kptcl recruitment 2024 last date:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನೆಯ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಕಡೆಯಿಂದ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಹಾಗೂ ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಸುಮಾರು 2,975 ಕಿರಿಯ ಪವರ್ ಮ್ಯಾನ್ ಹಾಗೂ ಹಿರಿಯ ಸ್ಟೇಷನ್ ಪರಿಚಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರದ ಯೋಜನೆಗಳು ಹಾಗೂ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಹೊಸ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಕಂಪನಿಗಳು ಮಾಡಿಕೊಳ್ಳುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ವಿವಿಧ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಏನು ಮಾಡಬೇಕು ಎಂಬ ಈ ರೀತಿ ಅನೇಕ ಮಾಹಿತಿಗಳನ್ನು ಪ್ರತಿದಿನ ಹೊಸ ಹೊಸ ಸುದ್ದಿಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
KPTCL ಖಾಲಿ ಹುದ್ದೆಗಳ ನೇಮಕಾತಿ (kptcl recruitment 2024 last date)..?
ಸ್ನೇಹಿತರೆ ಇದೀಗ ನಮ್ಮ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿಯಲ್ಲಿ ಖಾಲಿ ಇರುವಂತೆ ಸುಮಾರು 2975 ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಹಾಗೂ ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಈ ಹುದ್ದೆಗಳಿಗೆ ಕೇವಲ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು
ಆದ್ದರಿಂದ ಪ್ರತಿಯೊಬ್ಬ ನಿರುದ್ಯೋಗಿ ಅಭ್ಯರ್ಥಿಗಳು ಅಥವಾ ಹತ್ತನೇ ತರಗತಿ ಪಾಸ್ ಆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಎಲ್ಲಿ ನಾವು ನಮ್ಮ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಖಾಲಿ ಹುದ್ದೆಗಳ ವಿವರ (kptcl recruitment 2024 last date)..?
ಹುದ್ದೆಗಳ ನೇಮಕಾತಿ ವಿವರ | 2024 (KPTCL) |
ನೇಮಕಾತಿ ಇಲಾಖೆ | KPTCL (ವಿದ್ಯುತ್ ಸರಬರಾಜು ಇಲಾಖೆ) |
ಒಟ್ಟು ಹುದ್ದೆಗಳ ಸಂಖ್ಯೆ | 2975 (ಖಾಲಿ ಹುದ್ದೆಗಳು) |
ಹುದ್ದೆಗಳ ಹೆಸರು | ಕಿರಿಯ ಸ್ಟೇಷನ್ ಅಟೆಂಡೆಂಟ್ & (power man) ಕಿರಿಯ ಪವರ್ ಮ್ಯಾನ್ ಹುದ್ದೆಗಳು |
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ | 20 ನವೆಂಬರ್ 2024 |
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (kptcl recruitment 2024 last date)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ನಮ್ಮ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ ಇರುವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತೆ ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ ಹಿರಿಯ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಸರಕಾರದಿಂದ ಅಥವಾ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು ಅಥವಾ ಐಟಿಐ ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಮತ್ತು ಇತರ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಕಿರಿಯ ಟೇಷನ್ ಅಟೆಂಡೆಂಟ್ ಹಾಗೂ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 40 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಮತ್ತು ಪ್ರವರ್ಗ 2A,2B, 3A,3B ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಮತ್ತು ಮಾಜಿ ಸೈನಿಕರಿಗೆ ಹಾಗೂ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ 10 ವರ್ಷ ಗರಿಷ್ಠ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಅರ್ಜಿ ಶುಲ್ಕ:- ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದರೆ 378 ಹಾಗೂ ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 614 ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ
ಆಯ್ಕೆಯ ವಿಧಾನ:– ಸ್ನೇಹಿತರೆ ಈ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ತಮ್ಮ ಹಿಂದಿನ ಶಿಕ್ಷಣದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ನಂತರ ಅಭ್ಯರ್ಥಿಗಳು ಕನಿಷ್ಠ ಮೂರು ಪರೀಕ್ಷೆಗಳನ್ನು ಪಾಸ್ ಆಗಬೇಕು ಅವು ಯಾವು ಎಂದರೆ ಕಂಬ ಹತ್ತುವುದು, 100 ಮೀಟರ್ ಓಟ ಅಥವಾ ಶಾರ್ಟ್ಫುಟ್ ಅಥವಾ 800 ಮೀಟರ್ ಓಟ ಅಥವಾ ಸ್ಕಿಪ್ಪಿಂಗ್ ಇತರ ಪರೀಕ್ಷೆಗಳಲ್ಲಿ ಕನಿಷ್ಠ ಮೂರು ಪರೀಕ್ಷೆಯನ್ನು ಅಭ್ಯರ್ಥಿಗಳು ಪಾಸಾಗಬೇಕು
ಸಂಬಳ ಎಷ್ಟು:– ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮೊದಲ ವರ್ಷ 17000 ಹಾಗೂ 3 ವರ್ಷ ಅನುಭವದ ನಂತರ 21,000 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (kptcl recruitment 2024 last date)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ನಾವು ಅರ್ಜಿ ಸಲ್ಲಿಸಲು ಕೆಳಗಡೆ ಲಿಂಕ್ ಕೊಟ್ಟಿದ್ದೇವೆ ಅದನ್ನು ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ ಕಿರಿಯ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನೆಯನ್ನು ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು Telegram Whatsapp ಗ್ರೂಪಿಗೆ ಜಾಯಿನ್ ಆಗಬಹುದು