ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1791 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! western railway recruitment 2024

western railway recruitment 2024:- ನಮಸ್ಕಾರ ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿರುವ ವಾಯುವ್ಯ ರೈಲ್ವೆ ಇಲಾಖೆಯ ಭಾಗದಲ್ಲಿ ಖಾಲಿ ಇರುವಂತ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ

ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ವಿದ್ಯಾರ್ಥಿಗಳಿಗೆ 35000 ವರೆಗೆ ಪ್ರೋತ್ಸಾಹ ಧನ ಅರ್ಜಿ ಆಹ್ವಾನ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ, ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮಹಿಳೆಯರಿಗೆ ಸಂಬಂಧಿಸಿದ ಹಲವಾರು ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಇತರ ಮಾಹಿತಿಗಳನ್ನು ಪ್ರತಿದಿನ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ವಾಯುವ್ಯ ರೈಲ್ವೆ ಇಲಾಖೆ ನೇಮಕಾತಿ (western railway recruitment 2024)..?

ಹೌದು ಸ್ನೇಹಿತರೆ ನಮ್ಮ ಭಾರತೀಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಅಪರಂಜಿ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ ಹಾಗೂ ಐಟಿಐ ಪಾಸಾದವರು ಮತ್ತು ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ತಿಳಿಯೋಣ

western railway recruitment 2024
western railway recruitment 2024

 

ಹುದ್ದೆಗಳ ವಿವರ (western railway recruitment 2024)..?

ನೇಮಕಾತಿ ಇಲಾಖೆ:- ವಾಯುವ್ಯ ರೈಲ್ವೆ ಇಲಾಖೆ

ಒಟ್ಟು ಹುದ್ದೆಗಳ ಸಂಖ್ಯೆ:- 1,791 ಹುದ್ದೆಗಳು

ಹುದ್ದೆಗಳ ಹೆಸರು:- ಅಪ್ರೆಂಟಿಸ್ ಹುದ್ದೆಗಳು

WhatsApp Group Join Now
Telegram Group Join Now       

ಅರ್ಜಿ ಕೊನೆಯ ದಿನಾಂಕ:- 10 ಡಿಸೆಂಬರ್ 2024

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

 

 

ಅರ್ಜಿ ಸಲ್ಲಿಸಲು ಇರುವ ಇತರ ಅರ್ಹತೆಗಳು (western railway recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 10791 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಅಥವಾ ಸಾಮಾನ್ಯ ಪರೀಕ್ಷೆಯಲ್ಲಿ 10ನೇ ತರಗತಿ ಅಥವಾ ಐಟಿಐ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ವಿವಿಧ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಥಿ ಹೊಂದಿರಬೇಕಾಗುತ್ತದೆ

ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ಅರ್ಜಿದಾರರು 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷದ ಒಳಗಿನ ಅಭ್ಯರ್ಥಿಗಳು ಈ ಭಾರತೀಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ:- ಸ್ನೇಹಿತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರು ಮತ್ತು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

 

ಅರ್ಜಿ ಸಲ್ಲಿಸುವುದು ಹೇಗೆ & ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (western railway recruitment 2024)..?

ಅರ್ಜಿ ಪ್ರಾರಂಭ ದಿನಾಂಕ:- 10/11/2024

ಅರ್ಜಿ ಕೊನೆಯ ದಿನಾಂಕ:- 10/12/2024

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

Leave a Comment