MGNREGA Job Card:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನೀವು ನೆರೆಗಾ ಜಾಬ್ ಕಾರ್ಡ್ ಪಡೆದುಕೊಂಡಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಈ ನೆರೆಗಾ ಜಾಬ್ ಕಾರ್ಡ್ ಇದ್ದವರಿಗೆ ಸರಕಾರ ಕಡೆಯಿಂದ ಹಲವಾರು ಯೋಜನೆಗಳ ಲಾಭ ಸಿಗಲಿದೆ ಅವುಗಳ ವಿವರವನ್ನು ಈ ಒಂದು ಲೇಖನೆಯ ಮೂಲಕ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ
ಹತ್ತನೇ ತರಗತಿ ಪಾಸಾದವರಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಇತರ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ತಕ್ಷಣ ಹತ್ತನೇ ತರಗತಿ ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ
ನೆರೆಗಾ ಜಾಬ್ ಕಾರ್ಡ್ (MGNREGA Job Card)..?
ಸ್ನೇಹಿತರೆ ಈ ನೆರೆಗಾ ಜಾಬ್ ಕಾರ್ಡ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಈ ಒಂದು ಜಾಬ್ ಕಾರ್ಡ್ ಜಾರಿಗೆ ತರಲಾಗಿದ್ದು ಈ ಜಾಬ್ ಕಾರ್ಡ್ ಹೊಂದಿದಂತವರಿಗೆ ಒಂದು ವರ್ಷದಲ್ಲಿ ಒಟ್ಟು ನೂರು ದಿನಗಳ ಈ ಯೋಜನೆ ಅಡಿಯಲ್ಲಿ ಉದ್ಯೋಗ ನೀಡಲಾಗುತ್ತದೆ
ಹೌದು ಸ್ನೇಹಿತರೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರಿಗೆ ಹಾಗೂ ಕೆಲಸಕ್ಕಾಗಿ ಅಲೆದಾಡುತ್ತಿರುವ ಜನರಿಗೆ ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರಿಗೆ ಮತ್ತು ಬೇಸಿಗೆಯ ದಿನಗಳಲ್ಲಿ ಖಾಲಿ ಇರುವಂತೆ ರೈತರಿಗೆ ಹಾಗೂ ವಲಸೆ ಹೋಗುವಂತ ಜನರಿಗಾಗಿ ಈ ಯೋಜನೆ ಅಡಿಯಲ್ಲಿ ಜಾಬ್ ಕಾರ್ಡ್ ನೀಡಿ ನೂರು ದಿನಗಳ ಖಾತ್ರಿ, ಉದ್ಯೋಗ ನೀಡುವ ಯೋಜನೆಯಾಗಿದೆ
ಆದರಿಂದ ಈ ಜಾಬ್ ಕಾರ್ಡ್ ಹೊಂದಿದಂತ ಜನರಿಗೆ ನೂರು ದಿನ ಉದ್ಯೋಗ ಸಿಗುತ್ತದೆ ಹಾಗೂ ಪ್ರತಿದಿನ ₹349 ರೂಪಾಯಿ ಕೂಲಿಯನ್ನು ಪುರುಷರು ಹಾಗೂ ಮಹಿಳೆಯರು ಸಮಾನವಾಗಿ ಪಡೆದುಕೊಳ್ಳಬಹುದು ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಜಾಬ್ ಕಾರ್ಡ್ ಹೊಂದಿರುವುದು ಅವಶ್ಯಕವಾಗಿದೆ ಮತ್ತು ಈ ಜಾಬ್ ಕಾರ್ಡ್ ಬಂದಿದೆ ಅಂತ ಅವರಿಗೆ ಸರಕಾರದ ಹಲವಾರು ಯೋಜನೆಗಳ ಲಾಭ ಪಡೆಯಬಹುದು
ಜಾಬ್ ಕಾರ್ಡ್ ಇದ್ದವರಿಗೆ ಸರಕಾರದಿಂದ ಈ ಲಾಭ ಸಿಗುತ್ತೆ (MGNREGA Job Card)..?
- ಸ್ನೇಹಿತರೆ ಜಾಬ್ ಕಾರ್ಡ್ ಹೊಂದಿದವರಿಗೆ ಒಂದು ವರ್ಷದಲ್ಲಿ ಖಚಿತವಾಗಿ 100 ದಿನ ಉದ್ಯೋಗ ನೀಡಲಾಗುತ್ತದೆ ಒಂದು ವೇಳೆ ಉದ್ಯೋಗ ನೀಡದೆ ಹೋದ ಪಕ್ಷದಲ್ಲಿ ನಿರುದ್ಯೋಗ ಭತ್ಯೆ ಯನ್ನು ಜಾಬ್ ಕಾರ್ಡ್ ಹೊಂದಿದವರು ಪಡೆಯಬಹುದು
- ಈ ಜಾಬ್ ಕಾರ್ಡ್ ಹೊಂದಿದವರಿಗೆ ಉದ್ಯೋಗಕ್ಕೆ ಹೋದರೆ ಪ್ರತಿ ದಿನ ₹349 ರೂಪಾಯಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನವಾದ ಕೂಲಿ ನೀಡಲಾಗುತ್ತದೆ
- ಈ ಜಾಬ್ ಕಾರ್ಡ್ ಹೊಂದಿದಂತವರ ಕೂಲಿಯ ಹಣವನ್ನು ನೇರವಾಗಿ ಅರ್ಜಿದಾರ ಅಥವಾ ಜಾಬ್ ಕಾರ್ಡ್ ಇದ್ದವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ
- ಈ ಜಾಬ್ ಕಾರ್ಡ್ ಹೊಂದಿದವರು ಕೋಳಿ ಸಾಕಾಣಿಕೆ, ಕುರಿ ಶೆಡ್ ನಿರ್ಮಾಣ, ಹಂದಿ ಸಾಕಾಣಿಕೆ, ಮುಂತಾದ ಶೆಡ್ ನಿರ್ಮಾಣಕ್ಕಾಗಿ ಆರ್ಥಿಕ ಸಹಾಯ ಪಡೆಯಬಹುದು
- ಈ ಜಾಬ್ ಕಾರ್ಡ್ ಹೊಂದಿದವರು ಪಿ ಎಂ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆದುಕೊಳ್ಳಬಹುದು
- ಈ ಜಾಬ್ ಕಾರ್ಡ್ ಹೊಂದಿದವರಿಗೆ ಸರ್ಕಾರದ ಎಲ್ಲಾ ಯೋಜನೆಗಳ ಲಾಭ ಪಡೆಯಬಹುದು
ಜಾಬ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (MGNREGA Job Card)..?
- ಜಾಬ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ಪೂರೈಸಿರಬೇಕು
- ಈ ಜಾಬ್ ಕಾರ್ಡ್ ಪಡೆಯಲು ಬಯಸುವ ಕುಟುಂಬದಲ್ಲಿ ಯಾವುದೇ ಸರಕಾರಿ ಉದ್ಯೋಗ ಹೊಂದಿರಬಾರದು
- ಈ ಜಾಬ್ ಕಾರ್ಡ್ ಪಡೆಯಲು ಎಲ್ಲಾ ವರ್ಗದವರು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (MGNREGA Job Card)..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಸುವುದು ಹೇಗೆ (MGNREGA Job Card)..?
ಸ್ನೇಹಿತರೆ ನೀವು ಜಾಬ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳ ಕಚೇರಿಗೆ ಭೇಟಿ ನೀಡಿ ನೆರೆಗ ಜಾಬ್ ಕಾರ್ಡ್ ಪಡೆದುಕೊಳ್ಳಬಹುದು ಹಾಗೂ ಅರ್ಜಿ ಕೂಡ ನಿಮ್ಮ ಗ್ರಾಮ ಪಂಚಾಯಿತಿಯಲ್ಲಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ