e shram card benefits:- ಇ-ಶ್ರಮ ಕಾರ್ಡ್ ಅರ್ಜಿ ಪ್ರಾರಂಭ.! ಈ ಶ್ರಮ ಕಾರ್ಡ್ ಪಡೆಯುವುದರಿಂದ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಪಡೆಯಬಹುದು ಮತ್ತು ಈ ಒಂದು ಕಾರ್ಡ್ ಹೊಂದಿದವರಿಗೆ ಸಾಕಷ್ಟು ಉಪಯೋಗಗಳು ಇವೆ. ಆದ್ದರಿಂದ ಈ ಒಂದು ಲೇಖನ ಮೂಲಕ ಈ ಶ್ರಮ ಕಾರ್ಡ್ ಪಡೆಯುವುದರಿಂದ ಇರುವ ಉಪಯೋಗಗಳೇನು ಹಾಗೂ ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಶ್ರಮ ಕಾರ್ಡಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ದಾಖಲಾತಿಗಳೇನು ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
NIA ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ.! ಈ ಹುದ್ದೆಗಳಿಗೆ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರುವ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್.! ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಇ-ಶ್ರಮ ಕಾರ್ಡ್ (e shram card benefits)..?
ಇ-ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಈ ಒಂದು ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ದಿನಗೂಲಿ ಕೆಲಸ ಮಾಡುವಂತಹ ಜನರಿಗೆ ಮತ್ತು ರೈತರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಮೀನುಗಾರರಿಗೆ ಇತರ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 3000 ಹಣವನ್ನು ಮಾಸಿಕ ಪಿಂಚಣಿ ರೂಪದಲ್ಲಿ ನೀಡುವ ಉದ್ದೇಶದಿಂದ ಜಾರಿಗೆ ತಂದಿದೆ
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಒಟ್ಟು 379 ವರ್ಗದ ಕಾರ್ಮಿಕರನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಗುರುತಿಸಲಾಗಿದ್ದು ಅಂತವರಿಗೆ ಈ ಶ್ರಮ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಇದರಿಂದ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಮತ್ತು ರೈತರಿಗೆ ಹಾಗೂ ಇತರ ಕಾರ್ಮಿಕರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ ಅವರಿಗೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಪಡೆಯಬಹುದು ಹಾಗೂ ಈ ಯೋಜನೆಯ ಹಲವಾರು ಉಪಯೋಗಗಳು ಇವೆ ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಇ- ಶ್ರಮ ಕಾರ್ಡ್ ಉಪಯೋಗಗಳು (e shram card benefits)..?
ಪ್ರತಿ ತಿಂಗಳು ₹3,000 ಮಾಸಿಕ ಪಿಂಚಣಿ:– ಇ-ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಈ ಯೋಜನೆ ಪ್ರಮುಖ ಉದ್ದೇಶವೇನೆಂದರೆ ಕೇಂದ್ರ ಸರ್ಕಾರವು ಸುಮಾರು 379 ಕಾರ್ಮಿಕ ವರ್ಗಗಳನ್ನು ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಎಂದು ಗುರುತಿಸಲಾಗಿದೆ ಅಂತವರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ ಅವರಿಗೆ ವಯಸ್ಸಾದ ಅಂತ ಸಂದರ್ಭದಲ್ಲಿ ಅಥವಾ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ನಂತರ 60 ವರ್ಷ ಪೂರ್ಣಗೊಂಡ ನಂತರ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ
ಹಾಗಾಗಿ ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಲು ಗಂಡ ಹಾಗೂ ಹೆಂಡತಿ ಇಬ್ಬರೂ ಅಸಂಘಟಿತ ವಲಯದ ಕಾರ್ಮಿಕರಾಗಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ₹6,000 ಹಣವನ್ನು ಈ ಯೋಜನೆ ಅಡಿಯಲ್ಲಿ ಪಡೆಯಬಹುದು ಆದ್ದರಿಂದ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಿ
2 ಲಕ್ಷ ಅಪಘಾತ ವಿಮೆ:- ಈ ಶ್ರಮ ಕಾರ್ಡ್ ಇನ್ನೊಂದು ಮುಖ್ಯ ಉದ್ದೇಶವೇನೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಕೂಲಿ ಕಾರ್ಮಿಕರಿಗೆ ಅಥವಾ ಅಸಂಘಟಿತ ವಲಯದ ಕಾರ್ಮಿಕರಿಗೆ ತಾವು ಕೆಲಸ ಮಾಡುವಂತಹ ಸಂದರ್ಭದಲ್ಲಿ ಅಥವಾ ಇತರ ಯಾವುದೇ ಸಂದರ್ಭದಲ್ಲಿ ಅಪಘಾತ ಉಂಟಾದರೆ ಅಂಥಹ ಸಂದರ್ಭದಲ್ಲಿ ಅರ್ಜಿದಾರ ನಿಧನ ಅಥವಾ ಮರಣ ಹೊಂದಿದ್ದರೆ 2 ಲಕ್ಷ ರೂಪಾಯಿ ಅಪಘಾತ ವೀಮೆಯನ್ನು ಈ ಶ್ರಮ ಕಾರ್ಡ್ ಹೊಂದಿದ ಫಲಾನುಭವಿಯ ಪತ್ನಿ ಅಥವಾ ಇತರ ಕುಟುಂಬದವರಿಗೆ 2 ಲಕ್ಷ ರೂಪಾಯಿ ಹಣ ನೀಡಲಾಗುತ್ತದೆ
1 ಲಕ್ಷ ಆರ್ಥಿಕ ನೆರವು:- ಈಶ್ರಮ ಕಾರ್ಡ್ ಅರ್ಜಿ ಸಲ್ಲಿಸಿದಂತ ಅರ್ಜಿದಾರರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಅಥವಾ ಇತರ ಯಾವುದೇ ಸಂದರ್ಭದಲ್ಲಿ ಅಪಘಾತ ಅಥವಾ ಅನಿರೀಕ್ಷಿತ ಘಟನೆ ಯಿಂದ ಕೈ ಅಥವಾ ಕಾಲು ಅಥವಾ ಅಂಗವಿಕಲತೆ ಉಂಟಾದರೆ ಅಂತ ಸಂದರ್ಭದಲ್ಲಿ ಈ ಶ್ರಮ ಕಾರ್ಡ್ ಹೊಂದಿದ್ದರೆ ಆ ಅರ್ಜಿದಾರರಿಗೆ ಒಂದು ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ
ಇ-ಶ್ರಮ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (e shram card benefits)..?
- ಇ-ಶ್ರಮ ಕಾರ್ಡ್ ಪಡೆಯಲು ಬಯಸುವಂತಹ ಅರ್ಜಿದಾರರು 18 ವರ್ಷ ಮೇಲ್ಪಟ್ಟು ಹಾಗೂ 59 ವರ್ಷ ಒಳಗಿನವರು ಈ ಶ್ರಮಿಕ ಕಾರ್ಡ್ ಅಥವಾ ಈ ಶ್ರಮ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
- ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಆಗಿರಬೇಕು (ರೈತರು, ಕೃಷಿ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಗಾರೆ ಕೆಲಸ ಮಾಡುವವರು, ರಿಕ್ಷಾ ಓಡಿಸುವವರು, ಕೂಲಿ ಕೆಲಸ ಮಾಡುವವರು, ಕೂಲಿ ಕಾರ್ಮಿಕರು, ಇತರ ಕೆಲಸಗಾರರು)
- ಈ ಶ್ರಮ ಕಾರ್ಡ್ ಅರ್ಜಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (e shram card benefits)..?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಪಾಸ್ ಪೋರ್ಟ್ ಸೈಜ್ ಫೋಟೋಸ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತರ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (e shram card benefits)..?
ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಈ ಶ್ರಮ ಪೋರ್ಟಲ್ ಮೂಲಕ ಈ ಒಂದು ಯೋಜನೆಗೆ ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಒಂದು ಮಾಹಿತಿಯನ್ನು ಆದಷ್ಟು ಅಸಂಘಟಿತ ವಲಯದ ಕಾರ್ಮಿಕರಿಗೆ ಹಾಗೂ ರೈತರಿಗೆ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ದಿನಗೂಲಿ ಕೆಲಸ ಮಾಡುವಂತಹ ಜನರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ಹಾಗೂ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು