ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! anganwadi recruitment 2024

anganwadi recruitment 2024 :- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ನಿಮಗೆ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿರುವ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಹುದ್ದೆಗಳಿಗೆ (anganwadi recruitment 2024) ಸಂಬಂಧಿಸಿದಂತೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ..! ಹಾಗಾಗಿ ದ್ವಿತೀಯ ಪಿಯುಸಿ ಪಾಸಾದವರು ಹಾಗೂ ಹತ್ತನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ

ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಅಪ್ಡೇಟ್.! ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ತಕ್ಷಣ ಈ ಮಾಹಿತಿ ನೋಡಿ ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ ರದ್ದು ಹಾಗೂ ಸರಕಾರ ಕಡೆಯಿಂದ ಬರುವ ಎಲ್ಲಾ ಸೌಲಭ್ಯಗಳು ಕೂಡ ರದ್ದಾಗುತ್ತದೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಖಾತೆಗೆ ಕಂಪೆನಿಯಲ್ಲಿ ಖಾಲಿ ಇರುವ ಉದ್ಯೋಗ ಮತ್ತು ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿರುವ 5 ಗ್ಯಾರಂಟಿ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಗ್ಯಾರಂಟಿ ಯೋಜನೆಗಳು ಹಾಗೂ ಸಬ್ಸಿಡಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಚನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ಸುದ್ದಿಗಳು ಮತ್ತು ಇತರ ಪ್ರತಿಯೊಂದು ಸುದ್ದಿಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ 75,000 ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ತಕ್ಷಣ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ

ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ಅರ್ಜಿ ಆಹ್ವಾನ (anganwadi recruitment 2024)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇರುವಂತ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಸುಮಾರು 1747 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಿಲಾಗಿದ್ದು ಆಸಕ್ತಿ ಇರುವ ಹಾಗೂ ಅರ್ಹ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಿಮಗೆ ಸರ್ಕಾರಿ ಉದ್ಯೋಗ ಬೇಕಾದರೆ ಈ ಲೇಖನಿಯನ್ನು ಪೂರ್ತಿಯಾಗಿ ಓದಿ (anganwadi recruitment 2024)

anganwadi recruitment 2024
anganwadi recruitment 2024

 

ಹೌದು ಸ್ನೇಹಿತರೆ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಎಷ್ಟು ಉದ್ದಗಳು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಹುದ್ದೆಗಳ ವಿವರ (anganwadi recruitment 2024)..?

ನೇಮಕಾತಿ ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಒಟ್ಟು ಹುದ್ದೆಗಳ ಸಂಖ್ಯೆ:- 1,747 ಹುದ್ದೆಗಳು

WhatsApp Group Join Now
Telegram Group Join Now       

1) ವಿಜಯಪುರ ಜಿಲ್ಲೆಯಲ್ಲಿ:- 1,170

2) ಬಾಗಲಕೋಟೆ ಜಿಲ್ಲೆಯಲ್ಲಿ:- 577

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-

ವಿಜಯಪುರ ಜಿಲ್ಲೆ:- 10/11/2024

ಬಾಗಲಕೋಟೆ ಜಿಲ್ಲೆ:- 11/11/2024

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (anganwadi recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಸುಮಾರು 1,747 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಕಡ್ಡಾಯವಾಗಿ ಕರ್ನಾಟಕ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಕನಿಷ್ಠ 10ನೇ ತರಗತಿ ಪಾಸ್ (anganwadi recruitment 2024) ಆಗಿರಬೇಕು ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಸ್ನೇಹಿತರೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ಅಂದರೆ ಸುಮಾರು 35 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ

ವಿಧವಾ ಮಹಿಳೆಯರಿಗೆ:- 10 ವರ್ಷ

ST & SC ಅಭ್ಯರ್ಥಿಗಳಿಗೆ:- 5 ವರ್ಷ

PWD ಅಭ್ಯರ್ಥಿಗಳಿಗೆ:- ಐದು ವರ್ಷ

 

ಅರ್ಜಿ ಶುಲ್ಕ:- ಸ್ನೇಹಿತರೆ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಅಥವಾ ಅರ್ಜಿ ಸಲ್ಲಿಸಿದ ಮಹಿಳೆಯರನ್ನು ತಾವು ಪಡೆದ ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಮೆಡಿಕಲ್ ಟೆಸ್ಟ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು:– ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರಿಗೆ ಈ (anganwadi recruitment 2024) ಹುದ್ದೆಗಳಿಗೆ ಆಯ್ಕೆ ಆದ ನಂತರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ 12,000 ಯಿಂದ 14,000 ವರೆಗೆ ತಿಂಗಳಿಗೆ ಸಂಬಳ ನೀಡಲಾಗುತ್ತದೆ ಹಾಗೂ ಸಹಾಯಕಿ ಹುದ್ದೆಗಳಿಗೆ 8000 ಯಿಂದ 10 ಸಾವಿರ ರೂಪಾಯಿವರೆಗೆ ಸಂಬಳ ಪಡೆಯಬಹುದು

 

ಅರ್ಜಿ ಸಲ್ಲಿಸುವುದು ಹೇಗೆ (anganwadi recruitment 2024)..?

ಸ್ನೇಹಿತರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದೀರಾ ಹಾಗಾದರೆ ನಾವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಕೆಳಗಡೆ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ನೀವು ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ (anganwadi recruitment 2024) ಬಳಸಿಕೊಂಡು ನೀವು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ (anganwadi recruitment 2024) ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಇದೇ ರೀತಿ ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವೆಬ್ಸೈಟ್ಗೆ ಸಂಬಂಧಿಸಿದ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಗೃಹಲಕ್ಷ್ಮಿ ಯೋಜನೆಯ 12 ಹಾಗೂ 13 ಮತ್ತು 14ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ಇಂಥಹ ಮಹಿಳೆಯರಿಗೆ ಒಟ್ಟಿಗೆ 6000 ಜಮಾ ಆಗುತ್ತೆ ಇಲ್ಲಿದೆ ಮಾಹಿತಿ

 

Leave a Comment