RRB Recruitment 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ನಿಮಗೆ ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆ ಇದೀಗ ಹೊಸ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 32 ಸಾವಿರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗಾಗಿ ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಆದ್ದರಿಂದ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ತಿಳಿದುಕೊಳ್ಳೋಣ
ರೈತರ ಪಾಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದೆಯಾ ಇಲ್ಲವಾ ಎಂದು ಯಾವ ರೀತಿ ಚೆಕ್ ಮಾಡುವುದು ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದ ಸಾಲ ಪಡೆಯುವುದು ಹೇಗೆ ಈ ರೀತಿ ಅನೇಕ ಮಾಹಿತಿಗಳನ್ನು ಪ್ರತಿದಿನ ಹಾಗೂ ಹೊಸ ಹೊಸ ಸುದ್ದಿಗಳನ್ನು ತಿಳಿಯಲು WhatsApp telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Recruitment 2024)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ನಮ್ಮ ಭಾರತೀಯ ರೈಲ್ವೆ ಇಲಾಖೆಯ RRB ಎಲ್ಲಿ ಕಾಲಿರುವ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿವುಳ್ಳ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವಂತ ಸುಮಾರು 32 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಜಿ ಶುಲ್ಕದ ವಿವರ ಹಾಗೂ ಇತರ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ರೈಲ್ವೆ ಇಲಾಖೆ ಹುದ್ದೆಗಳ ನೇಮಕಾತಿ ವಿವರ (RRB Recruitment 2024)..?
ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ (RRB)
ಒಟ್ಟು ಹುದ್ದೆಗಳು:- 32,000
ಅರ್ಜಿ ಪ್ರಾರಂಭ ದಿನಾಂಕ:- 23/10/2024
ಅರ್ಜಿ ಕೊನೆಯ ದಿನಾಂಕ:- 23/11/2024
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು (RRB Recruitment 2024) ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB ಗ್ರೂಪ್ ಡಿ ಅಧಿಸೂಚನೆ ಪ್ರಕಾರ ಈ 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಐಟಿಐ ಪೂರ್ಣಗೊಳಿಸಿರಬೇಕು ಅಥವಾ ದ್ವಿತೀಯ ಪಿಯುಸಿ ಹಾಗೂ ಇತರ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿ ಎಂದರೆ 32 ವರ್ಷದ ಒಳಗಿನವರು ಈ ಹುದ್ದೆಗಳಿಗೆ(age limit) ಅರ್ಜಿ ಸಲ್ಲಿಸಬಹುದು(caste wise) ಮತ್ತು ಮೀಸಲಾತಿ (age limit) ಆಧಾರದ ಮೇಲೆ (age) ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ (cast wise) …!
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಅರ್ಜಿ ಸಲ್ಲಿಸಲು ಗರಿಷ್ಠ ಐದು ವರ್ಷ ವಯೋಮಿತಿ ಸಡೆಯುವುದಕ್ಕೆ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ
ಅರ್ಜಿ ಶುಲ್ಕ:– ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಬಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಾಗಿದ್ದರೆ 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಹಾಗೂ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (RRB Recruitment 2024)..?
ಹೌದು ಸ್ನೇಹಿತರೆ ನೀವು ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಪ್ರಮುಖ ದಿನಾಂಕಗಳನ್ನು ನಿಗದಿ ಮಾಡಿದೆ ಅವುಗಳ ವಿವರ ಕೆಳಗಡೆ ನೀಡಲಾಗಿದೆ
- ಅರ್ಜಿ ಪ್ರಾರಂಭ ದಿನಾಂಕ:- 23 ಅಕ್ಟೋಬರ್ 2024
- ಅರ್ಜಿ ಕೊನೆಯ ದಿನಾಂಕ;- 23 ನವೆಂಬರ್ 2024
ಸ್ನೇಹಿತರ ಮೇಲೆ ನೀಡಿರುವಂತಹ ಈ ದಿನಾಂಕದ ಒಳಗಡೆ ಆಸಕ್ತಿ ಇರುವ ಅಭ್ಯರ್ಥಿಗಳು ಈ 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವುದು ಹೇಗೆ (RRB Recruitment 2024)..?
ಸ್ನೇಹಿತರೆ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ರೈಲ್ವೆ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಮತ್ತು ಈ ಮಾಹಿತಿಯನ್ನು ಆದಷ್ಟು ನಿರುದ್ಯೋಗಿಗಳಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಮತ್ತು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಈ ಲೇಖನಿಯನ್ನು ಪೂರ್ತಿಯಾಗಿ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ನೇಮಕಾತಿ ಸಂಸ್ಥೆ | ರೈಲ್ವೆ ಇಲಾಖೆ (RRB) |
ಒಟ್ಟು ಹುದ್ದೆಗಳು | 32,000 |
ಅರ್ಜಿ ಪ್ರಾರಂಭ ದಿನಾಂಕ | 23/10/2024 |
ಅರ್ಜಿ ಕೊನೆಯ ದಿನಾಂಕ | 23/11/2024 |