ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಚಿತ ಮನೆ ಅರ್ಜಿ ಪ್ರಾರಂಭ ಈ ರೀತಿ ಅರ್ಜಿ ಸಲ್ಲಿಸಿ | pradhan mantri awas yojana karnataka online apply

pradhan mantri awas yojana karnataka online apply:- ನಮಸ್ಕಾರ (hi friends) ಸ್ನೇಹಿತರೆ ಕರ್ನಾಟಕದ (karnataka) ಸಮಸ್ತ ಜನರಿಗೆ ಈ (pm awas yojna) ಮೂಲಕ ತಿಳಿಸುವುದೇನೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas Yojana) ಅಡಿಯಲ್ಲಿ ಮನೆ ಇಲ್ಲದಂತ (family) ಕುಟುಂಬಗಳಿಗೆ ಹಾಗೂ (poor people) ಬಡವರಿಗೆ ಮತ್ತು ನಿರ್ಗತಿಕರಿಗೆ (no 🏠) ಹಾಗೂ ಮನೆ ಕಟ್ಟಿಸಲು ಬಯಸುತ್ತಿರುವ ಜನರಿಗೆ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭವಾಗಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 2,67000 ವರೆಗೆ ಆರ್ಥಿಕ ನೆರವು ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಿ

ಜಿಯೋ ಹೊಸ ರಿಚಾರ್ಜ್ ಪ್ಲಾನ್ ಗಳ ಬಿಡುಗಡೆ.! ಇಲ್ಲಿಗೆ 28 ದಿನಗಳ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರ 

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಹೊಸ ಸುದ್ದಿಗಳನ್ನು ತಿಳಿಯಬೇಕೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಇತರ ವಿವರಗಳ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

 

ಪಿಎಂ ಆವಾಸ್ ಯೋಜನೆ (pradhan mantri awas yojana karnataka online apply)..?

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಹಾಗೂ ನಿರ್ಗತಿಕರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಹಾಗೂ ಮನೆ ಕಟ್ಟಿಸಿರುವ ಬಯಸುವಂತಹ ಜನರಿಗೆ ಈ ಯೋಜನೆ ಅಡಿಯಲ್ಲಿ 1,70,000 ಇಂದ 2,67000 ವರೆಗೆ ಆರ್ಥಿಕ ನೆರವು ದೊರೆಯುತ್ತಿದೆ ಹಾಗಾಗಿ ಪ್ರತಿಯೊಬ್ಬರೂ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಲಾಭ ಪಡೆದುಕೊಳ್ಳಿ ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅರ್ಜಿ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸುವ ವಿಧಾನ ಹಾಗೂ ದಾಖಲಾತಿಗಳ ಬಗ್ಗೆ ವಿವರ ತಿಳಿಯೋಣ

pradhan mantri awas yojana karnataka online apply
pradhan mantri awas yojana karnataka online apply

 

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆ ಕೇಂದ್ರ ಸರಕಾರವು ಜಾರಿಗೆ ತಂದಿದೆ ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ, ಬಾಡಿಗೆ ಮನೆಯಲ್ಲಿ ವಾಸುವಂತ ಜನರಿಗೆ ಹಾಗೂ ಮನೆ ಇಲ್ಲದಂತ ಜನರಿಗೆ ಮತ್ತು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ರೈತರಿಗೆ ಮತ್ತು ಇತರ ವರ್ಗದವರಿಗೆ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಹಾಗೂ ಹಳ್ಳಿಯಲ್ಲಿ ವಾಸ ಮಾಡುವಂತ ಜನರಿಗೆ ಉಚಿತವಾಗಿ ಮನೆ ಕಟ್ಟಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ

 

WhatsApp Group Join Now
Telegram Group Join Now       

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (pradhan mantri awas yojana karnataka online apply)..?

  • ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು
  • ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು ಅಥವಾ ಈ ಆದಾಯ ಮೀರಬಾರದು
  • ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಮಾಧ್ಯಮ ವರ್ಗದ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ಒಳಗಡೆ ಇರಬೇಕು
  • ಪಿಎಂ ಅವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅಂಗವಿಕಲರಿಗೆ, ವೃದ್ಧರಿಗೆ, ವಿಧಿವೆಯರಿಗೆ, ವಿಚ್ಛೇದನ ಮಹಿಳೆಯರಿಗೆ, ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗಿದೆ
  • ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹಿಂದೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಉಚಿತ ಮನೆ ಯೋಜನೆಯ ಲಾಭ ಪಡೆದಿರಬಾರದು
  • ಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಭಾರತದ ನಿವಾಸಿ ಆಗಿರಬೇಕು..

 

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಲಾಭಗಳೇನು (pradhan mantri awas yojana karnataka online apply)..?

  • ಪ್ರಥಮ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಕುಟುಂಬಗಳಿಗೆ 1,70,000 ಇಂದ 2,67,000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ
  • ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಲು ಜಾಸ್ತಿ ಹಣ ಬೇಕಾದರೆ ಅಂತ ಸಂದರ್ಭದಲ್ಲಿ ಮಧ್ಯಮ ವರ್ಗದವರಿಗೆ 6 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ
  • ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ನೇರವಾಗಿ ಖಾತೆಗೆ ಮಾಡಲಾಗುತ್ತದೆ

 

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ (pradhan mantri awas yojana karnataka online apply)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  •  ಇತ್ತೀಚಿನ ಫೋಟೋಸ್
  • ಪಾನ್ ಕಾರ್ಡ್
  • ಇತರ ಅಗತ್ಯದಾಗಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (pradhan mantri awas yojana karnataka online apply)..?

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆಂದರೆ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

Leave a Comment