jio best 84 days plan: ಜಿಯೋ ಗ್ರಾಹಕರಿಗೆ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ.! ಪೂರ್ತಿ ಮಾಹಿತಿ ಇಲ್ಲಿದೆ

jio best 84 days plan:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಜಿಯೋ ಸಿಮ್ ಬಳಸುವಂತವರಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ.! ಹೌದು ಸ್ನೇಹಿತರೆ ಕೇವಲ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಸಿಗುತ್ತದೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ರಿಚಾರ್ಜ್ ನ ಸೌಲಭ್ಯಗಳೇನು ಹಾಗೂ 84 ದಿನ ವ್ಯಾಲಿಡಿಟಿ ಹೊಂದಿರುವಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ಲೇಖನಿಯನ್ನು ಕೊನೆಯವರೆಗೂ ಓದಿ

ಏರ್ಟೆಲ್ ಸಿಮ್ ಬಳಸುವವರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 1 ಲಕ್ಷ ರೂಪಾಯಿವರೆಗೆ ಸಾಲ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಕೇಂದ್ರ ಸರಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಖಾತೆ ಕಂಪನಿಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ವಿವಿಧ ಹುದ್ದೆಗಳ ಕುರಿತು ಮಾಹಿತಿ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕಡಿಮೆ ಬೆಲೆಯ ರಿಚಾರ್ಜ್ ಗಳ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಇಂಥಹ ಜನರಿಗೆ ಅರ್ಜಿ ಹಾಕಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಇಲ್ಲಿದೆ ಮಾಹಿತಿ

 

ಜಿಯೋ ಟೆಲಿಕಾಂ ಸಂಸ್ಥೆ (jio best 84 days plan)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ನೆಟ್ವರ್ಕ್ ಹಾಗೂ ಅತಿ ಹೆಚ್ಚು ಟೆಲಿಕಾಂ ಗ್ರಾಹಕರು ಹೊಂದಿರುವಂತ ಕಂಪನಿ ಎಂದರೆ ಅದು ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಆಗಿದೆ ಹಾಗಾಗಿ ಸಾಕಷ್ಟು ಜನರು ಈ ಜಿಯೋ ಸರ್ವಿಸ್ ಗಳನ್ನು ಇವತ್ತಿನ ದಿನದಲ್ಲಿ ಬಳಸುತ್ತಿದ್ದಾರೆ..! ಆದ್ದರಿಂದ ಮುಕೇಶ್ ಅಂಬಾನಿಯು, ಜಿಯೋ ಸಿಮ್ ಬಳಸುವಂತ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಗೆ 84 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದ್ದಾರೆ ಇದಕ್ಕೆ ಸಂಬಂಧಿಸಿದ ವಿವರಗಳನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

jio best 84 days plan
jio best 84 days plan

 

ಹೌದು ಸ್ನೇಹಿತರೆ ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ದರಗಳನ್ನು ಏರಿಕೆ ಮಾಡಿದ್ದು ಇದರಿಂದ ಸಾಕಷ್ಟು ಗ್ರಾಹಕರು ನಮ್ಮ ಸರಕಾರದ ಒಡೆತನದ BSNL ಟೆಲಿಕಾಂ ಸಂಸ್ಥೆಗೆ ಪೋರ್ಟ್ ಆಗುತ್ತಿದ್ದಾರೆ ಇದರಿಂದ ರಿಲಯನ್ಸ್ ಜಿಯೋ ಒಂದು ತಿಂಗಳಲ್ಲಿ ಬರೋಬ್ಬರಿ 24 ಲಕ್ಷಕ್ಕಿಂತ ಹೆಚ್ಚು ಸಬ್ಸ್ಕ್ರೈಬರ್ ಅನ್ನು ಕಳೆದುಕೊಂಡಿದೆ ಇದರಿಂದ ತನ್ನ ಗ್ರಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ ಅವುಗಳ ವಿವರ ಕೆಳಗಡೆ ನೀಡಿದೆ

 

WhatsApp Group Join Now
Telegram Group Join Now       

₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio best 84 days plan)..?

ಹೌದು ಸ್ನೇಹಿತರೆ, ಜಿಯೋ ಗ್ರಾಹಕರಿಗಾಗಿ ಹೊಸದಾಗಿ 479 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಬರೋಬ್ಬರಿ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಸಿಗುತ್ತದೆ ಹಾಗಾಗಿ ಇದು ಜಿಯೋ ಟೆಲಿಕಾಂ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದೆ ಮತ್ತು ಈ ರಿಚಾರ್ಜ್ ಜಾಸ್ತಿ ಡೇಟಾ ಅಥವಾ ಇಂಟರ್ನೆಟ್ ಬಳಸಿದವರಿಗೆ ಸೂಕ್ತ ರಿಚಾರ್ಜ್ ಆಗಿದೆ

jio best 84 days plan
jio best 84 days plan

 

ಹೌದು ಸ್ನೇಹಿತರೆ, 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮತ್ತು 1000 SMS ಉಚಿತವಾಗಿ ಬಳಸಲು ಈ ಒಂದು ಯೋಜನೆಯಲ್ಲಿ ಸಿಗುತ್ತದೆ ಮತ್ತು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 84 ದಿನಗಳಿಗೆ ಕೇವಲ 6GB ಡೇಟಾ ಮಾತ್ರ ಸಿಗುತ್ತದೆ ಹಾಗಾಗಿ ಇದು ಜಾಸ್ತಿ ಮಾತಾಡುವಂತವರಿಗೆ ಹಾಗೂ ಕರೆ ಮಾಡುವಂತವರಿಗೆ ಸೂಕ್ತ ರಿಚಾರ್ಜ್ ಪ್ಲಾನ್ ಆಗಿದೆ ಮತ್ತು ಇತರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

 

₹479 ರೂಪಾಯಿಗೆ ರಿಚಾರ್ಜ್ ಮಾಡಿಕೊಳ್ಳುವುದು ಹೇಗೆ (jio best 84 days plan)..?

ಸ್ನೇಹಿತರೆ ನೀವು 479 ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಕೊಳ್ಳಲು ಬಯಸುತ್ತಿದ್ದರೆ ನೀವು ಮೊದಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ಮೈ Jio ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಯೋ ನಂಬರ್ ಎಂಟರ್ ಮಾಡಿ ಈ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ ನಂತರ ಮೊಬೈಲ್ ರೀಚಾರ್ಜ್ಗಳ ಮೇಲೆ ಕ್ಲಿಕ್ ಮಾಡಿ

ಅಲ್ಲಿ ನೀವು value ರಿಚಾರ್ಜ್ ಪ್ಲಾನ್ ಅಥವಾ 479 ರೂಪಾಯಿ ರಿಚಾರ್ಜ್ ಎಂದು ಸರ್ಚ್ ಮಾಡಿ ನಂತರ ನಿಮಗೆ ಈ ಒಂದು ರಿಚಾರ್ಜ್ ನೋಡಲು ಸಿಗುತ್ತದೆ ಅಲ್ಲಿ ನೀವು ಆ ರಿಚಾರ್ಜ್ ಪ್ಲಾನ್ ಮೇಲೆ ಕ್ಲಿಕ್ ಮಾಡಿ ನಂತರ ಫೋನ್ ಪೇ ಅಥವಾ ಗೂಗಲ್ ಪೇ ಅಥವಾ ಇತರ ಆನ್ಲೈನ್ ಪೇಮೆಂಟ್ ಮೆಥಡ್ ಬಳಸಿಕೊಂಡು ಈ ಒಂದು ರಿಚಾರ್ಜ್ ಮಾಡಿಕೊಳ್ಳಬಹುದು.

 

ಜಿಯೋ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ವಿವರ (jio best 84 days plan))..?

₹666 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 70 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ & 100 SMS ಉಚಿತವಾಗಿ ಸಿಗುತ್ತವೆ ಹಾಗೂ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಮತ್ತು ಜಿಯೋ ಟೀವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಆನಂದಿಸಬಹುದು

₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:– ಸ್ನೇಹಿತರೆ ಇದು ಜೀವ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಹಾಗೂ ಪ್ರತಿದಿನ 1.5 ಸ್ಟೇಟಸ್ ಸಿಗುವಂತ ರಿಚಾರ್ಜ್ ಪ್ಲಾನ್ ಆಗಿದೆ ಈ ಒಂದು ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಮತ್ತು ಜಿಯೋ ಟೀವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಪಡೆಯಬಹುದು

₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವಂತಹ ಹಾಗೂ ಅನ್ಲಿಮಿಟೆಡ್ 5G ಡೇಟ ನೀಡುವ ರಿಚಾರ್ಜ್ ಪ್ಲಾನ್ ಎಂದರೆ 859 ರಿಚಾರ್ಜ್ ಪ್ಲಾನ್ ಆಗಿದೆ ಈ ಒಂದು ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಪ್ರತಿದಿನ 2GB ಡೇಟಾ & 100 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾವನ್ನು ಈ ಒಂದು ರಿಚಾರ್ಜ್ ನಲ್ಲಿ ಆನಂದಿಸಬಹುದು ಮತ್ತು ಈ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರು ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ಆನಂದಿಸಬಹುದು

₹899 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 90 ದಿನ ವ್ಯಾಲಿಡಿಟಿ ಹೊಂದಿರುವಂತಹ ಹಾಗೂ ಅನ್ಲಿಮಿಟೆಡ್ 5G ಡೇಟ ನೀಡುವ ರಿಚಾರ್ಜ್ ಪ್ಲಾನ್ ಎಂದರೆ 899 ರಿಚಾರ್ಜ್ ಪ್ಲಾನ್ ಆಗಿದೆ ಈ ಒಂದು ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಪ್ರತಿದಿನ 2GB ಡೇಟಾ & 100 SMS ಉಚಿತವಾಗಿ ಬಳಸಬಹುದು ಮತ್ತು 20GB ಡೇಟಾವನ್ನು ಈ ಒಂದು ರಿಚಾರ್ಜ್ ನಲ್ಲಿ ಹೆಚ್ಚುವರಿಯಾಗಿ ಪಡೆಯಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾವನ್ನು ಈ ಒಂದು ರಿಚಾರ್ಜ್ ನಲ್ಲಿ ಆನಂದಿಸಬಹುದು ಮತ್ತು ಈ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರು ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ಆನಂದಿಸಬಹುದು

 

ವಿಶೇಷ ಸೂಚನೆ:- ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಲೇಖನೆಯನ್ನು ಜಿಯೋ ಸಿಮ್ ಬಳಸುತ್ತಿರುವಂತ ಗ್ರಹಕರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ರಿಚಾರ್ಜ್ ಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment