ಆಧಾರ್ ಕಾರ್ಡ್ ಬಳಕೆದಾರರಿಗೆ ಇದೆ ಕೊನೆಯ ದಿನ ಇಲ್ಲವಾದರೆ ಆಧಾರ್ ಕಾರ್ಡ್ ರದ್ದಾಗುತ್ತದೆ ಇಲ್ಲಿದೆ ಮಾಹಿತಿ | aadhar card update last date

aadhar card update last date:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯಾ ಮತ್ತು ನೀವು ಆಧಾರ್ ಕಾರ್ಡ್ ಒಂದಿದ್ದರೆ ಕಡ್ಡಾಯವಾಗಿ ಈ ದಿನಾಂಕದ ಒಳಗಡೆ ಈ ಕೆಲಸ ಮಾಡಬೇಕಾಗುತ್ತದೆ ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತದೆ ಮತ್ತು ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಬಹುದು ಹಾಗೂ ನಿಮ್ಮ ಪಾನ್ ಕಾರ್ಡ್ ಮುಂತಾದ ಪ್ರಮುಖ ದಾಖಲಾತಿಗಳು ಕೂಡ ರದ್ದಾಗುತ್ತವೆ ಆದ್ದರಿಂದ ಈ ಒಂದು ಲೇಖನಿಯನ್ನು ಪೂರ್ತಿಯಾಗಿ ಓದಿ (aadhar card update last date)

ಎಲ್ಲಾ ವಿದ್ಯಾರ್ಥಿಗಳಿಗೆ 75,000 ಸಾವಿರದವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ. ಬೇಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿರುವ ಉದ್ಯೋಗ ಮತ್ತು ಇತರ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಷಿಪ್ ಯೋಜನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು Telegram Whatsapp ಗ್ರೂಪಿಗೆ ಜಾಯಿನ್ ಆಗಬಹುದು

ಕೇವಲ 4500ಗೆ poco ಕಂಪೆನಿ ಕಡೆಯಿಂದ ಹೊಸ ಮೊಬೈಲ್ ಸಿಗುತ್ತೆ..! ಈ ಮೊಬೈಲಿಗೆ ಸಂಬಂಧಿಸಿದ ಸಂಪೂರ್ಣ ಬೆಂಬಲ ಇಲ್ಲಿದೆ

 

ಆಧಾರ್ ಕಾರ್ಡ್ (aadhar card update last date)..?

ಹೌದು ಸ್ನೇಹಿತರೆ ಇವತ್ತು ಭಾರತದ ಪ್ರತಿಯೊಬ್ಬ ನಾಗರಿಕನು ಹೊಂದಿರಬೇಕಾದಂತ ಮುಖ್ಯ ದಾಖಲಾತಿಯೆಂದರೆ ಅದು ಆಧಾರ್ ಕಾರ್ಡ್ ಈ ಒಂದು ಆಧಾರ್ ಕಾರ್ಡ್ ಮೂಲಕ ಎಲ್ಲಾ ಸರ್ಕಾರಿ ಯೋಜನೆಗಳಿಗೆ ಅಪ್ಲೈ ಮಾಡಬಹುದು ಹಾಗೂ ಭಾರತದ ಪ್ರಜೆ ಎಂದು ಗುರುತಿಸಲು ಈ ಆಧಾರ್ ಕಾರ್ಡನ್ನು ಮುಖ್ಯ ಆಧಾರವಾಗಿ ಬಳಸಲಾಗುತ್ತದೆ ಇದರ ಜೊತೆಗೆ ಅನೇಕ ಸರ್ಕಾರಿ ಯೋಜನೆಗಳ ಲಾಭ ಪಡೆಯಬೇಕೆಂದರೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಬೇಕಾಗುತ್ತದೆ ಮತ್ತು ಹಣ ವರ್ಗಾವಣೆಗೂ ಕೂಡ ಆಧಾರ್ ಕಾರ್ಡ್ ಕಡ್ಡಾಯ ದಾಖಲಾತಿಯಾಗಿದೆ (aadhar card update last date)

aadhar card update last date
aadhar card update last date

 

ಹಾಗಾಗಿ ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ನೀವು ಈ ಒಂದು ಲೇಖನೆಯನ್ನು ಪೂರ್ತಿಯಾಗಿ ಓದಿ ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ ರದ್ದು ಆಗಬಹುದು ಮತ್ತು ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಹುದು ಹಾಗೂ ಇತರ ಎಲ್ಲಾ ದಾಖಲಾತಿಗಳಿಗೆ ತೊಂದರೆ ಉಂಟಾಗಬಹುದು ಹಾಗಾಗಿ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ (aadhar card update last date)

 

WhatsApp Group Join Now
Telegram Group Join Now       

ಆಧಾರ್ ಕಾರ್ಡ್ ಇದ್ದವರಿಗೆ ಎಚ್ಚರ (aadhar card update last date)..?

ಹೌದು ಸ್ನೇಹಿತರೆ ಆಧಾರ್ ಕಾರ್ಡ್ ಹೊಂದಿದವರಿಗೆ ಇತ್ತೀಚಿಗೆ ಕೇಂದ್ರ ಸರ್ಕಾರ ಒಂದು ಗಡುವು ನೀಡಿತು ಅದು ಏನೆಂದರೆ, ಆಧಾರ್ ಕಾರ್ಡ್ ಹೊಂದಿದಂತ ಎಲ್ಲಾ ಫಲಾನುಭವಿಗಳು ಅಥವಾ ಆಧಾರ್ ಕಾರ್ಡ್ ಇದ್ದಂತವರು ಡಿಸೆಂಬರ್ 14ರ ಒಳಗಡೆ ಉಚಿತವಾಗಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು ಎಂದು ಕೇಂದ್ರ ಸರ್ಕಾರ ಗಡುವು ನೀಡಿತ್ತು

ಹೌದು ಸ್ನೇಹಿತರೆ ಸಾಕಷ್ಟು ಜನರು ಆಧಾರ್ ಕಾರ್ಡ್ ತೆಗೆದುಕೊಂಡು 10 ವರ್ಷಗಳ ಕಾಲ ಆಗಿದ್ದು ಕೂಡ ತಮ್ಮ ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲ ಆದ್ದರಿಂದ 10 ವರ್ಷಗಳ ಕಾಲ ಯಾರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲ ಅಂತವರು ಆಧಾರ್ ಕಾರ್ಡ್ ಸೆಂಟರ್ ಗಳಿಗೆ ಭೇಟಿ ನೀಡಿ ಡಿಸೆಂಬರ್ 14ನೇ ತಾರೀಖಿನ ಒಳಗಡೆಯಾಗಿ ಉಚಿತವಾಗಿ ಅಪ್ಡೇಟ್ ಮಾಡಿಸಬೇಕಾಗುತ್ತದೆ ಒಂದು ವೇಳೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಹೋದಲ್ಲಿ ನಿಮ್ಮ ಆಧಾರ್ ಕಾರ್ಡ್ ಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ ಹಾಗಾಗಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಡಿಸೆಂಬರ್ 14 ಕೊನೆಯ ದಿನಾಂಕ ನೀಡಲಾಗಿದೆ ಈ ದಿನಾಂಕದ ಒಳಗಡೆ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಿ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಈ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಮಾಡಲು ಮೂರು ಸಾಲಿಗಡುವನ್ನು ವಿಸ್ತರಣೆ ಮಾಡಿದೆ ಮೊದಲು ಮಾರ್ಚ್ 14 ನಂತರ ಜೂನ್ 14 ನಂತರ ಸೆಪ್ಟೆಂಬರ್ 14 ಮತ್ತೆ ಈಗ ಡಿಸೆಂಬರ್ 14ರ ವರೆಗೆ ಈ ಉಚಿತ ಆಧಾರ್ ಕಾರ್ಡ್ ಅಪ್ಡೇಟ್ ಗಡವನ್ನು ವಿಸ್ತರಣೆ ಮಾಡಲಾಗಿದೆ ಈ ದಿನಾಂಕದ ಒಳಗಡೆ ನೀವು ಆಧಾರ್ ಕಾರ್ಡನ್ನು ನಿಮ್ಮ ಹತ್ತಿರದಲ್ಲಿರುವಂತ ಆದರ್ ಸೆಂಟರ್ ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ ಗಳು ರದ್ದು ಮಾಡಲಾಗುತ್ತದೆ

 

ಯಾರು ಅಪ್ಡೇಟ್ ಮಾಡಿಸಬೇಕು (aadhar card update last date)..?

ಸ್ನೇಹಿತರೆ ಆಧಾರ್ ಕಾರ್ಡ್ ಹೊಂದಿದಂತವರು ತಮ್ಮ ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದ್ದು ಅಥವಾ ಹತ್ತು ವರ್ಷಗಳ ಕಾಲ ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ಅಂತವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಈ ಒಂದು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಡಿಸೆಂಬರ್ 14 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಉಚಿತವಾಗಿ ಅಪ್ಡೇಟ್ ಮಾಡಿಸಿಕೊಳ್ಳಬಹುದು ಅಥವಾ ನಿಮ್ಮ ಮೊಬೈಲ್ ಮೂಲಕ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬಹುದು ಅದು ಹೇಗೆ ಎಂದು ಕೆಳಗಡೆ ವಿವರಿಸಿದ್ದೇವೆ

 

ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ (aadhar card update last date)..?

ಹೌದು ಸ್ನೇಹಿತರೆ ನಿಮ್ಮ ಆಧಾರ್ ಕಾರ್ಡನ್ನು ನಿಮ್ಮ ಮೊಬೈಲ್ ಮೂಲಕ ಅಪ್ಡೇಟ್ ಮಾಡಲು ಬಯಸಿದರೆ ನೀವು ಆಧಾರ್ ಕಾರ್ಡ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು ಇದಕ್ಕೆ ಬೇಕಾದ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

ಅಪ್ಡೇಟ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

  • ನಂತರ ನಿಮ್ಮ ಆಧಾರ್ ಸಂಖ್ಯೆ ಹಾಗೂ ಅಲ್ಲಿ ಕೇಳಿದ ಕ್ಯಾಪ್ಚರ್ ಕೋಡ್ ಅನ್ನು ನಮೂದಿಸಿ ನಿಮ್ಮ ಆಧಾರ್ ನಂಬರಿಗೆ ಓಟಿಪಿ ಬರುತ್ತದೆ ನಂತರ ಅದನ್ನು ಎಂಟರ್ ಮಾಡಿ ಆಧಾರ್ ವೆಬ್ಸೈಟ್ ಗೆ ಲಾಗಿನ್ ಆಗಿ
  • ನಂತರ ಅಲ್ಲಿ ಡಾಕ್ಯೂಮೆಂಟ್ ನವೀಕರಣ ಎಂಬ ವಿಭಾಗಕ್ಕೆ ಭೇಟಿ ನೀಡಿ ನಿಮ್ಮ ವಯಕ್ತಿಕ ದಾಖಲಾತಿಗಳು ಅಪ್ಡೇಟ್ ಮಾಡಬೇಕಾಗುತ್ತದೆ ಅಂದರೆ ಪಾನ್ ಕಾರ್ಡ್ ಅಥವಾ ಬ್ಯಾಂಕ್ ಪಾಸ್ ಬುಕ್ ಅಥವಾ ರೇಷನ್ ಕಾರ್ಡ್ ಅಥವಾ ವೋಟರ್ ಐಡಿ ಮುಂತಾದ ದಾಖಲಾತಿಗಳನ್ನು ನೀವು ಪಿಡಿಎಫ್ ರೂಪದಲ್ಲಿ ಸ್ಕ್ಯಾನ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಇಟ್ಟುಕೊಳ್ಳಿ
  • ನಂತರ ಅಲ್ಲಿ ಡಾಕ್ಯುಮೆಂಟ್ ಅಪ್ಡೇಟ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಕೆಲವೊಂದು ಅಗತ್ಯ ದಾಖಲಾತಿಗಳನ್ನು ಕೇಳುತ್ತದೆ ಅಲ್ಲಿ ಕೇಳಿರುವ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಅನ್ನು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕ ಅಪ್ಡೇಟ್ ಮಾಡಿಸಬಹುದು

 

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಮತ್ತು ಇದೇ ರೀತಿ ಪ್ರಮುಖ ಸುದ್ದಿಗಳನ್ನು ತಿಳಿಯಲು Telegram ಗ್ರೂಪಿಗೆ WhatsApp group ಜಾಯಿನ್ ಆಗಬಹುದು

Leave a Comment