Ganga kalyana yojane: ಕೊಳವೆಬಾವಿ ಕುರಿಸಲು ರಾಜ್ಯ ಸರ್ಕಾರ ಕಡೆಯಿಂದ 4.25 ಲಕ್ಷದವರೆಗೆ ಸಹಾಯಧನ ಸಿಗುತ್ತೆ.! ಆನ್ಲೈನ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ

Ganga kalyana yojane:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ನಾವು (Ganga kalyana yojane) ತಿಳಿಸುವುದೇನೆಂದರೆ ನಮ್ಮ ರೈತರಿಗಾಗಿ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರಿಗೆ ಕೊಳವೆ ಬಾವಿ ಕೊರೆಸಲು ಸುಮಾರು 3.75 ಲಕ್ಷ ರೂಪಾಯಿಯಿಂದ 4.25 ಲಕ್ಷದವರೆಗೆ ಆರ್ಥಿಕ ಸಹಾಯ ಅಥವಾ ಆರ್ಥಿಕ ನೆರವು ನೀಡಲಾಗುತ್ತದೆ ಹಾಗಾಗಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆವನಿಸಲಾಗಿದ್ದು ಆಸಕ್ತಿ ಹಾಗೂ ಅರ್ಹ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಿ. ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಲೇಖನಿಯ ಮೂಲಕ ತಿಳಿದುಕೊಳ್ಳೋಣ

ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಆಸಕ್ತಿ ಇರುವ ಮಹಿಳೆಯರು ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ 

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಮಾಹಿತಿ ಮತ್ತು ಖಾಸಗಿ ಕಂಪನಿಗಳು ಹಾಗೂ ಇತರ ಹುದ್ದೆಗಳ ನೇಮಕಾತಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು. (Ganga kalyana yojane)

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಅಪ್ಡೇಟ್..! ಈ ದಿನಾಂಕದ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ ರದ್ದು ಹಾಗೂ ಸರಕಾರಿ ಯೋಜನೆಗಳು ಕೂಡ ನಿಲ್ಲುತ್ತವೆ ಇಲ್ಲಿದೆ ಮಾಹಿತಿ

 

ಗಂಗಾ ಕಲ್ಯಾಣಿ ಯೋಜನೆ (Ganga kalyana yojane)..?

ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ರೈತರಿಗೆ ಉಪಯೋಗವಾಗುವ ದೃಷ್ಟಿಯಿಂದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರಿಸಲು ಈ ಗಂಗಾ ಕಲ್ಯಾಣ ಯೋಜನೆಯ ಮೂಲಕ 3.75 ಲಕ್ಷ ರೂಪಾಯಿಯಿಂದ 4.25 ಲಕ್ಷ ಆರ್ಥಿಕ ನೆರವು ನೀಡಲಾಗುತ್ತದೆ ಇದರ ಜೊತೆಗೆ ಕೊಳವೆ ವಾಯುಪಡಿಸಿಕೊಂಡಂತಹ ರೈತರಿಗೆ ಉಚಿತ ವಿದ್ಯುತ್ ಸೌಲಭ್ಯ ಹಾಗೂ ಟಿಸಿ ಮುಂತಾದ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಕಡೆಯಿಂದ ಉಚಿತವಾಗಿ ಕಲ್ಪಿಸಿಕೊಡಲಾಗುತ್ತದೆ ಆದ್ದರಿಂದ ರಾಜ್ಯ ಸರ್ಕಾರವು ಈ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ (Ganga kalyana yojane)

Ganga kalyana yojane
Ganga kalyana yojane

 

ಆದ್ದರಿಂದ ಈ ಗಂಗಾ ಕಲ್ಯಾಣಿ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ರೈತರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಹೌದು ಸ್ನೇಹಿತರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಥವಾ ಈ ವರ್ಗಕ್ಕೆ ಸೇರಿದ ರೈತರಿಗೆ ಮಾತ್ರ ಪ್ರಸ್ತುತ ಗಂಗಾ ಕಲ್ಯಾಣ ಯೋಜನೆಯ ಮೂಲಕ ಕೊಳವೆ ಬಾಯಿಗೆ ಕೊಡಿಸಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು (Ganga kalyana yojane)

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಮುಂದೆ ಬರುವ ದಿನಗಳಲ್ಲಿ ವಿವಿಧ ನಿಗಮಗಳ ಮೂಲಕ ಎಲ್ಲಾ ವರ್ಗದ ಜನರಿಗೆ ಈ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಕರಿಸಲು ಅರ್ಜಿ ಆಹ್ವಾನಿಸಲಾಗುತ್ತದೆ ಹಾಗಾಗಿ ಉಳಿದ ವರ್ಗದ ಜನರಿಗೆ ಅರ್ಜಿ ಆವರಿಸಿದಾಗ ಮತ್ತೊಂದು ಲೇಖನ ಮೂಲಕ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ ಆದ್ದರಿಂದ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

 

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Ganga kalyana yojane)..?

ಈ ವರ್ಗದ ರೈತರಿಗೆ ಮಾತ್ರ:– ಪ್ರಸ್ತುತ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಜಮೀನಿನ ವಿಸ್ತೀರ್ಣ:- ಸ್ನೇಹಿತರೆ ಈ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಕನಿಷ್ಠ 1.20 ಎಕರೆ ಭೂ ಪ್ರದೇಶ ಹೊಂದಿರಬೇಕು ಅಥವಾ ಗರಿಷ್ಠ ಐದು ಎಕರೆ ಭೂಮಿ ಹೊಂದಿದ ರೈತರು ಅಥವಾ ಸಣ್ಣ ಹಾಗೂ ಅತಿ ಸಣ್ಣ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

ವಾರ್ಷಿಕ ಆದಾಯ:- ಸ್ನೇಹಿತರೆ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ರೈತರು ತಮ್ಮ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು

ಇತರ ಅರ್ಹತೆಗಳು:- ಸ್ನೇಹಿತರೆ ಈ ಗಂಗಾ ಕಲ್ಯಾಣಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತ ರೈತರು ಈ ಹಿಂದೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರಗಳಿಂದ ಈ ಯೋಜನೆ ಅಡಿಯಲ್ಲಿ ಕೊಳವೆಬಾವಿ ಕೊರೆಸಿರಬಾರದು ಹಾಗೂ ಕೊಳವೆಬಾವಿ ಕೊರಿಸಲು ಬಯಸುವಂಥ ರೈತರು ಕಡ್ಡಾಯವಾಗಿ ಕೃಷಿ ಭೂಮಿ ಹೊಂದಿರಬೇಕು ಮತ್ತು ಕರ್ನಾಟಕದ ನಿವಾಸಿ ಆಗಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ (Ganga kalyana yojane) ಅಗತ್ಯ ದಾಖಲಾತಿಗಳು..?

  • ರೈತರ ಆಧಾರ್ ಕಾರ್ಡ್
  • ರೈತರ ಜಮೀನಿನ ಪ್ರಮಾಣ ಪತ್ರ or ಪಹಣಿ
  • ಇಡುವಳಿ ಪ್ರಮಾಣ ಪತ್ರ
  • ಸಣ್ಣ ನೀರಾವರಿ ಪ್ರಮಾಣ ಪತ್ರ
  • ಸಣ್ಣ ರೈತರ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಲಾವಣಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತರ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (Ganga kalyana yojane)…?

ಸ್ನೇಹಿತರೆ ನೀವು ಸಣ್ಣ ರೈತರಾಗಿದ್ದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರಾಗಿದ್ದರೆ ನೀವು ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವಂತಹ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಗಂಗಾ ಕಲ್ಯಾಣಿ ಯೋಜನೆಗೆ ಅರ್ಜಿ ಸಲ್ಲಿಸಿ ನಿಮ್ಮ ಜಮೀನಿನಲ್ಲಿ ಕೊಳವೆಬಾವಿ ತೋರಿಸಲು ಆರ್ಥಿಕ ಸಹಾಯವನ್ನು ಕರ್ನಾಟಕ ಸರ್ಕಾರ ಕಡೆಯಿಂದ ಪಡೆಯಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಕೊಳೆಯುವ ಬಾಯಿ ತೋರಿಸಲು ಹಾಗೂ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಇನ್ನಷ್ಟು ನಿಖರ ಹಾಗೂ ಖಚಿತ ಮಾಹಿತಿಯನ್ನು ಪಡೆದುಕೊಳ್ಳಿ ಹಾಗೂ ಇದೇ ರೀತಿ ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಇತರ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಬೇಕೆಂದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

 

Leave a Comment