SBI Bank personal loan :-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಿಮಗೆ ಹಣದ ಅವಶ್ಯಕತೆ ಇದೆಯಾ ಹಾಗೂ ಮನೆ ಕಟ್ಟಿಸಲು ಹಾಗೂ ಇತರ ಕೆಲಸಕ್ಕೆ ಹಣದ ಅವಶ್ಯಕತೆ ಇದೆಯಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ವರೆಗೆ ಸಾಲ ಸೌಲಭ್ಯ ಯಾವುದೇ ಗ್ಯಾರಂಟಿ ಇರಲಾರದೆ ನೀಡುತ್ತಿದೆ ಹಾಗಾಗಿ ಈ ಒಂದು ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ದಾಖಲಾತಿಗಳ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ
ರೈತರಿಗೆ 90% ಸಬ್ಸಿಡಿ ದರದಲ್ಲಿ ಡೀಸೆಲ್ ಇಂಜಿನ್ ವಿತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ವಿವಿಧ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ ಹಾಗೂ ಯಾವ ಬ್ಯಾಂಕ್ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಕಂಪನಿಗಳು ನೀಡುತ್ತಿರುವ ಸ್ಕಾಲರ್ಶಿಪ್ ಯೋಜನೆಗಳು ಇತರ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಮತ್ತು ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರುವ ಯೋಜನೆಗಳ ಬಗ್ಗೆ ಮಾಹಿತಿ ಇತರ 10 ಹಲವಾರು ಸುದ್ದಿಗಳನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
SBI ಬ್ಯಾಂಕ್ ಸಾಲ ಸೌಲಭ್ಯ (SBI Bank personal loan)..?
ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಇರುವಂತಹ ಅತ್ಯಂತ ದೊಡ್ಡ ಬ್ಯಾಂಕ್ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವ ಬ್ಯಾಂಕ್ ಎಂದರೆ ಅದು ನಮ್ಮ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಬ್ಯಾಂಕಿನಲ್ಲಿ ಸಾಕಷ್ಟು ಜನರು ಸಾಲ ಸೌಲಭ್ಯ ಪಡೆದಿರುತ್ತಾರೆ ಹಾಗಾಗಿ ಇದು ಒಂದು ನಂಬಿಕೆಯ ಬ್ಯಾಂಕ್ ಆಗಿದ್ದು ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುತ್ತಿದೆ.! ಆದ್ದರಿಂದ ನಿಮಗೆ ಸಾಲದ ಅವಶ್ಯಕತೆ ಇದ್ದರೆ ಇದು ಭರ್ಜರಿ ಗುಡ್ ನ್ಯೂಸ್
ಏಕೆಂದರೆ SBI ಬ್ಯಾಂಕ್ ಯಾವುದೇ ಗ್ಯಾರೆಂಟಿ ಇಲ್ಲದೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆದಾರರಿಗೆ ಹಾಗೂ ಉದ್ಯೋಗ ಮಾಡುತ್ತಿರುವವರಿಗೆ ಮತ್ತು ಜನಸಾಮಾನ್ಯರಿಗೆ ಸಾಲ ಸೌಲಭ್ಯವನ್ನು ನೀಡುತ್ತಿದೆ.! ಹೌದು ಸ್ನೇಹಿತರೆ SBI ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
SBI ಬ್ಯಾಂಕ್ ಪರ್ಸನಲ್ ಲೋನ್ ವಿವರ (SBI Bank personal loan)..?
ಸಾಲ ನೀಡುವ ಸಂಸ್ಥೆ:- SBI ಬ್ಯಾಂಕ್
ಸಾಲದ ಮೊತ್ತ:- 10,000 ರಿಂದ 5 ಲಕ್ಷ ರೂಪಾಯಿವರೆಗೆ
ಸಾಲ ನೀಡುವ ಪ್ರಕ್ರಿಯೆ:- ಆನ್ಲೈನ್ ಹಾಗೂ ಆಫ್ಲೈನ್ ಮೂಲಕ
ಸಾಲದ ವಿಧಾನ:- ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ
ವಾರ್ಷಿಕ ಬಡ್ಡಿ ದರ:- 10.50% ರಿಂದ ಪ್ರಾರಂಭ
ಸಂಸ್ಕರಣ ಶುಲ್ಕ:- ಸಾಲದ ಮೊತ್ತದ ಮೇಲೆ 2% + GST
ಸಾಲ ಮರುಪಾವತಿ ಅವಧಿ:- 6-84 ತಿಂಗಳವರೆಗೆ
ಸಾಲ ಪಡೆಯಲು ಇರುವ ಅರ್ಹತೆಗಳು (SBI Bank personal loan)..?
ಉತ್ತಮ ಕ್ರೆಡಿಟ್ ಸ್ಕೋರ್:- ಸ್ನೇಹಿತರೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಯಾವುದೇ ಗ್ಯಾರೆಂಟಿ ಇಲ್ಲದೆ ಪಡೆಯಬೇಕು ಅಂದರೆ ನಿಮ್ಮ ಕ್ರೆಡಿಟ್ ಸ್ಕೋರ್ ಚೆನ್ನಾಗಿರಬೇಕು ಅಂದರೆ ಮಾತ್ರ ನಿಮಗೆ ಕಡಿಮೆ ಬಡ್ಡಿ ದರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಸಾಲ ಸೌಲಭ್ಯ ಪಡೆಯಬಹುದು
ಉದ್ಯೋಗ ಪ್ರಮಾಣ ಪತ್ರ:- ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಉದ್ಯೋಗ ಮಾಡುತ್ತಿರುವವರಿಗೆ ಹಾಗೂ ಶಾಲರಿ ಸಿಪ್ ಹೊಂದಿದಂತವರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ನೀಡುತ್ತಿವೆ
ಆದಾಯ ಮೂಲ:- ಸ್ನೇಹಿತರೆ ನಿಮಗೆ ಯಾವುದೇ ಉದ್ಯೋಗ ಇಲ್ಲ ಅಥವಾ ನೀವು ರೈತರಾಗಿದ್ದರೆ ನಿಮಗೂ ಕೂಡ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ. ಏಕೆಂದರೆ ನೀವು ಪ್ರತಿ ತಿಂಗಳು 15000 ಸಂಪಾದನೆ ಮಾಡಬೇಕಾಗುತ್ತದೆ ಅಥವಾ ನಿಮ್ಮ ಜಮೀನು ಅಥವಾ ಮನೆ ಇತರ ಯಾವುದೇ ಆಸ್ತಿ ದಾಖಲಾತಿಗಳನ್ನು ಹೊಂದಿದ್ದರೆ ನೀವು ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಪರ್ಸನಲ್ ಲೋನ್ ಪಡೆಯಬಹುದು
ಸಾಲ ಪಡೆಯಲು ಬೇಕಾಗುವ ದಾಖಲಾತಿಗಳು (SBI Bank personal loan)..?
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಆದಾಯದ ದಾಖಲಾತಿಗಳು
- ಉದ್ಯೋಗ ಪ್ರಮಾಣ ಪತ್ರ
- ಪಾನ್ ಕಾರ್ಡ್
- ಇತ್ತೀಚಿನ ಭಾವಚಿತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ (SBI Bank personal loan )..?
ಸ್ನೇಹಿತರೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಿಗೆ ಭೇಟಿ ನೀಡಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗಡೆ ಲಿಂಕ್ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ನೀಡುತ್ತಿರುವ ವಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ ಅಲ್ಲಿ ನೀವು ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಮೇಲೆ ಕ್ಲಿಕ್ ಮಾಡಿ ನಿಮಗೆ ಎಷ್ಟು ಹಣ ಬೇಕು ಎಂದು ಆಯ್ಕೆ ಮಾಡಿಕೊಳ್ಳಿ ನಂತರ
- ನಿಮ್ಮ ಎಲ್ಲಾ ವೈಯಕ್ತಿಕ ವಿವರಗಳು ಅಂದರೆ ಜನ್ಮ ದಿನಾಂಕ ಹಾಗೂ ನಿಮ್ಮ ಹೆಸರು ಮತ್ತು ಇತರ ಎಲ್ಲಾ ವಿವರಗಳನ್ನು ಸರಿಯಾಗಿ ತುಂಬಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮಗೆ ವಿಡಿಯೋ ಕೆವೈಸಿ ಮೂಲಕ ದಾಖಲಾತಿ ವೇರಿಫೈ ಮಾಡಲಾಗುತ್ತದೆ ಹಾಗೂ ನಿಮ್ಮ ವಿಡಿಯೋ ಕೆವೈಸಿ ಮೂಲಕ ಸಿಗ್ನೇಚರ್ ಹಾಗೂ ಇತರ ದಾಖಲಾತಿಗಳನ್ನು ಮಾಡಲಾಗುತ್ತದೆ ನಂತರ ಎಲ್ಲಾ ಕೆಲಸ ಮುಗಿದ ನಂತರ
- ನಿಮ್ಮ ದಾಖಲಾತಿಗಳು ಸರಿಯಾಗಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ 2 ರಿಂದ 10 ನಿಮಿಷದ ಒಳಗಡೆಯಾಗಿ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಜಮಾ ಆಗುತ್ತದೆ
- ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಇದ್ದಲ್ಲಿ ನೀವು ನಿಮ್ಮ ಹತ್ತಿರದ SBI ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ವಿಶೇಷ ಸೂಚನೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ವಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ನೀವು ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ವಿವರ ಹಾಗೂ ಖಚಿತ ಮಾಹಿತಿ ಪಡೆದುಕೊಳ್ಳಿ ಏಕೆಂದರೆ ಈ ಒಂದು ಮಾಹಿತಿಯನ್ನು ನಾವು ಆನ್ಲೈನ್ ವಿವಿಧ ಸೋರ್ಸ್ ಗಳ ಮೂಲಕ ಮಾಹಿತಿ ಸಂಗ್ರಹಿಸಿದ್ದು ಹೆಚ್ಚಿನ ಮಾಹಿತಿ ಹಾಗೂ ಪರ್ಸನಲ್ ಲೋನ್ ಪಡೆಯಲು ಇರುವ ನಿಯಮಗಳು ಹಾಗೂ ಶರತ್ತುಗಳನ್ನು ಸರಿಯಾಗಿ ಪಾಲಿಸಿ ಸಾಲ ಪಡೆಯಿರಿ ಮತ್ತು ನಿಮಗೆ ಯಾವುದೇ ತೊಂದರೆ ಉಂಟಾದರೆ ನಮ್ಮ ವೆಬ್ಸೈಟ್ ಹಾಗೂ ನಮಗೂ ಯಾವುದೇ ಸಂಬಂಧ ಇರುವುದಿಲ್ಲ