BPL ration Card distribution: ಈ ಎಲ್ಲಾ ಜಿಲ್ಲೆಗಳಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ

BPL ration Card distribution:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಈ ಜಿಲ್ಲೆಯಲ್ಲಿ ಇರುವಂತ ಎಲ್ಲರಿಗೂ ಕೂಡ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತಿದ್ದು ಆಸಕ್ತಿ ಇರುವವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು ಮತ್ತು ಈ ಒಂದು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಕೆಲವೊಂದು ಅರ್ಹತೆ ಹಾಗೂ ಈ ಒಂದು ಕಾರ್ಡ್ ಇದ್ದರೆ ನಿಮಗೆ ಹೊಸ ರೇಷನ್ ಕಾರ್ಡ್ ಸಿಗುತ್ತದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಲೇಖನ ಮೂಲಕ ತಿಳಿಯೋಣ

ಕಟ್ಟಡ ಕಾರ್ಮಿಕ ಮಕ್ಕಳಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ 11000 ಹಣ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ನಮ್ಮ ಸರ್ಕಾರದ ಯೋಜನೆಗಳು ಹಾಗೂ ಗೃಹಲಕ್ಷ್ಮಿ ಹಾಗೂ ಗೃಹಜೋತಿ ಮತ್ತು ಅನ್ನಭಾಗ್ಯ ಮುಂತಾದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಬೇಕೆ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಹಾಗೂ ಇತರ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಲು ಬಯಸುತ್ತಿದ್ದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಮಹಿಳೆಯರಿಗೆ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಹಾಗೂ ಸ್ಟವ್ ನೀಡಲಾಗುತ್ತದೆ ಮತ್ತು ಪ್ರತಿ ತಿಂಗಳು 300 ಸಬ್ಸಿಡಿ ಹಣ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ

 

ಬಿಪಿಎಲ್ ರೇಷನ್ ಕಾರ್ಡ್ (BPL ration Card distribution)..?

ಸ್ನೇಹಿತರೆ ಸಾಕಷ್ಟು ಜನರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದಾರೆ ಇದಕ್ಕೆ ಕಾರಣವೇನೆಂದರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಈ ಎಲ್ಲಾ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕೆಂದರೆ ಬಿಪಿಎಲ್ ಅಥವಾ ಅಂಥೋದಯ ರೇಷನ್ ಕಾರ್ಡ್ ಬೇಕಾಗುತ್ತದೆ ಅಂದರೆ ಮಾತ್ರ ಈ ಯೋಜನೆಯ ಲಾಭ ಪಡೆಯಬಹುದು ಹಾಗಾಗಿ ಸಾಕಷ್ಟು ಜನರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ

BPL ration Card distribution
BPL ration Card distribution

 

ಹೌದು ಸ್ನೇಹಿತರೆ ಒಂದು ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಒಂದು ಕುಟುಂಬ ಏನೆಲ್ಲಾ ಅಂದರೂ ಸರ್ಕಾರ ಕಡೆಯಿಂದ 5000 ರೂಪಾಯಿಯಿಂದ 8000 ವರೆಗೆ ಆರ್ಥಿಕ ನೆರವನ್ನು ನೇರವಾಗಿ ಪಡೆಯಬಹುದು ಆದ್ದರಿಂದ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯ ಸರ್ಕಾರ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಈ ಒಂದು ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಹೊಸ ರೇಷನ್ ಕಾರ್ಡ್ ಸಿಗುತ್ತೆ

 

WhatsApp Group Join Now
Telegram Group Join Now       

ಇ- ಶ್ರಮ ಕಾರ್ಡ್ ಹೊಂದಿದವರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ (BPL ration Card distribution)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಇದೀಗ ಒಂದು ಆದೇಶ ಮಾಡಿದ್ದು ಈ ಶ್ರಮ ಕಾರ್ಡ್ ನೊಂದಾಯಿತ ಕಾರ್ಮಿಕ ವರ್ಗಕ್ಕೆ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಪಡಿತರ ಚೀಟಿ ಅಥವಾ ಹೊಸ ರೇಷನ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ ಹಾಗಾಗಿ ನಿಮ್ಮ ಬಳಿ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ 30 ದಿನಗಳ ಒಳಗಡೆಯಾಗಿ ಹೊಸ ಕಾರ್ಡ್ ಪಡೆಯಬಹುದು

ಅಥವಾ ನೀವು ಈ ಹಿಂದೆ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಹತ್ತಿರ ಇ-ಶ್ರಮ ಕಾರ್ಡ್ ಇದ್ದರೆ ನೀವು ನಿಮಗೆ ಹತ್ತಿರವಿರುವಂತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದ ಪ್ರತಿಯನ್ನು ತೆಗೆದುಕೊಂಡು ಭೇಟಿ ನೀಡಿ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಹೌದು ಸ್ನೇಹಿತರೆ ನಿಮ್ಮ ಹತ್ತಿರ ಇ-ಶ್ರಮ ಕಾರ್ಡ್ ಇದ್ದರೆ ನಮ್ಮ ಕರ್ನಾಟಕದಲ್ಲಿ ಇರುವಂತ ಎಲ್ಲಾ ಜಿಲ್ಲೆಯಲ್ಲಿ ಕೂಡ ಈಗ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ

 

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಸಂಪರ್ಕಿಸಿ (BPL ration Card distribution)..?

ಹೌದು ಸ್ನೇಹಿತರೆ ನೀವು ಈ ಹಿಂದೆ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದರೆ ಅಥವಾ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗೂ ಈ ಹಿಂದೆ ಅರ್ಜಿ ಸಲ್ಲಿಸಿದವರು ಕೂಡ ಹೊಸ ಬಿಪಿಎಲ್ ರೇಷನ್ ಕಾರ್ಡನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ನೀಡಲಾಗುತ್ತಿದೆ ಹಾಗಾಗಿ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ಕೊಟ್ಟಿರುವಂತಹ ನಂಬರ್ ಗೆ ಕಾಂಟಾಕ್ಟ್ ಮಾಡಿ

 

ದೂರವಾಣಿ ಸಂಖ್ಯೆ:- 1800-425-9339

 

ಹೌದು ಸ್ನೇಹಿತರೆ ಮೇಲೆ ಕೊಟ್ಟಿರುವಂತ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಅಥವಾ ಮೇಲೆ ಕೊಟ್ಟಿರುವಂತಹ ದೂರವಾಣಿ ಸಂಖ್ಯೆ ಅಥವಾ 1967 ಕ್ಕೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:30 ಗಂಟೆ ಒಳಗಡೆ ಆಗಿ ಈ ಒಂದು ನಂಬರ್ಗೆ ಸಂಪರ್ಕ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು

 

 

ಹೊಸ BPL ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾರಿಗೆ ಅವಕಾಶ (BPL ration Card distribution)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಈಗ ಒಂದು ಆದೇಶ ಮಾಡಿದೆ ಅದು ಏನು ಎಂದರೆ ಅಸಂಘಟಿತ ವಲಯದ ಕೂಲಿಕಾರ್ಮಿಕರು ಅಥವಾ ನೊಂದಾಯಿತ ಕಟ್ಟಡ ಕಾರ್ಮಿಕರು ಈ ಶ್ರಮ ಕಾಡು ಹೊಂದಿದ್ದರೆ ಅಂತವರು ಹೊಸದಾಗಿ bpl ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ 30 ದಿನಗಳ ಒಳಗಡೆ ಆಗಿ ಹೊಸ ರೇಷನ್ ಕಾರ್ಡ್ ಪಡೆಯಬಹುದು ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಕೂಡಲೇ ನಿಮಗೆ ಹತ್ತಿರವಿರುವ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

BPL ration Card distribution
BPL ration Card distribution

 

ವಿಶೇಷ ಸೂಚನೆ:- ಸ್ನೇಹಿತರ ಇದೇ ರೀತಿ ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದ ಹೊಸ ಹೊಸ ಸುದ್ದಿಗಳನ್ನು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಬಿಡುತ್ತಾರೆ ಮತ್ತು ಇತರ ಅನೇಕ ಮಾಹಿತಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment