home guard recruitment 2024 karnataka :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿ ಮೂಲಕ ತಿಳಿಸುವುದೇನೆಂದರೆ ಸಾಕಷ್ಟು ಜನರಿಗೆ ಉದ್ಯೋಗ ಮಾಡಲು ಆಸೆ ಇರುತ್ತದೆ ಅಂತವರಿಗೆ ಇದು ಭರ್ಜರಿ ಗುಡ್ ನ್ಯೂಸ್ ಏಕೆಂದರೆ ನಮ್ಮ ಕರ್ನಾಟಕದ ಪೊಲೀಸ್ ಪಡೆ ಹೊರತಾಗಿ ಗೃಹರಕ್ಷಕ ದಳದವರು ಅಥವಾ ಹೋಮ್ ಗಾರ್ಡ್ ಕೆಲಸ ಮಾಡುತ್ತಾರೆ ಹಾಗಾಗಿ ನಮ್ಮ ಕರ್ನಾಟಕದಲ್ಲಿ ಇರುವಂತ ಗೃಹರಕ್ಷಕ ದಳ ನೇಮಕಾತಿ ಪ್ರಾರಂಭವಾಗಿದ್ದು ಆಸಕ್ತಿ ಇರುವ ಹತ್ತನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ನೀವು ಪ್ರತಿದಿನ ನಮ್ಮ ಕರ್ನಾಟಕದಲ್ಲಿ ನಡೆಯುವ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಇತರ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯದ ರಾಜಕೀಯ ಸುದ್ದಿಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಪ್ರತಿದಿನ ಪ್ರಮುಖ ಸುದ್ದಿಗಳನ್ನು ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಗೃಹಲಕ್ಷ್ಮಿ 14ನೇ ಕಂತಿನ ಇಂಥಹ ಮಹಿಳೆಯರ ಖಾತೆಗೆ ಇವತ್ತು 2000 ಜಮಾ ಆಗಿದೆ..! ಇಲ್ಲಿದೆ ಮಾಹಿತಿ
ಗೃಹರಕ್ಷಕ ದಳ (home guard recruitment 2024 karnataka)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಪೊಲೀಸ್ ಇಲಾಖೆ ಕೆಲಸ ಮಾಡಿದ ರೀತಿಯಲ್ಲಿ ಗೃಹರಕ್ಷಕ ದಳ ಅಥವಾ ಹೋಂ ಗಾರ್ಡ್ಸ್ ಕೆಲಸ ಮಾಡುತ್ತಾರೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಗೃಹರಕ್ಷಕ ದಳದಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಆಸಕ್ತಿ ಇರುವಂತಹ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಹೋಂ ಗಾರ್ಡ್ಗಳು ಕೆಲಸ ಮಾಡುತ್ತಿದ್ದಾರೆ ಮತ್ತು ಇವರು ನಮ್ಮ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಯಂಸೇವಕರ ರೀತಿ ಕೆಲಸ ಮಾಡುತ್ತಿದ್ದಾರೆ ಮತ್ತು ಈ ಒಂದು ಹುದ್ದೆಗಳಿಗೆ ಸೇರಿಕೊಳ್ಳಲು ಬೆಂಗಳೂರು ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ನಾಗರಿಕರು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರು ಈ ಒಂದು ಸಂಸ್ಥೆಯಲ್ಲಿ ಸ್ವಯಂಸೇವಕರಾಗಿ ಸೇರಿಕೊಳ್ಳಬಹುದು ಹಾಗೂ ವೃತ್ತಿ ತರಬೇತಿಯನ್ನು ಈ ಸಂಸ್ಥೆಯಲ್ಲಿ ಸೇರಿಕೊಂಡು ಪಡೆಯಬಹುದು
ಹೌದು ಸ್ನೇಹಿತರೆ ಗೃಹರಕ್ಷಕ ದಳದಿಂದ ಹೋಂ ಗಾರ್ಡ್ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಜಿ ಶುಲ್ಕವೆಷ್ಟು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಕೆಳಗಡೆ ವಿವರಿಸಿದ್ದೇವೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (home guard recruitment 2024 karnataka)..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಗೃಹರಕ್ಷಕ ದಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹೋಮ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯನ್ನು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು ಅಂತವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
ಸಂಬಳ ಎಷ್ಟು:- ಸ್ನೇಹಿತರೆ ಹೋಮ್ ಗಾರ್ಡ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಇಂತಿಷ್ಟು ಎಂದು ಯಾವುದೇ ರೀತಿ ನಿಗದಿ ಸಂಬಳ ಇರುವುದಿಲ್ಲ ಆದರೆ ಈ ಒಂದು ಸಂಸ್ಥೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಂತ ಜನರಿಗೆ ಅಥವಾ ಅರ್ಜಿದಾರರಿಗೆ ಸರಕಾರದ ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಂತ ಸಂದರ್ಭದಲ್ಲಿ ಕರ್ತವ್ಯಕ್ಕೆ ಹಾಜರಿದ್ದರೆ ಅಂತಹ ಅಭ್ಯರ್ಥಿಗಳಿಗೆ ಪ್ರತಿದಿನ 800 ರೂಪಾಯಿ ಸಂಬಳ ನೀಡಲಾಗುತ್ತದೆ ಹಾಗೂ ಬೆಂಗಳೂರು ಮತ್ತು ಇತರ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಹೋಂ ಗಾರ್ಡ್ ಗಳಿಗೆ ದಿನಕ್ಕೆ 600 ನಿಗದಿ ಮಾಡಲಾಗಿದೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವಂತ ಸಂದರ್ಭದಲ್ಲಿ ಪ್ರತಿದಿನ ಐದು ನೂರು ರೂಪಾಯಿ ಗೌರವ ಧನವಾಗಿ ನೀಡಲಾಗುತ್ತದೆ
ವಯೋಮಿತಿ:- ಸ್ನೇಹಿತರೆ ಗೃಹ ರಕ್ಷಕ ದಳ ಅಥವಾ ಹೋಂ ಗಾರ್ಡ್ ಹುದ್ದೆಗಳಿಗೆ ಸೇರಿಕೊಳ್ಳಲು ಬಯಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷದ ಯುವಕರು ಅಥವಾ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಇತರ ಅರ್ಹತೆಗಳು:- ಸ್ನೇಹಿತರೆ ಈ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಶಾರೀರಿಕ ದೃಢತ್ವ ಹೊಂದಿರಬೇಕು ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು ಮತ್ತು ಯಾವುದೇ ರೀತಿ ರಾಜಕೀಯ ಪಕ್ಷಕ್ಕೆ ಸೇರಿರಬಾರದು ಮತ್ತು ಇತರ ಅರ್ಹತೆಗಳನ್ನು ಈ ಹುದ್ದೆಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಹೊಂದಿರಬೇಕು
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು..?
ಸ್ನೇಹಿತರೆ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 15 ಅಕ್ಟೋಬರ್ 2024 ರಿಂದ ನವೆಂಬರ್ 3 2024ರ ವರೆಗೆ ಅರ್ಜಿ ವಿತ್ತರಿಸಲಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ನವೆಂಬರ್ 2024 ಆಗಿದೆ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವುದು ಹೇಗೆ (home guard recruitment 2024 karnataka)..?
ಸ್ನೇಹಿತರೆ ಹೋಂ ಗಾರ್ಡ್ ಹುದ್ದೆಗಳಿಗೆ ಯಾವುದೇ ರೀತಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲ ಹಾಗಾಗಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗಡೆ ನೀಡಿರುವಂಥ ವಿಳಾಸಕ್ಕೆ ಭೇಟಿ ನೀಡಿ ಈ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
“ಸಾಮದೇಷ್ಟರು “
ಗೃಹರಕ್ಷಕ ದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಶೇಷಾದ್ರಿ ರಸ್ತೆ, ಬೆಂಗಳೂರು :- 560009
ದೂರವಾಣಿ ಸಂಖ್ಯೆ:- 080-22263447
ಈ ಮೇಲೆ ಕೊಟ್ಟಿರುವಂತ ವಿಳಾಸಕ್ಕೆ ಭೇಟಿ ನೀಡಿ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಆದಷ್ಟು ಈ ಒಂದು ಲೇಖನಿಯನ್ನು ನಿಮ್ಮ ನಿರುದ್ಯೋಗಿ ಸ್ನೇಹಿತರಿಗೆ ಹಾಗೂ ಹೋಂ ಗಾರ್ಡ್ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗದ ಮಾಹಿತಿ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು