Annabhagya scheme New rules:- ನಮಸ್ಕಾರ ಸ್ನೇಹಿತರೆ (update) ಕರ್ನಾಟಕದ ಸಮಸ್ತ ಜನರಿಗೆ (news paper) ಈ ಒಂದು ಲೇಖನಿಯ ಮೂಲಕ (information) ತಿಳಿಸುವುದೇನೆಂದರೆ ನೀವು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ (Anna Bhagya yojana) ಪ್ರತಿ ತಿಂಗಳು ಅಕ್ಕಿ ಹಣ (Anna Bhagya) ಪಡೆಯುತ್ತಿದ್ದೀರಾ ಹಾಗಾದರೆ ನಿಮಗೆ ಇನ್ನೂ (Anna Bhagya amount) ಮುಂದೆ ಅಕ್ಕಿ ಹಣ ಬರಬೇಕಾದರೆ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಈ ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಬರುತ್ತೆ ಈ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಈ ಲೇಖನಿಯಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು.! ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ಕಾಲಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಇತರ ಹಲವಾರು ವಿಷಯಗಳನ್ನು ಪ್ರತಿದಿನ ಪ್ರತಿಕ್ಷಣ ಹಾಗೂ ಹೊಸ ಹೊಸ ಸುದ್ದಿಗಳನ್ನು ತಿಳಿಯಲು Telegram ಗ್ರೂಪಿಗೆ WhatsApp ಗ್ರೂಪ್ಗಳಿಗೆ ಜಾಯಿನ್ ಆಗಿ
ಅನ್ನಭಾಗ್ಯ ಯೋಜನೆ (Annabhagya scheme New rules)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಅನ್ನ ಭಾಗ್ಯ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿದ್ದು 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ ಈ ಗ್ಯಾರಂಟಿಗಳಲ್ಲಿ ಅನ್ನ ಭಾಗ್ಯ ಯೋಜನೆಯು ಕೂಡ ಒಂದು ಗ್ಯಾರಂಟಿ ಆಗಿದೆ
ಹಾಗಾಗಿ ಈ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುತ್ತವೆ ಎಂದು ಕಾಂಗ್ರೆಸ್ ಪಕ್ಷ ಬರವಸೆ ನೀಡಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಈ ಒಂದು ಭರವಸೆಯನ್ನು ಈಡೇರಿಸಲು 10 ಕೆಜಿ ಅಕ್ಕಿ ನೀಡಲು ಸಾಧ್ಯವಾಗಲಿಲ್ಲ ಕಾರಣ ಏನೆಂದರೆ ಅಕ್ಕಿಯ ಅಭಾವದಿಂದ ಹಾಗೂ ಅಕ್ಕಿಯ ಕೊರತೆಯಿಂದ ಈ ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ ಹಾಗಾಗಿ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಹೊರತಾಗಿ ನಮ್ಮ ರಾಜ್ಯ ಸರ್ಕಾರ ಇನ್ನು ಐದು ಕೆಜಿ ಅಕ್ಕಿಗೆ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಪ್ರಾರಂಭ ಮಾಡಿದ್ದು
ಹೌದು ಸ್ನೇಹಿತರೆ 5 ಕೆಜಿ ಅಕ್ಕಿಗೆ 170 ರೂಪಾಯಿಯಂತೆ ಯಂತೆ ಅಂದರೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ ಒಟ್ಟು 170 ಹಣವನ್ನು ರೇಷನ್ ಕಾರ್ಡ್ ನಲ್ಲಿ ಇರುವಂತಹ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾ ಬಂದಿದೆ ಆದ್ದರಿಂದ ಇಲ್ಲಿವರೆಗೂ ಈ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಸುಮಾರು 13 ಕಂತಿನ ಹಣವನ್ನು ಫಲಾನುಭವಿಗಳು ಪಡೆದುಕೊಂಡಿದ್ದಾರೆ ಹಾಗಾಗಿ ನಿಮಗೆ ಇನ್ನು ಮುಂದೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯ ಅಕ್ಕಿ ಬರಬೇಕು ಅಂದರೆ ನೀವು ಕೆಳಗಡೆ ನೀಡಿದಂತ ರೂಲ್ಸ್ ಪಾಲಿಸಬೇಕು
ಅಕ್ಕಿ ಹಣ ಪಡೆಯಲು ಹೊಸ ರೂಲ್ಸ್ (Annabhagya scheme New rules)..?
ಪ್ರತಿ ತಿಂಗಳು ರೇಷನ್ ಪಡಿಬೇಕು:– ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ನೀವು ಪ್ರತಿ ತಿಂಗಳು ಪಡೆದುಕೊಳ್ಳಬೇಕು ಅಂದರೆ ಕಡ್ಡಾಯವಾಗಿ ನೀವು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಯ ಮೂಲಕ ಪಡಿತರ ಅಥವಾ ರೇಷನ್ ಅನ್ನು ಪಡೆದುಕೊಳ್ಳಬೇಕು ಒಂದು ವೇಳೆ ಆರು ತಿಂಗಳ ಕಾಲ ಯಾವುದೇ ರೀತಿ ರೇಷನ್ ಅಥವಾ ಪಡಿತರ ಪಡೆದುಕೊಳ್ಳದಿದ್ದರೆ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ಪ್ರತಿ ತಿಂಗಳು ಅಥವಾ ಮೂರು ತಿಂಗಳ ಒಳಗಡೆಯಾಗಿ ಒಂದು ಸಲ ಆದರೂ ರೇಷನ್ ಪಡೆದುಕೊಳ್ಳಿ
ರೇಷನ್ ಕಾರ್ಡ್ E-KYC:- ಸ್ನೇಹಿತರೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಪಡೆಯಲು ನೀವು ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ E-KYC ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬರುತ್ತೆ ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಅಥವಾ ರೇಷನ್ ಕಾರ್ಡ್ ನಲ್ಲಿ ಈ ಕೆವೈಸಿ ಮಾಡ್ಸದ ಸದಸ್ಯರನ್ನು ತೆಗೆದು ಹಾಕಲಾಗುತ್ತದೆ ಹಾಗಾಗಿ ಪ್ರತಿಯೊಬ್ಬ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ನಿಮ್ಮ ಹತ್ತಿರದಲ್ಲಿರುವಂತೆ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಈ ಒಂದು ಕೆಲಸವನ್ನು ಮಾಡಬಹುದು
ಕುಟುಂಬದ ಮುಖ್ಯಸ್ಥರು:- ಸ್ನೇಹಿತರೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಪಡೆಯಲು ಕಡ್ಡಾಯವಾಗಿ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರು ಮಹಿಳೆಯರು ಆಗಿರಬೇಕು ಅಂದರೆ ಮಾತ್ರ ನಿನಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಬರುತ್ತೆ.!
ಬ್ಯಾಂಕ್ ಖಾತೆ:-ಸ್ನೇಹಿತರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಅಕ್ಕಿ ಹಣ ಪಡೆಯಬೇಕು ಅಂದರೆ, ಮೊದಲು ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಈ ಕೆ ವೈ ಸಿ ಹಾಗೂ ಆಧಾರ್ ಕಾರ್ಡ್ ಜೋಡಣೆ ಆಗಿರಬೇಕು ಅಂದರೆ ಮಾತ್ರ ನಿಮಗೆ ಪ್ರತಿ ತಿಂಗಳು ಅಕ್ಕಿ ಹಣ ಬರುತ್ತೆ
ಅಕ್ಕಿ ಹಣ ಬರುತ್ತಿಲ್ಲ ಅಂದರೆ ಏನು ಮಾಡಬೇಕು (Annabhagya scheme New rules)..?
ಹೌದು ಸ್ನೇಹಿತರೆ ಇನ್ನು ಸಾಕಷ್ಟು ಜನರಿಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತಿಲ್ಲ ಎಲ್ಲಾ ಸರಿಯಾಗಿದ್ದರೂ ಕೂಡ ಅಕ್ಕಿ ಹಣ ಬರುತ್ತಿಲ್ಲ ಅಂತವರು ಏನು ಮಾಡಬೇಕು ಅಂದರೆ ಕೂಡಲೇ ನಿಮಗೆ ಹತ್ತಿರವಿರುವ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಗೆ ಭೇಟಿ ನೀಡಿ ಅಥವಾ ನಿಮ್ಮ ತಶೀಲು ಆಫೀಸಿಗಳಿಗೆ ಭೇಟಿ ನೀಡಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಯಾವ ಕಾರಣಕ್ಕೆ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಮತ್ತು ಹಣ ಬರಲು ಏನು ಮಾಡಬೇಕೆಂಬ ಸ್ಪಷ್ಟ ಮಾಹಿತಿ ಅಧಿಕಾರಿಗಳನ್ನು ಕೇಳಿ ಮಾಹಿತಿ ತಿಳಿದುಕೊಳ್ಳಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವಂತ ಗೃಹಲಕ್ಷ್ಮಿ ಯೋಜನೆ ಹಾಗೂ ನನ್ನ ಭಾಗ್ಯ ಯೋಜನೆ ಮತ್ತು ಯುವ ನಿಧಿ ಹಾಗೂ ಶಕ್ತಿ ಯೋಜನೆ ಮತ್ತು ಗೃಹಜೋತಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ಹೊಸ ಮಾಹಿತಿಗಳು ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳ ಮೂಲಕ ಸಿಗುತ್ತದೆ