ ಬಾಕಿ ಇದೆ ಅಂತ ಮಹಿಳೆಯರಿಗೆ 6000 ಒಟ್ಟಾಗಿ 14ನೇ ಹಣದ ಜೊತೆಗೆ ಜಮಾ ಮಾಡುತ್ತಾರೆ ಹಾಗಾಗಿ ಎಲ್ಲಾ ಮಹಿಳೆಯರು ಹಣ ಜಮಾ ಆಗುವರೆಗೂ ಕಾಯಬೇಕಾಗುತ್ತೆ ಮತ್ತು 14ನೇ ಹಣ ಬಿಡುಗಡೆಯಾದ ದಿನ ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡಿ

 

ಹಣ ಬಂದಿಲ್ಲ ಅಂದರೆ ಏನು ಮಾಡಬೇಕು (gruhalakshmi 14th installment date 2024)..?

ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರ ಖಾತೆಗೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ.! ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯ 5 ಅಥವಾ 8 ಕಂತಿನ ಹಣ ಸಾಕಷ್ಟು ಮಹಿಳೆಯರ ಖಾತೆಗೆ ಇನ್ನೂ ಜಮಾ ಆಗಿಲ್ಲ ಅಂತ ಮಹಿಳೆಯರು ಏನು ಮಾಡಬೇಕೆಂದರೆ ಮೊದಲು ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಬೇಕು ನಂತರ ನಿಮಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಹಾಗೂ ಈ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಯಾವಾಗ ಜಮಾ ಆಗುತ್ತೆ ಮತ್ತು ಹಣ ಬರಲು ಏನು ಮಾಡಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು

ಹೌದು ಸ್ನೇಹಿತರೆ ನಿಮಗೆ ಯಾವುದೇ ಕಂತಿನ ಹಣ ಬರುತ್ತಿಲ್ಲವೆಂದರೆ ಅಥವಾ 10 ಕಂತಿನ ಹಣ or 8 ಕಂತಿನ ಹಣವನ್ನು ಬಾಕಿ ಇದ್ದರೆ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು..!

 

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ ಮತ್ತು ಗೃಹ ಜ್ಯೋತಿ ಹಾಗೂ ಶಕ್ತಿ ಯೋಜನೆ ಮತ್ತು ಯುವನಿಧಿ ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು Telegram Whatsapp ಗ್ರೂಪಿಗೆ ಜಾಯಿನ್ ಆಗಬಹುದು

Leave a Comment