WCD, Bagalkot Anganwadi Worker & Helper Recruitment 2024 – Apply Online for 577 Posts

bagalkot anganwadi recruitment 2024:- ನಮಸ್ಕಾರ ಸ್ನೇಹಿತರೆ ದ್ವಿತೀಯ ಪಿಯುಸಿ ಹಾಗೂ 10ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಬಾಗಲಕೋಟೆ ಜಿಲ್ಲೆಯಲ್ಲಿ ಇರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಆದಿ ಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವ ಮಹಿಳೆಯರು ಹಾಗೂ ಅರ್ಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಹೇಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ

ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆಗೆ ಹೊಸ ರೂಲ್ಸ್, ಈ ರೂಲ್ಸ್ ಪಾಲಿಸಿದ್ರ ಮಾತ್ರ ರೂ.2000 ಹಣ ಬರುತ್ತೆ ಇಲ್ಲಿದೆ ಮಾಹಿತಿ 

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ವಿವಿಧ ಸರಕಾರಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವಂತ ರಾಜಕೀಯ ಹಾಗೂ ಇತರ ಪ್ರಮುಖ ಸುದ್ದಿಗಳನ್ನು ಪ್ರತಿದಿನ ಪಡೆಯಲು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಅಂದರೆ ಗ್ಯಾರಂಟಿ ಯೋಜನೆಗಳಿಂದ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಈ ರೀತಿ ಹತ್ತು ಹಲವಾರು ಮಾಹಿತಿಗಳನ್ನು ಪ್ರತಿದಿನ ಪಡೆಯಲು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಯಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ತಕ್ಷಣ ಅಪ್ಡೇಟ್ ಪಡೆಯಲು ಮತ್ತು ಇತರ ಅನೇಕ ಸುದ್ದಿಗಳನ್ನು ಬೇಗ ಹಾಗೂ ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕ (bagalkot anganwadi recruitment 2024)..?

ಹೌದು ಸ್ನೇಹಿತರೆ ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದೇ ತಿಂಗಳು ಅಂದರೆ 15 ನವೆಂಬರ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಹಾಗೂ ನಿರುದ್ಯೋಗಿ ಯುವತಿಯರು ಈ ಹುದ್ದೆಗಳಿಗೆ ಬೇಗ ಅಥವಾ ಇವತ್ತೇ ಅರ್ಜಿ ಸಲ್ಲಿಸಿ.

bagalkot anganwadi recruitment 2024
bagalkot anganwadi recruitment 2024

 

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಅಂದರೆ 15 ನವೆಂಬರ್ 2024 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಗೂ ದಾಖಲಾತಿ ವಿವರ ಮುಂತಾದ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನ ಮುಂದೆ ಓದಿ

 

ಹುದ್ದೆಗಳ ವಿವರ (bagalkot anganwadi recruitment 2024)..?

ನೇಮಕಾತಿ ಇಲಾಖೆ;- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

WhatsApp Group Join Now
Telegram Group Join Now       

ಒಟ್ಟು ಹುದ್ದೆಗಳ ಸಂಖ್ಯೆ:- 577

ಹುದ್ದೆಗಳ ಹೆಸರು :-

1) ಕಾರ್ಯಕರ್ತೆ ಹುದ್ದೆಗಳು (106 ಹುದ್ದೆಗಳು)

2) ಸಹಾಯಕಿ ಹುದ್ದೆಗಳು (471 ಹುದ್ದೆಗಳು)

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15/11/2024

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ವಯೋಮಿತಿ:- 18-35

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (bagalkot anganwadi recruitment 2024)..?

ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಬಾಗಲಕೋಟೆ ಜಿಲ್ಲೆಯಲ್ಲಿ ಇರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಅಥವಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಕಾರ್ಯಕರ್ತೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ, ಮತ್ತು ಹೆಚ್ಚಿನ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಸ್ನೇಹಿತರೆ ಬಾಗಲಕೋಟೆ ಜಿಲ್ಲೆಯಲ್ಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಅಥವಾ ಅರ್ಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ ಅಂದರೆ 35 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಅಧಿಸೂಚನೆಯ ಪ್ರಕಾರ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ

  • ST & SC ಪ್ರವರ್ಗ-1 ಅಭ್ಯರ್ಥಿಗಳಿಗೆ:- 5 ವರ್ಷ
  • ವಿಕಲಚೇತನ ಹಾಗೂ ವಿಧವೆ ಮಹಿಳೆಯರಿಗೆ ಮತ್ತು PWD ಅಭ್ಯರ್ಥಿಗಳಿಗೆ:- 10 ವರ್ಷ
  • ಪ್ರವರ್ಗ 2A,2B & 3A,3B ಅಭ್ಯರ್ಥಿಗಳಿಗೆ:- 3 ವರ್ಷ

 

ಅರ್ಜಿ ಶುಲ್ಕ:– ಬಾಗಲಕೋಟೆ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಈ ಹುದ್ದೆಗಳಿಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು

ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದ ಮಹಿಳೆಯರಿಗೆ ಹುದ್ದೆಗಳ ಅನುಗುಣವಾಗಿ ಅಂದರೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ 12,000 ಯಿಂದ ರೂ.14,000 ವರೆಗೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ 8000 ಯಿಂದ 10,000 ವರೆಗೆ ತಿಂಗಳಿಗೆ ಸಂಬಳ ನೀಡಲಾಗುತ್ತದೆ

ಆಯ್ಕೆ ವಿಧಾನ:- ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳೆಯರನ್ನು ಮೆರಿಟ್ ಆಧಾರದ ಮೇಲೆ ಅಂದರೆ ತಾವು ತಮ್ಮ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

bagalkot anganwadi recruitment 2024
bagalkot anganwadi recruitment 2024

 

ಅರ್ಜಿ ಸಲ್ಲಿಸುವುದು ಹೇಗೆ (bagalkot anganwadi recruitment 2024)..?

ಸ್ನೇಹಿತರೆ ಬಾಗಲಕೋಟೆ ಜಿಲ್ಲೆಯಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನಾವು ಕೆಳಗಡೆ ಲಿಂಕ್ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಬಾಗಲಕೋಟೆ ಜಿಲ್ಲೆಯಲ್ಲಿ ಇರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳಿಗೆ 15 ನವೆಂಬರ್ 2024ರ ಒಳಗಡೆಯಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಲೇಖನಿಯನ್ನು ಆದಷ್ಟು ನಿರುದ್ಯೋಗಿ ಮಹಿಳೆಯರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ 

 

Leave a Comment