ration card apply online karnataka:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ನಿಮಗೆ ತಿಳಿಸುವುದೇನೆಂದರೆ ನಿಮ್ಮ ಬಳಿ ಈ ಒಂದು ಕಾರ್ಡ್ ಇದ್ದರೆ ಸಾಕು ಕೇವಲ 30 ದಿನದಲ್ಲಿ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ನಿಮ್ಮ ಮನೆಗೆ ಬಂದು ಸೇರುತ್ತದೆ..! ಆದ್ದರಿಂದ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಹಾಗಾದ್ರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಈ ಕಾರ್ಡ್ ಇದ್ದರೆ ಸಾಕು ನಿಮಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಸಿಗುತ್ತದೆ ಆದ್ದರಿಂದ ಈ ಒಂದು ಲೇಖನ ಮೂಲಕ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ಈ ಲೇಖನಿಯನ್ನು ಪೂರ್ತಿಯಾಗಿ
ಗಂಗಾ ಕಲ್ಯಾಣ ಇಲಾಖೆಯಿಂದ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ..! ಎಲ್ಲಾ ರೈತರು ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ತಕ್ಷಣ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ (ration card apply online karnataka)..?
ಹೌದು ಸ್ನೇಹಿತರೆ ಇವತ್ತಿನ ದಿನ ರೇಷನ್ ಕಾರ್ಡ್ ಗೆ ಎಷ್ಟು ಮಹತ್ವ ಇದೆ ಎಂದರೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದರು ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಏನೆಲ್ಲಾ ಅಂದರೂ 5000 ಇಂದ 10,000 ವರೆಗೆ ಹಣ ಪಡೆದುಕೊಳ್ಳಬಹುದು ಹಾಗಾಗಿ ಈ ರೇಷನ್ ಕಾರ್ಡ್ ಗೆ ಇವತ್ತಿನ ದಿನದಲ್ಲಿ ಬಹಳ ಮಹತ್ವ ಬಂದಿದೆ ಆದ್ದರಿಂದ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ
ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಈ ಒಂದು ಕಾರ್ಡ್ ಅವರ ಬಳಿ ಇದ್ದರೆ ಸಾಕು. 30 ದಿನದ ಒಳಗಡೆಯಾಗಿ ಹೊಸ ರೇಷನ್ ಕಾರ್ಡ್ ಮನೆಯ ಬಾಗಿಲಿಗೆ ಬರುತ್ತದೆ ಹಾಗಾಗಿ ನೀವು ಈ ಹೊಸ ರೇಷನ್ ಕಾರ್ಡ್ ಅಥವಾ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ಇದು ನಿಮಗೆ ಸುವರ್ಣ ಅವಕಾಶ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇನೆ
ಈ ಕಾರ್ಡ್ ಇದ್ದರೆ 30 ದಿನದ ಒಳಗಡೆ ಹೊಸ ರೇಷನ್ ಕಾರ್ಡ್ ಸಿಗುತ್ತೆ (ration card apply online karnataka)..?
ಹೌದು ಸ್ನೇಹಿತರೆ ನಿಮ್ಮ ಬಳಿ ಏನಾದರೂ ಈ ಶ್ರಮ ಕಾರ್ಡ್ ಇದ್ದರೆ ನಿಮಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಈ ಶ್ರಮ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಹಾಗೂ ಜನರಿಗೆ 30 ದಿನದ ಒಳಗಡೆಯಾಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲು ಸರಕಾರ ಯೋಚನೆ ಮಾಡುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯೂ ಕೂಡ ಬಿಡುಗಡೆ ಮಾಡಲಾಗಿದ್ದು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೂಡ ಅವಕಾಶ ಮಾಡಿಕೊಟ್ಟಿದೆ
ಹೌದು ಸ್ನೇಹಿತರೆ ಅಸಂಘಟಿತ ವಲಯದ ಕಾರ್ಮಿಕರಿಗೆ ಈ ಶ್ರಮ ಕಾರ್ಡ್ ಇದ್ದರೆ ಅಂತ ಸಂದರ್ಭದಲ್ಲಿ ಈ ಕುಟುಂಬಗಳಿಗೆ 30 ದಿನದ ಒಳಗಡೆಯಾಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ನೀಡುವುದಾಗಿ ಕಾರ್ಮಿಕ ಇಲಾಖೆಯಿಂದ ಸ್ಪಷ್ಟ ಮಾಹಿತಿ ಬಂದಿದೆ ಇದರ ಜೊತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಈಗ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದರೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ (ration card apply online karnataka)..?
ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಉಳ್ಳ ಹಾಗೂ ಅರ್ಹ ಕುಟುಂಬಗಳು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ನಿಮಗೆ ಹತ್ತಿರವಿರುವಂತಹ ಗ್ರಾಮ್ ಒನ್, ಕರ್ನಾಟಕ ಒನ್ , ಬೆಂಗಳೂರು ಒನ್, ಮುಂತಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ಹೊಸದಾಗಿ ಡಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದಂತವರಿಗೆ ಕೇವಲ 30 ದಿನದ ಒಳಗಡೆಯಾಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಸಿಗುತ್ತದೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು (ration card apply online karnataka)..?
- ಈ ಶ್ರಮ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಆಧಾರ್ ಕಾರ್ಡ್
- ಜನನ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (ration card apply online karnataka)..?
ಸ್ನೇಹಿತರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ಹಾಗೂ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ನಿಮಗೆ ಹತ್ತಿರವಿರುವಂತಹ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟ್ರಲ್ ಗಳಿಗೆ ಭೇಟಿ ನೀಡಿ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಅಥವಾ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು
ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಿ (ration card apply online karnataka)..?
ಹೌದು ಸ್ನೇಹಿತರೆ ನೀವು ಅಸಂಘಟಿತ ವಲಯದ ಕಾರ್ಮಿಕರಾಗಿದ್ದರೆ ನೀವು ಅರ್ಜಿ ಸಲ್ಲಿಸಿದ ನಂತರ ನಿಮಗೆ ಆದಷ್ಟು ಬೇಗ ಹೊಸ ಬಿಪಿಎಲ್ ರೇಷನ್ ಕಾರ್ಡ್ ನೀಡುವಲ್ಲೂ ಸರ್ಕಾರ ಮುಂದಾಗಿದೆ ಇದಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಕೆಲಸ ಮಾಡುತ್ತಿದ್ದು ನಿಮಗೆ ಹೊಸ ರೇಷನ್ ಕಾರ್ಡ್ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಉಚಿತ ದೂರವಾಣಿ ಸಂಖ್ಯೆ 1800-425-9339 ಸಹಾಯವಾಣಿಗೆ ಕರೆ ಮಾಡಬಹುದು ಅಥವಾ 1967 ನಂಬರ್ ಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:30ರ ವರೆಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಅಥವಾ ಆಹಾರ ಇಲಾಖೆಯ ಕಚೇರಿಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ