ಗೃಹಲಕ್ಷ್ಮಿ 14ನೇ ಕಂತಿನ ಹಣ ರೂ. 2000 ಜಮಾ ಆಗಿದೆ ಈ ರೀತಿ ಹಣದ ಸ್ಟೇಟಸ್ ಚೆಕ್ ಮಾಡಿ | gruhalakshmi 14th installment
gruhalakshmi 14th installment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಗೃಹಲಕ್ಷ್ಮಿ 14ನೇ ಕಂತಿನ ಹಣ ದಿನಾಂಕ 12 ನವೆಂಬರ್ 2024 ರಂದು ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ. ಹಾಗಾಗಿ ನಿಮ್ಮ ಖಾತೆಗೆ ಹಣ ಜಮಾ ಆಗಿದೆ ಇಲ್ಲವೋ ಎಂಬ ಮಾಹಿತಿಯನ್ನು ಯಾವ ರೀತಿ ಚೆಕ್ ಮಾಡುವುದು ಎಂದು ಈ ಒಂದು ಲೇಖನಿಯ ಮೂಲಕ ತಿಳಿಯೋಣ ಮತ್ತು ಗೃಹಲಕ್ಷ್ಮಿ … Read more