PM Surya ghar scheme: ರೇಷನ್ ಕಾರ್ಡ್ ಇದ್ದರೆ ಸಾಕು 30,000 ವರೆಗೆ ಹಣ ಸಿಗುತ್ತೆ.! ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಇಲ್ಲಿದೆ

PM Surya ghar scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದೆಯಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್..! ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು 30,000 ರಿಂದ 80,000 ವರೆಗೆ ಹಣವನ್ನು ಸಬ್ಸಿಡಿ ರೂಪದಲ್ಲಿ ಪಡೆದುಕೊಳ್ಳಬಹುದು ಹಾಗಾಗಿ ಈ ಲೇಖನಿಯ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ

ರೈಲ್ವೆ ಇಲಾಖೆಯಲ್ಲಿ ಹತ್ತನೇ ತರಗತಿ ಪಾಸಾದವರಿಗೆ ಸುಮಾರು 32 ಸಾವಿರ ಉದ್ಯೋಗ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವ ಹಲವಾರು ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಲವಾರು ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಹಾಗೂ ನ್ಯೂಸ್ಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ರೈತರ ಜಮೀನಿನ ಪಾಣಿಯಲ್ಲಿ ವಕ್ಫ್ ಬೋರ್ಡ್ ಎಂದು ಹೆಸರು ಇದೆಯಾ ಅಥವಾ ಇಲ್ಲ ಎಂದು ನಿಮ್ಮ ಮೊಬೈಲ್ ಮೂಲಕ ಈ ರೀತಿ ಚೆಕ್ ಮಾಡಿ

ಸ್ನೇಹಿತರೆ ಇವಾಗ ವಿಷಯಕ್ಕೆ ಬರೋದಾದ್ರೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿ 30,000 ರೂಪಾಯಿ ಯಿಂದ ಗರಿಷ್ಠ 80,000 ವರೆಗೆ ಸಬ್ಸಿಡಿ ರೂಪದಲ್ಲಿ ಹಣ ಪಡೆಯಬಹುದು ಹಾಗಾಗಿ ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ತಿಳಿಯೋಣ

ಮೋದಿ ಸರ್ಕಾರದ ಹೊಸ ಯೋಜನೆ..! ಅರ್ಜಿ ಸಲ್ಲಿಸಿದವರಿಗೆ ಸಿಗಲಿದೆ ಉಚಿತ 15,000 ಹಣ ಹಾಗೂ 3 ಲಕ್ಷ ರೂಪಾಯಿ ಸಾಲ ಸೌಲಭ್ಯ ಇಲ್ಲಿದೆ ಮಾಹಿತಿ

 

ಪಿಎಂ ಸೂರ್ಯ ಘರ್ ಯೋಜನೆ (PM Surya ghar scheme) ಅಂದರೆ ಏನು..?

ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಪಿಎಂ ಸೂರ್ಯ ಘರ್ ಯೋಜನೆ ಅಂದರೆ ಏನು ಎಂಬುದು ಗೊತ್ತಿಲ್ಲ ಹಾಗಾಗಿ ಇದರ ಬಗ್ಗೆ ಈಗ ಮಾಹಿತಿ ತಿಳಿದುಕೊಳ್ಳೋಣ ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆ ಅಥವಾ ಪಿಎಂ ಸೂರ್ಯ ಘರ್ ಬಿಜಿಲಿ ಮುಫ್ತ ಯೋಜನೆ ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 30,000 ಯಿಂದ 80000 ವರೆಗೆ ಸಬ್ಸಿಡಿ ಹಣವನ್ನು ತಮ್ಮ ಮನೆಯ ಮೇಲೆ ಸೌರಫಲಕ ಅಳವಡಿಕೆಗಾಗಿ ನೀಡುವಂತ ಯೋಜನೆಯಾಗಿದೆ

PM Surya ghar scheme
PM Surya ghar scheme

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳ ಮನೆಯ ಮೇಲೆ ಸೌರಫಲಕ ಅಳವಡಿಕೆಗಾಗಿ ಕೇಂದ್ರ ಸರ್ಕಾರ ಕಡೆಯಿಂದ 30,000 ಯಿಂದ 80000 ವರೆಗೆ ಸಬ್ಸಿಡಿ ಹಣ ದೊರೆಯುತ್ತದೆ ಇದರ ಜೊತೆಗೆ 300 ಯೂನಿಟ್ ವರೆಗೆ ವಿದ್ಯುತ್ ಸೌಲಭ್ಯವು ಕೂಡ ಅರ್ಜಿದಾರರಿಗೆ ನೀಡಲಾಗುತ್ತದೆ ಆದರಿಂದ ಈ ಒಂದು ಯೋಜನೆಗೆ ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಈ ಯೋಜನೆ ಲಾಭವನ್ನು ಏನು ಎಂದು ಕೆಳಗಡೆ ವಿವರಿಸಿದೆ

 

ಪಿಎಂ ಸೂರ್ಯ ಘರ್ ಯೋಜನೆಯ ಲಾಭಗಳೇನು (PM Surya ghar scheme)..?

300 ಯೂನಿಟ್ ವರೆಗೆ ಉಚಿತ ವಿದ್ಯುತ್:- ಹೌದು ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆಯ ಪ್ರಮುಖ ಲಾಭವೇನೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳ ಮನೆಯ ಮೇಲೆ ಸೌರ ಪಾಲಕ ಅಳವಡಿಕೆಗಾಗಿ ಸಬ್ಸಿಡಿ ರೂಪದಲ್ಲಿ ಆರ್ಥಿಕ ನೆರವು ನೀಡಲಾಗುತ್ತದೆ ಜೊತೆಗೆ ಸೌರ ಫಲಕ ಅಳವಡಿಸಿಕೊಂಡಂತಹ ಫಲಾನುಭವಿಗಳಿಗೆ ತಿಂಗಳಿಗೆ 300 ಯೂನಿಟ್ ವರೆಗೆ ವಿದ್ಯುತ್ ಸೌಲಭ್ಯವನ್ನು ಈ ಯೋಜನೆ ಅಡಿಯಲ್ಲಿ ಪಡೆಯಬಹುದು

ಸೌರ ಪಾಲಕ ಅಳವಡಿಕೆಗೆ ಆರ್ಥಿಕ ನೆರವು:- ಹೌದು ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆಯ ಇನ್ನೊಂದು ಪ್ರಮುಖ ಉದ್ದೇಶ ಹಾಗೂ ಲಾಭವೇನೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮ್ಮ ಮನೆಯ ಮೇಲೆ ಸೌರ ಫಲಕ ಅಳವಡಿಕೆಗಾಗಿ 30,000 ಯಿಂದ 80000 ವರೆಗೆ ಸಬ್ಸಿಡಿ ರೂಪದಲ್ಲಿ ಆರ್ಥಿಕ ನೆರವು ನೀಡಲಾಗುತ್ತದೆ

  • 1 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಫಲಕ ಅಳವಡಿಕೆಗೆ 30,000 ಸಬ್ಸಿಡಿ ಹಣ,
  • 2 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಫಲಕ ಅಳವಡಿಕೆಗೆ 75,000 ರೂಪಾಯಿ ಸಬ್ಸಿಡಿ ಹಣ
  • 3 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಪಲಕ ಅಳವಡಿಕೆಗೆ 80,000 ವರೆಗೆ ಸಬ್ಸಿಡಿ ಹಣ ಸಿಗುತ್ತದೆ

 

1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್:- ಹೌದು ಸ್ನೇಹಿತರೆ, ಕೇಂದ್ರ ಸರ್ಕಾರವು ಈ ಯೋಜನೆ ಅಡಿಯಲ್ಲಿ ಮುಂದೆ ಬರುವ ಐದು ವರ್ಷಗಳಲ್ಲಿ ಒಂದು ಕೋಟಿ ಮನೆಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಕಲ್ಪಿಸಲು ಗುರಿ ಹೊಂದಲಾಗಿದೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡನೆ ಸ್ಪಷ್ಟ ಮಾಹಿತಿ ನೀಡಿದ್ದಾರೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಿ

PM Surya ghar scheme
PM Surya ghar scheme

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (PM Surya ghar scheme)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ವಿದ್ಯುತ್ ಬಿಲ್
  • ಇತ್ತೀಚಿನ ಭಾವಚಿತ್ರಗಳು

 

ಅರ್ಜಿ ಸಲ್ಲಿಸುವುದು ಹೇಗೆ (PM Surya ghar scheme)..?

ಸ್ನೇಹಿತರೆ ನೀವು ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿ ರೂ.30,000 ಯಿಂದ 80000 ವರೆಗೆ ಸಬ್ಸಿಡಿ ಹಣ ಪಡೆಯಲು ಬಯಸುತ್ತಿದ್ದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿತ್ತು ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನಿಯನ್ನು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಹಾಗೂ ಉಚಿತ ವಿದ್ಯುತ್ ಪಡೆಯಲು ಬಯಸುವವರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment