Ration Card apply online: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ! ಈ ರೀತಿ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ

Ration Card apply online:– ಸ್ನೇಹಿತರೆ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭವಾಗಿದ್ದು ಕೇವಲ ಇವತ್ತೇ ಒಂದೇ ದಿನ ಮಾತ್ರ ಅವಕಾಶವಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿಯಲ್ಲಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸಿದರೆ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ

ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಕಡೆಯಿಂದ ಹೊಸ ಮಾರ್ಗಸೂಚಿಗಳು ಬಿಡುಗಡೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿ ಮತ್ತು ವಿವಿಧ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ರೈತರಿಗೆ ಸಂಬಂಧಿಸಿದ ಯೋಜನೆಗಳು ಈ ತರಹ 10 ಹಲವರು ವಿಷಯಗಳನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಹೊಸ ರೇಷನ್ ಕಾರ್ಡ್ (Ration Card apply online) ಅರ್ಜಿ ಪ್ರಾರಂಭ..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಇದೇ ತಿಂಗಳು ಅಂದರೆ ನವೆಂಬರ್ 3 2024 ರಿಂದ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ನವೆಂಬರ್ 9 2024ರ ತನಕ ಅವಕಾಶ ಮಾಡಿಕೊಡಲಾಗಿತ್ತು ಹಾಗಾಗಿ ಪ್ರತಿಯೊಬ್ಬರೂ ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಿ ಏಕೆಂದರೆ ಇವತ್ತು ಒಂದೇ ದಿನ ಮಾತ್ರ ಈ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಪ್ರತಿಯೊಬ್ಬರೂ ಈ ಅವಕಾಶ ಸದುಪಯೋಗಪಡಿಸಿಕೊಳ್ಳಿ

Ration Card apply online
Ration Card apply online

 

ಹೌದು ಸ್ನೇಹಿತರೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಈ ದಿನಾಂಕವನ್ನು ಮುಂದೂಡಬಹುದು ಹಾಗಾಗಿ ಯಾವುದೇ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Ration Card apply online)..?

ಸ್ನೇಹಿತರೆ ಇದೇ ಮೊದಲ ಬಾರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಈ ಶ್ರಮ ಕಾರ್ಡ್ ಹೊಂದಿದಂತವರಿಗೆ ಆದ್ಯತೆ ನೀಡಲಾಗಿದೆ ಹಾಗಾಗಿ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ಅಥವಾ ಇಲ್ಲವಾದರೆ ತಕ್ಷಣ ಅರ್ಜಿ ಸಲ್ಲಿಸಿ. ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗೆ ಈ ಕೆಳಗಡೆ ನೀಡಿದ ದಾಖಲಾತಿಗಳು ಬೇಕಾಗುತ್ತವೆ

  • ಈ ಶ್ರಮ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಜನನ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರಗಳು

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ (Ration Card apply online)..?

ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ವಹಿಸಿದರೆ ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಮೀಪ ಇರುವಂತಹ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರಗಳಿಗೆ ಭೇಟಿ ನೀಡಿ, ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಇವತ್ತು ಅಂದರೆ ನವೆಂಬರ್ ಒಂಬತ್ತನೇ ತಾರೀಕಿನಂದು ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗಡೆ ನೀಡಿದಂತ ಲಿಂಕ್ ಬಳಸಿಕೊಂಡು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೆ ಮೇಲೆ ನೀಡಿರುವಂತಹ ಒಂದು ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಆಹಾರ ವೆಬ್ ಸೈಟಿಗೆ ಭೇಟಿ ನೀಡುತ್ತಿದೆ ನಂತರ ಅಲ್ಲಿ ಕೇಳಿದ ಎಲ್ಲಾ ದಾಖಲಾತಿಗಳು ಹಾಗೂ ನಿಮ್ಮ ಹೆಸರು ಮತ್ತು ಇತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು!

ಸ್ನೇಹಿತರೆ ಇದೇ ರೀತಿ ರೇಷನ್ ಕಾರ್ಡಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಹಾಗೂ ಮತ್ತೆ ಯಾವಾಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುತ್ತಾರೆ ಹಾಗೂ ಗ್ರಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಮತ್ತು ನಮ್ಮ ಕರ್ನಾಟಕದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಪ್ರತಿಕ್ಷಣ ಮಾಹಿತಿ ಪಡೆಯಲು Telegram Whatsapp ಗ್ರೂಪಿಗೆ ಜಾಯಿನ್ ಆಗಬಹುದು

Leave a Comment