e shram card online apply: ಇ-ಶ್ರಮ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಪಡೆಯಿರಿ. ಇಲ್ಲಿದೆ ಮಾಹಿತಿ

e shram card online apply:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿದುಕೊಳ್ಳುವುದು ಏನೆಂದರೆ, ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಈ ಒಂದು ಕಾರ್ಡಿಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 3000 ಹಣ ಸಿಗುತ್ತದೆ ಹಾಗೂ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುತ್ತದೆ ಹಾಗೂ ಇತ್ತೀಚಿಗೆ ನಮ್ಮ ರಾಜ್ಯ ಸರ್ಕಾರವು ಈ ಶ್ರಮ ಕಾರ್ಡು ಹೊಂದಿದವರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ನೀಡುತ್ತಿದೆ ಹಾಗಾಗಿ ಇತ್ತೀಚಿನ ದಿನಗಳಲ್ಲಿ ಈ ಕಾರ್ಡ್ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಈ ಒಂದು ಲೇಖನಿಯ ಮೂಲಕ ಈ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಈ ಜಿಲ್ಲೆಯಲ್ಲಿ ಇರುವಂತ ಜನರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಗಳು ನೇಮಕಾತಿ ಮಾಡಿಕೊಳ್ಳುವ ಹಲವಾರು ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಮಹಿಳಾರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಹಲವಾರು ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ ಮತ್ತು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರಾಜಕೀಯ ವಿಷಯಗಳು ಹಾಗೂ ಬ್ಯಾಂಕ್ ಗಳ ಮೂಲಕ ಸಾಲ ಪಡೆಯುವುದು ಹೇಗೆ ಈ ರೀತಿ ಅನೇಕ ಮಾಹಿತಿಗಳನ್ನು ಪ್ರತಿದಿನ ಲೇಖನ ಮೂಲಕ ತಿಳಿಯಲು WhatsApp telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

ರಾಜ್ಯ ಸರ್ಕಾರ ಕಡೆಯಿಂದ 11 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

ಈ ಶ್ರಮ ಕಾರ್ಡ್ (e shram card online apply)..?

ಸ್ನೇಹಿತರೆ ಈ ಶ್ರಮ ಕಾರ್ಡ್ ಇದನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ ಈ ಒಂದು ಕಾರ್ಡಿಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಹಾಗೂ ಈ ಕಾರ್ಡ್ ಹೊಂದಿದಂತ ಜನರಿಗೆ ಈ ಒಂದು ಯೋಜನೆಯ ಮೂಲಕ ಸಾಕಷ್ಟು ಪ್ರಯೋಜನಗಳು ಕೇಂದ್ರ ಸರ್ಕಾರ ಕಡೆಯಿಂದ ದೊರೆಯುತ್ತವೆ ಅದು ಏನು ಅಂದರೆ ಪ್ರಮುಖವಾಗಿ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಈ ಒಂದು ಕಾಡಿಗೆ ಅರ್ಜಿ ಸಲ್ಲಿಸಿದವರಿಗೆ ಸಿಗುತ್ತದೆ ಇದರ ಜೊತೆಗೆ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ಈ ಒಂದು ಯೋಜನೆಯಲ್ಲಿ ಸಿಗುತ್ತದೆ

e shram card online apply
e shram card online apply

 

ಹಾಗಾಗಿ ಈ ಶ್ರಮ ಕಾರ್ಡ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆಯುತ್ತಿದೆ ಕೇಂದ್ರ ಸರ್ಕಾರವು ಈ ಒಂದು ಇ ಶ್ರಮ ಕಾರ್ಡನ್ನು ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ ಅಸಂಘಟಿತ ವಲಯದ ಕಾರ್ಮಿಕರಿಗೆ ಹಾಗೂ ದಿನಗೂಲಿ ಮಾಡುವಂತಹ ಜನರಿಗೆ ಮತ್ತು ರೈತರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ ವಯಸ್ಸಾದ ಸಂದರ್ಭದಲ್ಲಿ ಅಂದರೆ 60 ವರ್ಷ ದಾಟಿದ ನಂತರ 3000 ಹಣವನ್ನು ಪಿಂಚಣಿ ರೂಪದಲ್ಲಿ ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಹಾಗಾಗಿ ಈ ಶ್ರಮ ಕಾರ್ಡ್ ಹೊಂದಿದವರಿಗೆ ಸಾಕಷ್ಟು ಲಾಭ ಸಿಗಲಿದೆ ಅವುಗಳ ವಿವರ ಕೆಳಗಡೆ ನೀಡಿದ್ದೇವೆ

 

WhatsApp Group Join Now
Telegram Group Join Now       

ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (e shram card online apply)..?

  • ಸ್ನೇಹಿತರೆ ಇಶ್ರಮ ಕಾರ್ಡ್ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅಸಂಘಟಿತ ವಲಯದ ಕೂಲಿಕಾರ್ಮಿಕರಿಗೆ ಹಾಗೂ ರೈತರಿಗೆ ಮತ್ತು ದಿನಗೂಲಿ ಕೆಲಸ ಮಾಡುವಂತಹ ಜನರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವಂತಹ ಫಲಾನುಭವಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಮತ್ತು 59 ವರ್ಷದ ಒಳಗಿನವರು ಈ ಶ್ರಮ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
  • ಈ ಶ್ರಮ ಕಾರ್ಡ್ ಪಡೆಯಲು ಬಯಸುವಂತಹ ಜನರು ಅಥವಾ ಅರ್ಜಿದಾರರು ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು

 

ಈ ಶ್ರಮ ಕಾರ್ಡ್ ಉಪಯೋಗಗಳು (e shram card online apply)..?

ಪ್ರತಿ ತಿಂಗಳು 3,000 ಹಣ:- ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಈಶ್ರಮ ಕಾಡು ಪ್ರಾಮುಖ್ಯತೆ ಪಡೆದುಕೊಳ್ಳಲು ಮುಖ್ಯ ಉದ್ದೇಶವೇನೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಪ್ರಧಾನಗಳಿಗೆ 60 ವರ್ಷ ದಾಟಿದ ನಂತರ ಮಾಸಿಕವಾಗಿ ಅಂದರೆ ತಿಂಗಳಿಗೆ 3000 ಹಣವನ್ನು ಈ ಯೋಜನೆ ಅಡಿಯಲ್ಲಿ ಪಿಂಚಣಿ ರೂಪದಲ್ಲಿ ಅರ್ಜಿದಾರರ ಖಾತೆಗೆ ಹಾಕಲಾಗುತ್ತದೆ ಹಾಗೂ ಈ ಯೋಜನೆ ಅಡಿಯಲ್ಲಿ ಗಂಡ ಮತ್ತು ಹೆಂಡತಿ ಪ್ರತಿ ತಿಂಗಳು ಒಟ್ಟು 6000 ಹಣವನ್ನು ಪಡೆಯಬಹುದು

2, ಲಕ್ಷ ಅಪಘಾತ ವಿಮೆ:- ಸ್ನೇಹಿತರೆ ಈ ಶ್ರಮ ಕಾರ್ಡ್ ಈ ಒಂದು ಯೋಜನೆಯನ್ನು ಅಸಂಘಟಿತ ವಲಯದ ಕೂಲಿಕಾರ್ಮಿಕರಿಗಾಗಿ ಜಾರಿಗೆ ತರಲಾಗಿದ್ದು ಕೆಲಸ ಮಾಡುವಂತಹ ಸಂದರ್ಭದಲ್ಲಿ ಅಥವಾ ಇತರ ಯಾವುದೇ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿ ಮೃತಪಟ್ಟರೆ ಅಂತ ಸಮಯದಲ್ಲಿ ಎರಡು ಲಕ್ಷ ರೂಪಾಯಿ ಅಪಘಾತ ವೀಮೆಯನ್ನು ಅರ್ಜಿದಾರರ ನಾಮಿನಿಗೆ ಅಂದರೆ ಪತ್ನಿ ಅಥವಾ ಕುಟುಂಬದ ಸದಸ್ಯರಿಗೆ ನೀಡಲಾಗುತ್ತದೆ

1 ಲಕ್ಷ ರೂಪಾಯಿ ಆರ್ಥಿಕ ನೆರವು:– ಹೌದು ಸ್ನೇಹಿತರೆ, ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಅಥವಾ ಈ ಶ್ರಮ ಕಾರ್ಡ್ ಹೊಂದಿದಂತ ಅರ್ಜಿದಾರರು ಕೆಲಸ ಮಾಡುವಂತಹ ಸಂದರ್ಭದಲ್ಲಿ ಅಥವಾ ಇತರ ಯಾವುದೇ ಸಂದರ್ಭದಲ್ಲಿ ಅಪಘಾತಕ್ಕೆ ಈಡಾದಾಗ ಅಂಗವಿಕಲತೆ ಅಥವಾ ಶಾಶ್ವತ ಅಂಗವಿಕಲತೆ ಹೊಂದಿದ್ದರೆ ಅಂತ ಸಂದರ್ಭದಲ್ಲಿ ಅರ್ಜಿದಾರರಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ

 

ಅರ್ಜಿ ಸಲ್ಲಿಸಲು (e shram card online apply) ಬೇಕಾಗುವ ದಾಖಲಾತಿಗಳು ಯಾವು..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕಾರ್ಮಿಕ ಕಾರ್ಡ್ ಅಥವಾ ಜಾಬ್ ಕಾರ್ಡ್

 

ಅರ್ಜಿ ಸಲ್ಲಿಸುವುದು ಹೇಗೆ (e shram card online apply)..?

ಸ್ನೇಹಿತರೆ ನೀವು ಈ ಶ್ರಮ ಕಾರ್ಡ್ ಪಡೆಯಲು ಬಯಸಿದರೆ ನೀವು ಈ ಶ್ರಮ ಪೋರ್ಟಲ್ ಮೂಲಕ ಈ ಒಂದು ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಈ ಶ್ರಮ ಕಾಡಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣವನ್ನು 60 ವರ್ಷ ದಾಟಿದ ನಂತರ ಪಿಂಚಣಿ ರೂಪದಲ್ಲಿ ಪಡೆದುಕೊಳ್ಳಬಹುದು ಇದರ ಜೊತೆಗೆ 2 ಲಕ್ಷ ರೂಪಾಯಿ ಅಪಘಾತ ವಿಮೆ ಹಾಗೂ ಅಪಘಾತ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ಪಡೆದುಕೊಳ್ಳಬಹುದು ಆದ್ದರಿಂದ ಈ ಒಂದು ಲೇಖನಿಯನ್ನು ಪ್ರತಿಯೊಬ್ಬರಿಗೆ ಶೇರ್ ಮಾಡಿ ಏಕೆಂದರೆ ಎಲ್ಲರೂ ಈ ಒಂದು ಯೋಜನೆಯ ಲಾಭ ಪಡೆಯಬೇಕು

 

Leave a Comment