HDFC Scholarship 2024: ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ 75000 ವರೆಗೆ ಸ್ಕಾಲರ್ಶಿಪ್ ಬೇಗ ಈ ವಿದ್ಯಾರ್ಥಿ ವೇತನಕ್ಕೆ ಈ ರೀತಿ ಅರ್ಜಿ ಸಲ್ಲಿಸಿ

HDFC Scholarship 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ನಾವು ನಿಮಗೆ ತಿಳಿಸುವುದೇನೆಂದರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ 15,000 ಯಿಂದ 75,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನೆಯ ಮೂಲಕ ಹೆಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳ

ಕೇವಲ 4599 ರೂಪಾಯಿಗೆ poco ಕಂಪನಿ ಕಡೆಯಿಂದ ಹೊಸ ಮೊಬೈಲ್ ಸಿಗುತ್ತದೆ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರೈವೇಟ್ ಕಂಪನಿಗಳು ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ನಮ್ಮ ರಾಜ್ಯದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ಪಡೆಯಲು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪ್ ಗಳಿಗೆ ಸೇರಿಕೊಳ್ಳಬಹುದು

ಗೃಹಲಕ್ಷ್ಮಿ 14ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ಈ ದಿನ ಮಹಿಳೆಯರ ಖಾತೆಗೆ ರೂ.2000 ಹಣ ಜಮಾ ಆಗುತ್ತೆ ಇಲ್ಲಿದೆ ಮಾಹಿತಿ

 

 

ಹೆಚ್ ಡಿ ಎಫ್ ಸಿ ಬ್ಯಾಂಕ್ ವಿದ್ಯಾರ್ಥಿ ವೇತನ (HDFC Scholarship 2024)..?

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ECSS ಕಾರ್ಯಕ್ರಮದ ಅಡಿಯಲ್ಲಿ ಪರಿವರ್ತನಾ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಹಾಗೂ ಪದವಿ ಮತ್ತು ಡಿಪ್ಲೋಮೋ ಹಾಗೂ ಸ್ನಾತಕೋತ್ತರ ಪದವಿ ವೃತ್ತಿಪರ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 75,000 ವರೆಗೆ ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು

HDFC Scholarship 2024
HDFC Scholarship 2024

 

ಹೌದು ಸ್ನೇಹಿತರೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ದೃಷ್ಟಿಯಿಂದ ಹಾಗೂ ಉನ್ನತ ಶಿಕ್ಷಣ ಪಡೆಯಲು ಹಲವಾರು ಖಾಸಗಿ ಕಂಪನಿಗಳು ECSS ಅಡಿಯಲ್ಲಿ ವಿದ್ಯಾರ್ಥಿ ವೇತನ ಜಾರಿಗೆ ತರುತ್ತವೆ, ಇದರಲ್ಲಿ ಹೆಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ (HDFC Scholarship 2024)..?

  • 1 ರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ:- ₹15,000
  • 7 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ:- ₹18,000
  • ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ:- ₹30,000
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ:- ₹75,000
  • ವೃತ್ತಿಪರ ಕೋರ್ಸ್ ಗಳಿಗೆ:- ₹50,000

 

ಸ್ನೇಹಿತರೆ ಮೇಲೆ ನೀಡಿದಂತ ತರಗತಿಯಲ್ಲಿ ಓದುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಥವಾ ಒಂದರಿಂದ 12ನೇ ತರಗತಿ ವಿದ್ಯಾರ್ಥಿಗಳು, ಪದವಿ ಹಾಗೂ ಡಿಪ್ಲೋಮೋ, ಐಟಿಐ ಮತ್ತು ಪಾಲಿಟೆಕ್ನಿಕ್ ಹಾಗೂ ವೃತ್ತಿಪರ ಕೋರ್ಸ್ ಗಳು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ತಮ್ಮ ವಿದ್ಯಾಭ್ಯಾಸಕ್ಕಾಗಿ 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (HDFC Scholarship 2024)

ಆದಾಯ ಮಿತಿ:- ಸ್ನೇಹಿತರೆ ಎಚ್‌ಡಿಎಫ್‍ಸಿ ಬ್ಯಾಂಕ್ ವತಿಯಿಂದ ನೀಡುವ ಪರಿವರ್ತನಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ 3 ಲಕ್ಷ ರೂಪಾಯಿಗಿಂತ ಕುಟುಂಬದ ವಾರ್ಷಿಕ ಆದಾಯ ಕಡಿಮೆ ಇರಬೇಕು

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು:- ಸ್ನೇಹಿತರೆ Hdfc ಬ್ಯಾಂಕ್ ನೀಡುತ್ತಿರುವಂತ ಪರಿವರ್ತನಾ ಸ್ಕಾಲರ್ಶಿಪ್ ಗೆ ಎಲ್ಲಾ ವರ್ಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಭಾರತದ ನಿವಾಸಿಯಾಗಿರಬೇಕು:- ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ನಮ್ಮ ಭಾರತ ದೇಶದಲ್ಲಿ ವಾಸ ಮಾಡುತ್ತಿರಬೇಕು ಅಂದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶವಿದೆ

ವಿದ್ಯಾಭ್ಯಾಸ:- ಸ್ನೇಹಿತರೆ ಪರಿವರ್ತನಾ ಸ್ಕಾಲರ್ಶಿಪ್ ಅಥವಾ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕ ಸರ್ಕಾರ ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಓದುತ್ತಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ (HDFC Scholarship 2024)..?

  • ಎಲ್ಲಾ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪ್ರವೇಶ ಶುಲ್ಕ ಅಥವಾ ಪ್ರವೇಶ ರಶೀದಿ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಈ ತರಹ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (HDFC Scholarship 2024)..?

ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವಂತ ಪರಿವರ್ತನಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 31 ಡಿಸೆಂಬರ್ 2024ರ ದಿನಾಂಕದ ಒಳಗಡೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡುತ್ತೇವೆ ಅಥವಾ ನಿಮಗೆ ಹತ್ತಿರವಿರುವ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಸುಮಾರು 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿಯನ್ನು ಆದಷ್ಟು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಬಡವರ್ಗದ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಏಕೆಂದರೆ ವಿದ್ಯಾರ್ಥಿಗಳಿಗೆ ಈ ಒಂದು ಆರ್ಥಿಕ ನೆರವಿನಿಂದ ತಮ್ಮ ವಿದ್ಯಾಭ್ಯಾಸಕ್ಕೆ ಸ್ವಲ್ಪ ಸಹಾಯ ಮಾಡಿದಂತಾಗುತ್ತದೆ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಬೇಕು ಅಂದರೆ ನೀವು ನಮ್ಮ Telegram & WhatsApp ಗ್ರೂಪ್ ಗಳಿಗೆ ಜೈನ್ ಆಗಬೇಕು

 

Leave a Comment