prize money scholarship 2024 Apply online :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ಯೆ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಹತ್ತನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳು ಮತ್ತು ಇತರ ಪದವಿ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೈಸ್ ಮನಿ ಸ್ಕಾಲರ್ಶಿಪ್ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ
ಪೋಸ್ಟ್ ಆಫೀಸ್ ಹೊಸ ಯೋಜನೆಗಳು ಈ ಒಂದು ಯೋಜನೆಯಲ್ಲಿ ದಿನಕ್ಕೆ ರೂ.50 ಉಳಿಸಿದರೆ 35 ಲಕ್ಷ ಸಿಗುತ್ತೆ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ವಿವಿಧ ಸರಕಾರಿ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಮತ್ತು ಖಾಸಗಿ ಕಂಪನಿಗಳು ನೀಡುವ ವಿವಿಧ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಹಲವಾರು ಸುದ್ದಿಗಳು ಮತ್ತು ರಾಜಕೀಯ ವಿಷಯಗಳು ಹಾಗೂ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಜಾರಿಗೆ ತರುವ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಪ್ರೈಸ್ ಮನಿ ವಿದ್ಯಾರ್ಥಿ ವೇತನ (prize money scholarship 2024 Apply online)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಗ್ರಿ ಹಾಗೂ pg ಮುಂತಾದ ವಿದ್ಯಾರ್ಹತೆ ಹೊಂದಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕಡೆಯಿಂದ 35,000 ವರೆಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಒಂದು ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ನೀವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 35,000 ರೂಪಾಯಿವರೆಗೆ ಪ್ರೋತ್ಸಾಹ ಧನ ಪಡೆಯಿರಿ
(prize money scholarship 2024 Apply online) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಸ್ನೇಹಿತರೆ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಆಗಿರಬೇಕು
- ಮತ್ತು ಈ ಪ್ರೋತ್ಸಾಹ ಧನ ಅಥವಾ ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ 60% ಅಂಕದವಂದಿಗೆ ತಮ್ಮ ಹಿಂದಿನ ತರಗತಿ ಪಾಸ್ ಆಗಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು SSLC, ದ್ವಿತೀಯ ಪಿಯುಸಿ, ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ಗಳು ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು
(prize money scholarship 2024 Apply online) ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ..?
- ಎಸ್ ಎಸ್ ಎಲ್ ಸಿ ಉತ್ತೀರ್ಣರಾದವರಿಗೆ:- ₹14,000/
- ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮಾ ಪಾಸಾದವರಿಗೆ:- ₹25,000/-
- ಪದವಿ ವಿದ್ಯಾರ್ಥಿಗಳಿಗೆ:- ₹25,000
- ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ:- ₹,30,000/-
- ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರ್ನರಿ ಮೆಡಿಸನ್, ವಿದ್ಯಾರ್ಥಿಗಳಿಗೆ:- ₹35,000
(prize money scholarship 2024 Apply online) ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಪ್ರೋತ್ಸಾಹ ಧನ ಅಥವಾ ರೈಸ್ money ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆ ಅಥವಾ ತಾಲೂಕು ಮಟ್ಟದ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಥವಾ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ