e shram card online apply: ಇ-ಶ್ರಮ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಪಡೆಯಿರಿ. ಇಲ್ಲಿದೆ ಮಾಹಿತಿ
e shram card online apply:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿದುಕೊಳ್ಳುವುದು ಏನೆಂದರೆ, ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಈ ಒಂದು ಕಾರ್ಡಿಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 3000 ಹಣ ಸಿಗುತ್ತದೆ ಹಾಗೂ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುತ್ತದೆ ಹಾಗೂ ಇತ್ತೀಚಿಗೆ ನಮ್ಮ ರಾಜ್ಯ ಸರ್ಕಾರವು ಈ ಶ್ರಮ ಕಾರ್ಡು ಹೊಂದಿದವರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ನೀಡುತ್ತಿದೆ ಹಾಗಾಗಿ ಇತ್ತೀಚಿನ ದಿನಗಳಲ್ಲಿ ಈ … Read more