ಜಿಯೋ ಗ್ರಾಹಕರಿಗೆ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ.! ಇಲ್ಲಿವೆ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರ | jio Best Recharge plans 2024

jio Best Recharge plans 2024:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ಈ ಒಂದು ಲೇಖನಿಯ ಮೂಲಕ (full information) ತಿಳಿದುಕೊಳ್ಳೋಣ ಹಾಗಾಗಿ ಈ (read this article) ಒಂದು ಲೇಖನವನ್ನು (jio best recharge plans) ಕೊನೆಯವರೆಗೂ ಓದಲು ಪ್ರಯತ್ನ ಮಾಡಿ.

ಈ ಶ್ರಮ ಕಾರ್ಡ್ ಅರ್ಜಿ ಪ್ರಾರಂಭ ನಿಮ್ಮ ಮೊಬೈಲ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರದ ಉದ್ಯೋಗಗಳು ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಇತರ ಪ್ರತಿಯೊಂದು ವಿಷಯಗಳನ್ನು ತಕ್ಷಣ ಹಾಗೂ ಬೇಗ ಪಡೆಯಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ನೈರುತ್ಯ ರೈಲ್ವೆ ಇಲಾಖೆ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

ಜಿಯೋ ಟೆಲಿಕಾಂ ಸಂಸ್ಥೆ (jio Best Recharge plans 2024)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವ ಟೆಲಿಕಾಂ ಕ್ಷೇತ್ರದಲ್ಲಿ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆ ಅಂದ್ರೆ ಅದು ಮುಕೇಶ್ ಅಂಬಾನಿ ಬಡತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ ಈ ಒಂದು ಟೆಲಿಕಾಂ ಸಂಸ್ಥೆ ನಮ್ಮ ಭಾರತದಲ್ಲಿ ಅತಿ ಹೆಚ್ಚು ಟೆಲಿಕಾಂ ಗ್ರಾಹಕರು ಹೊಂದಿರುವಂತಹ ಕಂಪನಿಯಾಗಿದ್ದು ಇದೀಗ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಗಳ ಬಿಡುಗಡೆ ಮಾಡಿದೆ ಅವುಗಳ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಯುತ್ತದೆ

jio Best Recharge plans 2024
jio Best Recharge plans 2024

 

₹209 prepaid ರಿಚಾರ್ಜ್ ಪ್ಲಾನ್ (jio Best Recharge plans 2024)..?

ಸ್ನೇಹಿತರೆ ₹209 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಈ ಒಂದು ರಿಚಾರ್ಜ್ ಜಿಯೋ ಗ್ರಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಕೊಂಡಂತ ಗ್ರಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1GB ಡೇಟಾ ದೊರೆಯುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ಆನಂದಿಸಬಹುದು ಮತ್ತು ಈ ಒಂದು ರಿಚಾರ್ಜ್ 22 ದಿನ ವ್ಯಾಲಿಡಿಟಿ ಹೊಂದಿರುತ್ತದೆ

 

WhatsApp Group Join Now
Telegram Group Join Now       

₹249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio Best Recharge plans 2024)..?

ಸ್ನೇಹಿತರೆ ಈ ಒಂದು ರಿಚಾರ್ಜ್, ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1GB ಡೇಟಾ ಹಾಗೂ ಪ್ರತಿ ದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು

 

199 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio Best Recharge plans 2024).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 1.5 GB ಡೇಟಾ ನೀಡುವ ರಿಚಾರ್ಜ್ ಪ್ಲಾನ್ ಆಗಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡು ಅಂತಹ ಗ್ರಹಕರಿಗೆ ಈ ಯೋಜನೆಯ 18 ದಿನ ವ್ಯಾಲಿಡಿಟಿ ಬಂದಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 100 SMS ಹಾಗೂ ಪ್ರತಿದಿನ 1.5 GB ಡೇಟಾ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಮತ್ತು ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು

 

239 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio Best Recharge plans 2024)..?

ಸ್ನೇಹಿತರೆ ಈ ಒಂದು ರಿಚಾರ್ಜ್, ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 22 ದಿನ ವ್ಯಾಲಿಡಿಟಿ ಹೊಂದಿರುವ ಹಾಗೂ ಪ್ರತಿದಿನ 1.5 GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1.5GB ಡೇಟಾ ಹಾಗೂ ಪ್ರತಿ ದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು

 

299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio Best Recharge plans 2024)..?

ಸ್ನೇಹಿತರೆ ಈ ಒಂದು ರಿಚಾರ್ಜ್, ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ಹಾಗೂ ಪ್ರತಿದಿನ 1.5 GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1.5GB ಡೇಟಾ ಹಾಗೂ ಪ್ರತಿ ದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು

 

319 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio Best Recharge plans 2024)..?

ಸ್ನೇಹಿತರೆ ಈ ಒಂದು ರಿಚಾರ್ಜ್, ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 30 ದಿನ ವ್ಯಾಲಿಡಿಟಿ ಹೊಂದಿರುವ ಹಾಗೂ ಪ್ರತಿದಿನ 1.5 GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1.5GB ಡೇಟಾ ಹಾಗೂ ಪ್ರತಿ ದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು

 

299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio Best Recharge plans 2024)..?

ಸ್ನೇಹಿತರೆ ಈ ಒಂದು ರಿಚಾರ್ಜ್, ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ಹಾಗೂ ಪ್ರತಿದಿನ 1.5 GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1.5GB ಡೇಟಾ ಹಾಗೂ ಪ್ರತಿ ದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು

 

198 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio Best Recharge plans 2024)..?

ಸ್ನೇಹಿತರೆ ಈ ಒಂದು ರಿಚಾರ್ಜ್, ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 2 GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 2 GB ಡೇಟಾ ಹಾಗೂ ಪ್ರತಿ ದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು ಮತ್ತು ಈ ಒಂದು ರಿಚಾರ್ಜ್ ಯೋಜನೆ 14 ದಿನ ವ್ಯಾಲಿಡಿಟಿ ಮಾತ್ರ ಹೊಂದಿರುತ್ತದೆ

 

349 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio Best Recharge plans 2024)..?

ಸ್ನೇಹಿತರೆ ಈ ಒಂದು ರಿಚಾರ್ಜ್, ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 2GB ಡೇಟಾ ಹಾಗೂ ಪ್ರತಿ ದಿನ 100 SMS ಉಚಿತವಾಗಿ ಸಿಗುತ್ತದೆ ಮತ್ತು ಈ ರಿಚಾರ್ಜ್ ನಲ್ಲಿ ಅನ್ಲಿಮಿಟೆಡ್ 5G ಡೇಟಾ ಬಳಸಬಹುದುಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು

 

Leave a Comment